ವಾಣಿಜ್ಯ

ಲಾಕ್ ಡೌನ್ ಉಲ್ಲಂಘನೆ: ಡಿಹೆಚ್ ಎಲ್ ಎಫ್ ಪ್ರವರ್ತಕ ಕಪಿಲ್ ಮತ್ತು ಧೀರಜ್ ವಾಧವಾನ್ಸ್ ಬಂಧನ, ಕೇಸು ದಾಖಲು

ಕೋವಿಡ್-19 ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಧಿಸಿ ಲಾಕ್ ಡೌನ್ ಘೋಷಿಸಿದ್ದರೂ ಕೂಡ ಅದನ್ನು ಉಲ್ಲಂಘಿಸಿ ಪ್ರಯಾಣ ಮಾಡಿದ ಆರೋಪದ ಮೇಲೆ ಡಿಹೆಚ್ ಎಲ್ಎಫ್ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವಾಧವಾನ್ಸ್ ಮತ್ತು 21 ಮಂದಿ ವಿರುದ್ಧ ಕೇಸು ದಾಖಲಾಗಿದೆ.

ಲಾಕ್ ಡೌನ್ ಉಲ್ಲಂಘನೆ: ಡಿಹೆಚ್ ಎಲ್ ಎಫ್ ಪ್ರವರ್ತಕ ಕಪಿಲ್ ಮತ್ತು ಧೀರಜ್ ವಾಧವಾನ್ಸ್ ಬಂಧನ, ಕೇಸು ದಾಖಲು
ಕೊರೋನಾ ವಿರುದ್ಧ ಹೋರಾಟ: ಭಾರತಕ್ಕೆ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2.2 ಬಿಲಿಯನ್ ಡಾಲರ್ ನೆರವು

ಕೊರೋನಾ ವಿರುದ್ಧ ಹೋರಾಟ: ಭಾರತಕ್ಕೆ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕಿನಿಂದ 2.2 ಬಿಲಿಯನ್ ಡಾಲರ್ ನೆರವು

ಕೊರೋನಾವೈರಸ್  ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ 2.2 ಶತಕೋಟಿ ಡಾಲರ್ (ಸುಮಾರು 16,500 ಕೋಟಿ ರೂ.) ನೆರವು  ನೀಡುವುದಾಗಿ  ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಅಧ್ಯಕ್ಷ ಮಸತ್ಸುಗು ಅಸಕವಾ ಭರವಸೆ ನೀಡಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜತೆ ಸಂವಹನ ನಡೆಸಿದ ಅಸಕವಾ ಈ ನೆರವಿನ ಕುರಿತು ಹೇಳಿದ್ದಾರೆ.

ಕೊರೋನಾ ಲಾಕ್‌ಡೌನ್: ಜಾಗತಿಕ ಪೂರೈಕೆಯಲ್ಲಿನ ವ್ಯತ್ಯಯವೇ 'ಮೇಕ್ ಇನ್ ಇಂಡಿಯಾ'ಗೆ ವರದಾನ!

ಕೊರೋನಾ ಲಾಕ್‌ಡೌನ್: ಜಾಗತಿಕ ಪೂರೈಕೆಯಲ್ಲಿನ ವ್ಯತ್ಯಯವೇ 'ಮೇಕ್ ಇನ್ ಇಂಡಿಯಾ'ಗೆ ವರದಾನ!

ಭಾರತೀಯ ಉತ್ಪಾದನಾವಲಯವನ್ನು ಬಲಪಡಿಸಲು  ಜಾಗತಿಕ ಪೂರೈಕೆ ಸರಣಿಯಲ್ಲಿನ ತೊಡಕುಗಳನ್ನೇ ಆಧಾರವಾಗಿ ಬಳಸಿಕೊಳ್ಲಲು  ಸರ್ಕಾರಿ ಇಲಾಖೆಗಳು ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ  ಹೆಚ್ಚಿನ ಬಿಡಿಭಾಗಗಳು ಮತ್ತು ಸಿದ್ಧಪಡಿಸಿದ ಉತ್ಪನ್ನಗಳನ್ನು ಅವು ಉತ್ಪಾದಿಸುತ್ತವೆ. ಲಾಕ್‌ಡೌನ್ ನಂತರ ಉತ್ಪಾದನೆ ಮತ್ತು ರಫ್ತು ಹೆಚ್ಚಿಸಲು ಕ್ರಿಯಾಶೀಲ ಕ್ರಮಗಳನ್ನು ಸಿದ್ಧಪಡಿಸುವಂತೆ ಇತ್ತ

