ಪ್ರಯಾಣಕ್ಕೂ ಮುನ್ನವೇ 'ಟಿಪ್ಸ್': ಓಲಾ ಕಂಪನಿಗೆ 10 ಲಕ್ಷ ರೂ ದಂಡ ವಿಧಿಸಿದ CCPA
ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ನವೆಂಬರ್ 13, ಶುಕ್ರವಾರ ಹೊರಡಿಸಿದ ಪ್ರಕಟಣೆಯಲ್ಲಿ, ಓಲಾ ಅಪ್ಲಿಕೇಶನ್ ಅನ್ನು ನಿರ್ವಹಿಸುವ, ಮಾತೃ ಸಂಸ್ಥೆ ANI ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ಗೆ ಈ ಟಿಪ್ಸ್ ಆಯ್ಕೆಯನ್ನು ತಕ್ಷಣವೇ ತೆಗೆದುಹಾಕುವಂತೆ ನಿರ್ದೇಶಿಸಿದೆ.


