ಮಧ್ಯಮ ವರ್ಗದವರ ಕೈಯಲ್ಲೀಗ ಖರ್ಚಿಗೆ ಸಾಕಷ್ಟು ಕಾಸಿದೆ: ನಿರ್ಮಲಾ ಸೀತಾರಾಮನ್"ಹಣಕಾಸು ಮಸೂದೆಯಲ್ಲಿ ಹೊಸ ಪ್ರಸ್ತಾವಿತ ಆದಾಯ ತೆರಿಗೆ ನಿಯಮಗಳ ಜಾರಿ ನಂತರ ಮಧ್ಯಮ ವರ್ಗದವರು ಖರ್ಚು ಮಾಡಲು ಹೆಚ್ಚಿನ ಹಣವನ್ನು ಹೊಂದಿದ್ದಾರೆ." ಎಂದು ಸೀತಾರಾಮನ್ ಹೇಳಿದರು,
ತೆರಿಗೆ ಲೆಕ್ಕಾಚಾರದ ಗೊಂದಲ ತಪ್ಪಿಸಲು ಇ-ಕ್ಯಾಲ್ಕುಲೇಟರ್ ಪ್ರಾರಂಭಿಸಿದ ಐಟಿ ಇಲಾಖೆಕೇಂದ್ರ ಬಜೆಟ್ ನಲ್ಲಿ ಘೋಷಿಸಿರುವಂತೆ ಐಟಿಆರ್ ಫೈಲಿಂಗ್ಗಾಗಿ ಹೊಸ ತೆರಿಗೆ ಸ್ಲ್ಯಾಬ್, ತೆರಿಗೆ ಕಡಿತ ಹಾಗೂ ವಿನಾಯಿತಿಗಳನ್ನು ಅಂದಾಜಿಸಲು ಆದಾಯ ತೆರಿಗೆ ಇಲಾಖೆ ಇ-ಕ್ಯಾಲ್ಕುಲೇಟರ್ ಅನ್ನು ಪ್ರಾರಂಭಿಸಿದೆ.
ಎಫ್ಡಿಯಲ್ಲಿ ಹಣ ಹೂಡಿದರೆ, ಹಣವೂ ಸುರಕ್ಷಿತ ಮತ್ತು ಲಾಭ ನಿಶ್ಚಿತನಾವೆಷ್ಟು ಮಂದಿ ಹಣ ಉಳಿತಾಯ ಮಾಡುತ್ತೇವೆ? ಹಣ ಉಳಿತಾಯ ಮಾಡುವುದೆಂದರೆ ಒಂದೆಡೆ ಕೂಡಿ ಇಡುವುದೇ? ಖಂಡಿತವಾಗಿಯೂ ಅಲ್ಲ. ಹಾಗಾದರೆ ಬ್ಯಾಂಕಿನ ನಮ್ಮ ಉಳಿತಾಯ ಖಾತೆಯಲ್ಲಿ ಇಟ್ಟು ಬಿಡುವುದೆ? ಅದೂ ಅಲ್ಲ.
ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.5.15 ಯಥಾಸ್ಥಿತಿ ಮುಂದುವರಿಕೆರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ 2019-20ನೇ ಸಾಲಿನ 6ನೇ ದ್ವೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದ್ದು ರೆಪೊ ದರದಲ್ಲಿ ಯಾವುದೇ ವ್ಯತ್ಯಾಸಗಳನ್ನು ಮಾಡದೆ ಶೇಕಡಾ 5.15ರ ಯಥಾಸ್ಥಿತಿ ಮುಂದುವರಿಸಿದೆ.
ಗ್ರಾಹಕರೇ ಬಿಲ್ ಕೇಳಿ! ಜಿಎಸ್ಟಿ ಲಾಟರಿ ಬಹುಮಾನವನ್ನು 10 ಲಕ್ಷದಿಂದ 1 ಕೋಟಿ ರೂಗೆ ಹೆಚ್ಚಿಸಲು ಸರ್ಕಾರ ಚಿಂತನೆಗ್ರಾಹಕರು ಖರೀದಿಸಿದ ವತುಗಳ ಬಿಲ್ ಗಳನ್ನು ಕೇಳೀ ಪಡೆದುಕೊಳ್ಳುವಂತೆ ಮಾಡುವ ಸಲುವಾಗಿ ಸಾರ್ವಜನಿಕರನ್ನು ಇನ್ನಷ್ಟು ಉತ್ತೇಜಿಸುವ ಉದ್ದೇಶದಿಂದ ಜಿಎಸ್ಟಿ ಅಡಿಯಲ್ಲಿ ಲಾಟರಿ ಕೊಡುಗೆಗಳನ್ನು 10 ಲಕ್ಷದಿಂದ 1 ಕೋಟಿ ರೂ.ಗಳವರೆಗೆ ಏರಿಸಲು ಸರ್ಕಾರ ಯೋಜಿಸಿದೆ.
ಬಿಎಚ್ಇಎಲ್ ಗೆ ನೇಪಾಳದ 40 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆ ಗುತ್ತಿಗೆನೇಪಾಳದಲ್ಲಿ 40 ಮೆಗಾವ್ಯಾಟ್ ಸಾಮರ್ಥ್ಯದ ರಾಹುಘಾಟ್ ಜಲವಿದ್ಯುತ್ ಯೋಜನೆಯ ಎಲೆಕ್ಟ್ರೋಮೆಕ್ಯಾನಿಕಲ್ (ಇಎಂ) ಕೆಲಸಗಳ ಗುತ್ತಿಗೆಯನ್ನು ಸಾರ್ವಜನಿಕ ವಲಯದ, ಬೆಂಗಳೂರು ಮೂಲದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್(ಬಿಎಚ್ಇಎಲ್) ಪಡೆದಿದೆ.
ಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧಕ್ಕೆ ಬರಲಿದೆ ಎಲ್ಐಸಿ ಐಪಿಒ?ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ನ (ಎಲ್ಐಸಿ) ಷೇರು ಮಾರಾಟಕ್ಕೆ ಅನುಕೂಲವಾಗುವಂತೆ ಪಟ್ಟಿಯನ್ನು ಮುಂದಿನ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಬಿಡುಗಡೆ ಂಆಡುವ ಸಾಧ್ಯತೆಗಳಿದೆ. ಲೈಫ್ ಇನ್ಶುರೆನ್ಸ್ ಕಾರ್ಪೊರೇಶನ್ ನ ಕೆಲ ಅಂಶಗಳಷ್ಟು ಷೇರುಗಳನ್ನು ಕಾಸಗಿಯವರಿಗೆ ಮಾರಾಟ ಮಡುವುದಾಗಿ ಶನಿವಾರದ ಬಜೆಟ್ ಭಾಷಣದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿ
ಪೂರ್ವ ಪಾವತಿಗೆ ತಕ್ಕಂತೆ ವಿದ್ಯುತ್ ಪೂರೈಕೆ ಕ್ರಮ ಸೂಕ್ತವಲ್ಲ : ಎಐಪಿಇಎಫ್ಮುಂದಿನ ಮೂರು ವರ್ಷಗಳಲ್ಲಿ ಬಹುವಿಧ ವಿದ್ಯುತ್ ಪೂರೈಕೆ ಆಯ್ಕೆ ಮತ್ತು ಪೂರ್ವಪಾವತಿ ಸ್ಮಾರ್ಟ್ ಮೀಟರ್ ಪರಿಕಲ್ಪನೆ ಸೂಕ್ತವಲ್ಲ ಎಂದು ಅಖಿಲ ಭಾರತ ಪವರ್ ಎಂಜಿನಿಯರ್ಸ್ ಫೆಡರೇಷನ್ ಶನಿವಾರ ಟೀಕಿಸಿದೆ.
ಆರ್ಥಿಕ ಸಮೀಕ್ಷೆ 2020: ನೂತನ ಸಂಸ್ಥೆಗಳ ಸಂಖ್ಯೆಯಲ್ಲಿ ಭಾರತಕ್ಕೆ 3ನೇ ಸ್ಥಾನ: ಸಮೀಕ್ಷೆಆರ್ಥಿಕ ಸಮೀಕ್ಷೆ 2019-20, ವಿಶ್ವ ಬ್ಯಾಂಕಿನ ಉದ್ಯಮಶೀಲತೆಯ ದತ್ತಾಂಶದ ಪ್ರಕಾರ, ಹೊಸ ಸಂಸ್ಥೆಗಳ ಸಂಖ್ಯೆಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ ಎಂದು ತಿಳಿದುಬಂದಿದೆ.