ಕೊರೋನಾ ಎಫೆಕ್ಟ್:  ಕೇವಲ ಎರಡು ತಿಂಗಳಲ್ಲಿ ಶೇಕಡಾ 28 ರಷ್ಟು ಸಂಪತ್ತು ಕಳೆದುಕೊಂಡ ಮುಖೇಶ್ ಅಂಬಾನಿ

ಕೊರೋನಾ ಎಫೆಕ್ಟ್:  ಕೇವಲ ಎರಡು ತಿಂಗಳಲ್ಲಿ ಶೇಕಡಾ 28 ರಷ್ಟು ಸಂಪತ್ತು ಕಳೆದುಕೊಂಡ ಮುಖೇಶ್ ಅಂಬಾನಿ

ಷೇರು ಮಾರುಕಟ್ಟೆಗಳಲ್ಲಿ ಭಾರಿ  ಏರಿಳಿತವಾಗಿರುವ ಕಾರಣ  ಮಾರ್ಚ್ 31 ರ ವೇಳೆಗೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿಯ ನಿವ್ವಳ ಆದಾಯದಲ್ಲಿ ಶೇಕಡಾ 28 ಅಥವಾ 300 ಮಿಲಿಯನ್ ರು. ನಷ್ಟು ಇಳಿಕೆಯಾಗಿದೆ. ಕಳೆದ ಎರಡು ತಿಂಗಳಲ್ಲಿ ಅಂಬಾನಿಯವರ ಆದಾಯ ್48 ಬಿಲಿಯನ್ ಡಾಲರ್ ಗೆ ಕುಸಿತವಾಗಿದೆ. ಜಾಗತಿಕ ಮಹಾಮಾರಿಯಾಗಿರುವ ಕೊರೋನಾ ಹಾವಳಿಯ ಕಾರಣ ಆರ್ಥಿಕ ಹಿಂಜರಿತ

ಹಿಂದಿನ ತಪ್ಪುಗಳಿಂದ ಕಲಿಯಿರಿ, ಲಾಕ್‌ಡೌನ್ ನಂತರ ಜನರ ಜೀವನಕ್ಕೆ ಯೋಜನೆ ರೂಪಿಸಿ: ರಘುರಾಮ್ ರಾಜನ್ ಸಲಹೆ

ಹಿಂದಿನ ತಪ್ಪುಗಳಿಂದ ಕಲಿಯಿರಿ, ಲಾಕ್‌ಡೌನ್ ನಂತರ ಜನರ ಜೀವನಕ್ಕೆ ಯೋಜನೆ ರೂಪಿಸಿ: ರಘುರಾಮ್ ರಾಜನ್ ಸಲಹೆ

ಏಪ್ರಿಲ್ 14ಕ್ಕೆ ಲಾಕ್ ಡೌನ್ ಕೊನೆಯಾಗಿ ಜೀವನ ಎಂದಿನಂತೆ ಸಾಗುತ್ತಿರುತ್ತದೆ ಎಂದು ಸಾಮಾನ್ಯ ಜನತೆ ಅಂದುಕೊಂಡರೆ ತಪ್ಪು. ದೇಶದಲ್ಲಿ ಹಲವು ನಾಗರಿಕರಿಗೆ ಮುಂದೆ ಜೀವನದ ಪರಿಸ್ಥಿತಿ ಇದೇ ರೀತಿ ಇರಲಿಕ್ಕಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ.