ಬ್ಯಾಂಕ್ ಗಳಿಂದ ಸಾಲ, ವೇತನ ಪ್ರೋತ್ಸಾಹ ಧನಕ್ಕೆ ಎಂಎಸ್ ಎಂಇ ಉದ್ಯಮಗಳ ಒತ್ತಾಯಲಾಕ್ ಡೌನ್ ತೀವ್ರತೆಯನ್ನು ಭರಿಸಲು ಅತಿಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಪ್ಯಾಕೇಜ್ ಘೋಷಿಸಿದ್ದರೂ ಈ ವಲಯದಲ್ಲಿ ಅಸಮಾಧಾನ ಕೇಳಿಬರುತ್ತಿದೆ.
ಪ್ರಧಾನಿ ಮೋದಿ ಆರ್ಥಿಕ ಪರಿಹಾರ ಘೋಷಣೆ: ಸೆನ್ಸೆಕ್ಸ್, ನಿಫ್ಟಿ ಶೇ.4ರಷ್ಟು ಇಂದು ಏರಿಕೆಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ನಂತರ ಷೇರು ಮಾರುಕಟ್ಟೆಯಲ್ಲಿ ಸಂವೇದಿ ಸೂಚ್ಯಂಕ ಬುಧವಾರ ಬೆಳಗಿನ ವಹಿವಾಟು ಆರಂಭಕ್ಕೆ ಏರಿಕೆ ಕಂಡುಬಂದಿದೆ.
ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.
ಕೋವಿಡ್-19 ಸಂಕಷ್ಟ ಸಮಯದಲ್ಲಿ ಬ್ರಿಕ್ಸ್ ಬ್ಯಾಂಕಿನಿಂದ ಭಾರತಕ್ಕೆ 1 ಶತಕೋಟಿ ನೆರವುಬ್ರಿಕ್ಸ್ ರಾಷ್ಟ್ರಗಳ ನ್ಯೂ ಡೆವೆಲಪ್ ಮೆಂಟ್ ಬ್ಯಾಂಕ್ ಭಾರತ ದೇಶಕ್ಕೆ ಕೋವಿಡ್-19 ಸಂಕಷ್ಟ ಸಮಯದಲ್ಲಿ ತುರ್ತು ಸಹಾಯ ಸಾಲವಾಗಿ 1 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡಿದೆ.
ಇಂದು ಸಂಜೆ 4 ಗಂಟೆಗೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಸಣ್ಣ ಮತ್ತು ಮದ್ಯಮ ಉದ್ಯಮ ವಲಯಕ್ಕೆ 5.91 ಲಕ್ಷ ಕೋಟಿ ರೂ ಸಾಲ: ನಿರ್ಮಲಾ ಸೀತಾರಾಮನ್ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮದ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಮಾರ್ಚ್ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.16.7 ರಷ್ಟು ಕುಸಿತಮಾರ್ಚ್ ತಿಂಗಳಲ್ಲಿ ಕೈಗಾರಿಕಾ ಉತ್ಪಾದನೆ ಶೇ.16.7 ರಷ್ಟು ಕುಸಿತ ಕಂಡಿದೆ.
ಸಣ್ಣ ಮತ್ತು ಮದ್ಯಮ ಉದ್ಯಮ ವಲಯಕ್ಕೆ 6 ಲಕ್ಷ ಕೋಟಿ ರೂ. ಸಾಲ: ನಿರ್ಮಲಾ ಸೀರಾಮನ್ಲಾಕ್ ಡೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮದ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಜಿಡಿಪಿ ಶೂನ್ಯಕ್ಕೆ ಕುಸಿತ!ಕೊರೊನ ಹಾವಳಿ, ಲಾಕ್ಡೌನ್ ಪರಿಣಾಮ ಪ್ರಸಕ್ತ ಹಣಕಾಸು ವರ್ಷ 2020-21ರಲ್ಲಿ ದೇಶದ ಜಿಡಿಪಿ ಯಾವುದೇ ಬೆಳವಣಿಗೆ ಕಾಣದೇ, ಶೂನ್ಯಕ್ಕೆ ಕುಸಿಯಲಿದೆ ಎಂದು ಅಮೆರಿಕಾ ಮೂಲದ ಹಣಕಾಸು ಮೌಲ್ಯಮಾಪನ ಸಂಸ್ಥೆ ದ ಮೂಡಿಸ್ ಹೇಳಿದೆ.
411 ಕೋಟಿ ರೂ. ಸಾಲ ಮರುಪಾವತಿಸದೆ ವಂಚಕರು ದೇಶದಿಂದ ಪರಾರಿ, 4 ವರ್ಷದ ಬಳಿಕ ದೂರು ದಾಖಲಿಸಿದ ಎಸ್ ಬಿಐಆರು ಬ್ಯಾಂಕುಗಳ ಒಕ್ಕೂಟಕ್ಕೆ 411 ಕೋಟಿ ರೂಪಾಯಿ ವಂಚನೆ ಆರೋಪದ ಮೇಲೆ ಇತ್ತೀಚಿಗೆ ರಾಮ್ ದೇವ್ ಇಂಟರ್ ನ್ಯಾಷನಲ್ ನ ಮೂವರ ಪ್ರವರ್ತಕರ ಮೇಲೆ ಸಿಬಿಐ ದೂರು ದಾಖಲಿಸಿಕೊಂಡಿದೆ
ಪ್ರಧಾನಿ ಮೋದಿ ಪ್ರಭಾವ: ದಾಖಲೆ ನಿರ್ಮಿಸಿದ ಖಾದಿ ಉತ್ಪನ್ನಗಳ ವಹಿವಾಟು!ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ 2019-20 ನೇ ಸಾಲಿನ ವಹಿವಾಟಿನ ಅಂಕಿ-ಅಂಶ ಬಹಿರಂಗಪಡಿಸಿದ್ದು, ಈ ಸಾಲಿನಲ್ಲಿ 90 ಸಾವಿರ ಕೋಟಿ ರೂಪಾಯಿ ವಹಿವಾಟು ನಡೆಸಿದೆ.
ವಿಸ್ಟಾ ಇಕ್ವಿಟಿ ಪಾರ್ಟ್ನರ್ಸ್ ನಿಂದ ಜಿಯೋ ಪ್ಲಾಟ್ಫಾರ್ಮ್ಸ್ನಲ್ಲಿ 11,367 ಕೋಟಿ ರೂ. ಹೂಡಿಕೆಜಿಯೊ ಡಿಜಿಟಲ್ ನಲ್ಲಿ ಅಮೆರಿಕ ಮೂಲದ ತಂತ್ರಜ್ಞಾನ ಕಂಪೆನಿ ವಿಸ್ಟಾ ಇಕ್ವಿಟಿ ಪಾರ್ಟ್ನರ್ಸ್ ಹೂಡಿಕೆ ಮಾಡುತ್ತಿದೆ. ಅದರ ಹೂಡಿಕೆ ಮೊತ್ತ 11 ಸಾವಿರದ 367 ಕೋಟಿ ರೂಪಾಯಿ ಅಂದರೆ ಷೇರು ಮೌಲ್ಯ ಶೇಕಡಾ 2.32ರಷ್ಟು.
ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೂ ವರ್ಕ್ ಫ್ರಮ್ ಹೋಮ್ ಸೌಲಭ್ಯ ನೀಡಲಿರುವ ಫೇಸ್ ಬುಕ್ಸಾಮಾಜಿಕ ಜಾಲತಾಣ ದೈತ್ಯ ಫೇಸ್ ಬುಕ್ ವರ್ಷಾಂತ್ಯದ ವರೆಗೂ ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಸೌಲಭ್ಯ ನೀಡಲಿದೆ.
ಕೊರೋನಾ ಸಮಸ್ಯೆ ಮುಗಿದ ಮೇಲೆ ಭಾರತ ಐಟಿ ವಲಯ ಹಿಂದಿಗಿಂತ ಬಲಿಷ್ಠವಾಗಲಿದೆ: ಕ್ರಿಸ್ ಗೋಪಾಲಕೃಷ್ಣನ್ಕೊರೋನಾ ವೈರಸ್ ಲಾಕ್ ಡೌನ್ ಕಾರಣದಿಂದ ಇಡೀ ವಿಶ್ವವೇ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ಇನ್ಫೋಸಿಸ್ ಸಹ ಸಂಸ್ಥಾಪಕ, ಆಕ್ಸಿಲರ್ ವೆಂಚುರ್ಸ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಈ ಎಲ್ಲಾ ಸಮಸ್ಯೆಗಳು ಮುಗಿದ ಮೇಲೆ ಭಾರತದ ಐಟಿ ವಲಯ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ನಡುವೆ ಭಾರತದಲ್ಲಿ ಉತ್ಪಾದನೆ ಪುನಾರಂಭಿಸಿದ ಟಿವಿಎಸ್ ಮೋಟಾರ್ಸ್ಜಾಗತಿಕ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳ ತಯಾರಕರಾದ ಟಿವಿಎಸ್ ಮೋಟಾರ್ ಕಂಪನಿ ಹೊಸೂರು, ಮೈಸೂರು ಮತ್ತು ನಲಘರ್ ನ ಎಲ್ಲಾ ಕಾರ್ಖಾನೆಗಳಲ್ಲಿ ಉತ್ಪಾದನೆಯನ್ನು ಪುನಾರಂಭಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!