ಅಮೆರಿಕಾದ ಮಾಹಿತಿ ತಂತ್ರಜ್ಞಾನ ದೈತ್ಯ ಐಬಿಎಂ ಸಿಇಓ ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ನೇಮಕ!ಅಮೆರಿಕಾ ಮಾಹಿತಿ ತಂತ್ರಜ್ಞಾನ ದೈತ್ಯ ಸಂಸ್ಥೆ ಐಬಿಎಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾನ್ಪುರ ಐಐಟಿಯ ಹಳೆಯ ವಿದ್ಯಾರ್ಥಿ ಅರವಿಂದ ಕೃಷ್ಣ ಅವರನ್ನು ನೇಮಕಗೊಳಿಸಲಾಗಿದೆ.
ಎರಡು ದಿನಗಳ ಬ್ಯಾಂಕ್ ನೌಕರರ ಮುಷ್ಕರ: ವಹಿವಾಟು ಏರುಪೇರು, ಮುಕ್ತಿ ಕಾಣದ 31 ಲಕ್ಷ ಚೆಕ್ ಗಳು9 ಬ್ಯಾಂಕ್ ಒಕ್ಕೂಟಗಳನ್ನು ಒಳಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ಬಿಯು) ನೀಡಿದ ಕರೆಯ ಮೇರೆಗೆ 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ದೇಶಾದ್ಯಂತ ಶುಕ್ರವಾರದಿಂದ ಎರಡು ದಿನಗಳ ಮುಷ್ಕರ ನಡೆಸುತ್ತಿದ್ದು, ದೇಶದ ಹಣಕಾಸು ಪರಿಸ್ಥಿತಿ, ವಹಿವಾಟು ಬಹಳ ಏರುಪೇರಾಗಿದೆ.
ಮನಿಟ್ಯಾಪ್ ಸಂಸ್ಥೆಯಿಂದ 500 ಕೋಟಿ ರೂ. ಬಂಡವಾಳ ಕ್ರೋಡೀಕರಣಆ್ಯಪ್ ಮೂಲಕ ಗ್ರಾಹಕರಿಗೆ ಸಾಲ ಒದಗಿಸುವ ಮನಿ ಟ್ಯಾಪ್ ಸಂಸ್ಥೆಯು 500 ಕೋಟಿ ರೂ ಬಂಡವಾಳ ಕ್ರೋಡೀಕರಿಸಿದೆ.
ಮಹಾನಿರ್ದೇಶಕ ಸ್ಥಾನಕ್ಕೆ ನೀಮುಚ್ವಾಲಾ ರಾಜೀನಾಮೆ, ಶೇ.2ಕ್ಕಿಂತ ಹೆಚ್ಚು ಕುಸಿತ ದಾಖಲಿಸಿದ ವಿಪ್ರೋಭಾರತದ ಪ್ರಮುಖ ಐಟಿ ಉದ್ಯಮ ವಿಪ್ರೋನ ಸಿಇಒ ಮತ್ತು ಎಂಡಿ ಅಬಿದಾಲಿ ಝಡ್ ನೀಮುಚ್ವಾಲಾ ತಮ್ಮ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ ನಂತರ ಶುಕ್ರವಾರ ಕಂಪನಿಯ ಸ್ಕ್ರಿಪ್ಟ್ ಶೇಕಡಾ 2ಕ್ಕಿಂತಲೂ ಹೆಚ್ಚಿನ ಅಂಶ ಕುಸಿತ ದಾಖಲಿಸಿದೆ. ಬಿಎಸ್ಇಯಲ್ಲಿ ಸಂಸ್ಥೆಯ ಷೇರುಗಳು ಶೇಕಡಾ 2.28 ರಷ್ಟು ಕುಸಿದು 235.30 ರೂ.ಗೆ ತಲುಪಿದೆ.
ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚಿದೆ!ಶೇ.72 ರಷ್ಟು ಭಾರತೀಯರ ಪೈಕಿ ಮೋದಿ ಸರ್ಕಾರದಲ್ಲಿ ಹಣದುಬ್ಬರ ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಯುಎಫ್ಬಿಯು ಕರೆ: ಗ್ರಾಹಕರಿಗೆ ಸಂಕಷ್ಟಬ್ಯಾಂಕ್ ಕಾರ್ಮಿಕರು ಮತ್ತು ಅಧಿಕಾರಿಗಳ 9 ಒಕ್ಕೂಟಗಳ ವೇದಿಕೆಯಾಗಿರುವ ಬ್ಯಾಂಕ್ ಕಾರ್ಮಿಕ ಒಕ್ಕೂಟಗಳ ಸಂಯುಕ್ತ ಒಕ್ಕೂಟ(ಯುಎಫ್ ಬಿಯು) ಶುಕ್ರವಾರದಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವುದರಿಂದ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್