ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕಚ್ಚಾ ತೈಲ ಬೆಲೆ ಏರಿಕೆ ಎಫೆಕ್ಟ್; ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತವಿದೇಶಿ ಹೂಡಿಕೆದಾರರಿಂದ ನಿರಂತರ ಹಣ ಹೊರಹೋಗುತ್ತಿರುವುದೂ ದೇಶೀಯ ಷೇರು ಮಾರುಕಟ್ಟೆಗೆ ಮತ್ತಷ್ಟು ಒತ್ತಡ ತಂದಿದೆ.
ಇರಾನ್ ಯುದ್ಧದಿಂದ ಅಮೆರಿಕ ಹಿಂದಕ್ಕೆ: Trump ಸುಳಿವಿನ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಕುಸಿತಬುಧವಾರದ ಫ್ಯೂಚರ್ಸ್ ವಹಿವಾಟಿನಲ್ಲಿ ಕಚ್ಚಾ ತೈಲ ಬೆಲೆಗಳು ಶೇಕಡಾ 3 ಕ್ಕಿಂತ ಹೆಚ್ಚು ಕುಸಿದು ಪ್ರತಿ ಬ್ಯಾರೆಲ್ಗೆ 9,265 ರೂ.ಗೆ ತಲುಪಿದೆ.
ಕೊನೆಗೂ ಪುಟಿದೆದ್ದ ಷೇರುಮಾರುಕಟ್ಟೆ: Sensex 1,186 ಅಂಕ ಏರಿಕೆ; 10 ಲಕ್ಷ ಕೋಟಿ ರೂ ಲಾಭ; ಚೇತರಿಕೆಗೆ ಕಾರಣ ಇದೇನಾ?ಬೆಂಚ್ಮಾರ್ಕ್ ಸೂಚ್ಯಂಕಗಳು ಹೆಚ್ಚಿನ ಮಟ್ಟದಲ್ಲಿ ವಹಿವಾಟು ಆರಂಭಿಸಿದರೂ, ವಹಿವಾಟಿನ ಉದ್ದಕ್ಕೂ ಸಕಾರಾತ್ಮಕವಾಗಿ ವಹಿವಾಟು ನಡೆಸಿ ಅಂತಿಮವಾಗಿ ಹಸಿರು ಬಣ್ಣದಲ್ಲಿ ವಹಿವಾಟು ಅಂತ್ಯಗೊಳಿಸಿದವು.
Oracle ಕಂಪೆನಿಯಿಂದ ಸಾವಿರಾರು ಮಂದಿ ವಜಾ; ಜಾಗತಿಕ ಅನಿಶ್ಚಿತತೆ ನಡುವೆ ಸಾಮೂಹಿಕ layoff; ಭಾರತಕ್ಕೂ ತಟ್ಟಿದ ಬಿಸಿಈ ಕ್ರಮವು ಒಟ್ಟು ಸುಮಾರು 30,000 ಉದ್ಯೋಗಿಗಳ ಮೇಲೆ ಪ್ರಭಾವ ಬೀರಬಹುದಾಗಿದ್ದು, ಕಂಪೆನಿಯ ದೊಡ್ಡ ಪುನರ್ ರಚನೆ ಯೋಜನೆಯ ಭಾಗವಾಗಿದೆ. ಮುಂದಿನ ತಿಂಗಳಲ್ಲಿ ಇನ್ನೊಂದು ಹಂತದ ಉದ್ಯೋಗ ಕಡಿತ ಸಂಭವಿಸಬಹುದು ಎಂಬ ಆತಂಕದಿಂದ ಭಾರತ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಉದ್ಯೋಗಿಗಳಲ್ಲಿ ಅನಿಶ್ಚಿತತೆ ಹೆಚ್ಚಾಗಿದೆ.
ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನ ಬೆಲೆ ಏರಿಕೆ; ದೇಶೀಯ ಏರ್ ಲೈನ್ಸ್ ಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮಇದರ ಜೊತೆಗೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ವಾಣಿಜ್ಯ ಎಲ್ಪಿಜಿ ದರವನ್ನು ಪ್ರತಿ ಸಿಲಿಂಡರ್ಗೆ 195.50 ರೂಪಾಯಿ ಹೆಚ್ಚಿಸಲಾಗಿದೆ.
ಗಾಯದ ಮೇಲೆ ಬರೆ: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಹೊಸ ದರ ಇಂದಿನಿಂದಲೇ ಜಾರಿಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಸರಬರಾಜು ವ್ಯತ್ಯಯ ಹಾಗೂ ಕೊರತೆಯ ಕಾರಣವಾಗಿ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ.
ಏಪ್ರಿಲ್ 1 ರಿಂದ ಹೊಸ ಹಣಕಾಸು ರೂಲ್ಸ್: UPI ನಲ್ಲಿ ಭಾರಿ ಬದಲಾವಣೆ; HRA, ITR, Meal Cards ಬಗ್ಗೆ ತಿಳಿಯಬೇಕಾದ ಅಂಶಗಳಿವುವೇತನ ಪಡೆಯುವ ವ್ಯಕ್ತಿಗಳು ಮತ್ತು ಉದ್ಯೋಗದಾತರ ಮೇಲೆ ಈ ಹೊಸ ನಿಯಮಗಳು ಪರಿಣಾಮ ಬೀರುತ್ತವೆ| Income Tax Changes
IndiGo ನೂತನ CEO ಆಗಿ ವಿಲಿಯಂ ವಾಲ್ಷ್ ನೇಮಕವಿಮಾನಯಾನ ಉದ್ಯಮದ ಅನುಭವಿ ವಾಲ್ಷ್ ಅವರು ಪ್ರಸ್ತುತ ಅಂತರರಾಷ್ಟ್ರೀಯ ವಾಯು ಸಾರಿಗೆ ಸಂಘದ(ಐಎಟಿಎ) ಮಹಾನಿರ್ದೇಶಕರಾಗಿದ್ದಾರೆ.
ಕೇವಲ 3 ವರ್ಷಗಳಲ್ಲಿ ಗೂಗಲ್ ಸೇರಿ 80 ಲಕ್ಷ ರೂ ವೇತನ ಪಡೆದೆ, 2031ಕ್ಕೆ ರಿಟೈರ್ ಮೆಂಟ್ ಪ್ಲಾನ್ ಎಂದ ಬೆಂಗಳೂರು ಟೆಕ್ಕಿ; ಇದು ನಿಜಾನ ಗುರೂ ಎಂದ ನೆಟ್ಟಿಗರು..ಕೇವಲ ಮೂರು ವರ್ಷಗಳಲ್ಲಿ ಕಂಪನಿಗಳನ್ನು ಬದಲಾಯಿಸುವ ಮೂಲಕ ವರ್ಷಕ್ಕೆ 3.2 ಲಕ್ಷ ರೂಪಾಯಿಗಳಿಂದ 80 ಲಕ್ಷ (LPA) ರೂಪಾಯಿಗಳವರೆಗೆ ತಮ್ಮ ವೇತನವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇತರರಿಗೆ ಹೋಲಿಸಿದರೆ ಡಾಲರ್ ಎದುರು ರೂಪಾಯಿ ಮೌಲ್ಯ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ರೂಪಾಯಿ ಅಪಮೌಲ್ಯೀಕರಣವು ಕೇವಲ INRಗೆ ಸೀಮಿತವಾಗಿಲ್ಲ. ಏಕೆಂದರೆ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಆರಂಭವಾದ ನಂತರ, ಏಷ್ಯಾದ ಪ್ರಮುಖ ಕರೆನ್ಸಿಗಳು ಸಹ ಅಪಮೌಲ್ಯಗೊಂಡಿವೆ ಎಂದರು.
ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 95ಕ್ಕೆ ಕುಸಿದ ರೂಪಾಯಿ ಮೌಲ್ಯ!ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪ್ರತಿ ಡಾಲರ್ ಗೆ 95.13 ರೂ.ನಲ್ಲಿ ವ್ಯವಹಾರ ನಡೆಸುತ್ತಿತ್ತು. ಡಾಲರ್ ಮುಂದೆ ರೂಪಾಯಿ ಮೌಲ್ಯ 95 ಡಾಲರ್ಗೆ ಕುಸಿದಿರುವುದು ಇದೇ ಮೊದಲು.
ಹೂಡಿಕೆ ಮಾಡಲು ಸರಿಯಾದ ಸಮಯ ಯಾವುದು? ತಿಳಿಯುವುದು ಹೇಗೆ?ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಏರುತ್ತಿರುವ ಇಂಧನ ಬೆಲೆಗಳಿಂದ ಉಂಟಾದ ಮಾರಾಟವು ಅನೇಕರನ್ನು ಅಸ್ಥಿರಗೊಳಿಸಿದೆ.
West Asia war ಎಫೆಕ್ಟ್: ಷೇರು ಮಾರುಕಟ್ಟೆ ಆರಂಭಿಕ ವಹಿವಾಟಿನಲ್ಲಿ 1,191.24 ಅಂಕ ಕುಸಿತ; ಹೂಡಿಕೆದಾರರಿಗೆ ಭಾರೀ ನಷ್ಟ30 ಷೇರುಗಳ ಸೆನ್ಸೆಕ್ಸ್ ಸಂಸ್ಥೆಗಳಲ್ಲಿ, ಆಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಬಜಾಜ್ ಫಿನ್ಸರ್ವ್, ಬಜಾಜ್ ಫೈನಾನ್ಸ್, ಭಾರ್ತಿ ಏರ್ಟೆಲ್ ಮತ್ತು ಐಸಿಐಸಿಐ ಬ್ಯಾಂಕ್ ಕಂಪನಿಗಳ ಷೇರುಗಳು ಗಮನಾರ್ಹವಾಗಿ ಇಳಿಕೆಯಾಗಿವೆ.
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ 15 ದಿನಕ್ಕೊಮ್ಮೆ 7000 ಕೋಟಿ ರೂ ಆದಾಯ ನಷ್ಟ!ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರಗೊಳಿಸಲು ಭಾರತ ಸರ್ಕಾರವು ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ಗೆ 13 ರೂಪಾಯಿಂದ 3 ರೂಪಾಯಿಗೆ ಇಳಿಸಿದೆ.
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ, ಆದರೆ ಬಂಕ್ ಗಳಲ್ಲಿ ಬೆಲೆ ಇಳಿಕೆ ಇಲ್ಲ; ಏನು ಕಾರಣ?ಫೆಬ್ರವರಿ 28ರಂದು ಅಮೆರಿಕಾ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಆರಂಭಿಸಿದ ನಂತರ, ಜಾಗತಿಕ ಕಚ್ಚಾ ತೈಲದ ಬೆಲೆಗಳು ಸುಮಾರು 50 ಶೇಕಡಾ ಏರಿಕೆಯಾಗಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!