2020ರಲ್ಲಿ ವೈಯಕ್ತಿಕ ತೆರಿಗೆ ದರ ಕಡಿತ: ನಿರ್ಮಲಾ ಸೀತಾರಾಮನ್ ಭರವಸೆದೇಶದ ಆರ್ಥಿಕತೆಯ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು 2020ರ ವೇಳೆಗೆ ವೈಯಕ್ತಿಕ ತೆರಿಗೆ ದರದಲ್ಲಿ ಕಡಿತವನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಗಗನ ಕುಸುಮವಾದ ಈರುಳ್ಳಿ ಬೆಲೆ: ಬೆಂಗಳೂರಲ್ಲಿ ಕೆಜಿಗೆ 200 ರೂ!ಮಾರುಕಟ್ಟೆಗಳಲ್ಲಿ ತೀವ್ರ ಈರುಳ್ಳಿ ಕೊರೆತೆಯ ಕಾರಣದಿಂದಾಗಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆಯೂ ಗಗನ ಕುಸುಮವಾಗಿದ್ದು, ಕೆಜಿ ಈರುಳ್ಳಿ ಬೆಲೆ 200 ರೂಪಾಯಿ ಆಗಿದೆ.
ಸರ್ಕಾರ ನೆರವು ನೀಡದಿದ್ದರೆ ವೊಡಾಫೋನ್ - ಐಡಿಯಾ ಬಂದ್: ಕಂಪನಿ ಮುಖ್ಯಸ್ಥ ಕೆಎಂ ಬಿರ್ಲಾಕೇಂದ್ರ ಸರ್ಕಾರ ನಮ್ಮ ಕಂಪನಿ ಕೇಳಿರುವ ನೆರವು ನೀಡದಿದ್ದರೆ ವೊಡಾಫೋನ್-ಐಡಿಯಾ ಟೆಲಿಕಾಂ ಸಂಸ್ಥೆಯನ್ನು ಬಂದ್ ಮಾಡಬೇಕಾಗುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಕುಮಾರ್ ಮಂಗಲಂ ಬಿರ್ಲಾ ಅವರು ಶುಕ್ರವಾರ ಹೇಳಿದ್ದಾರೆ.
ಜಿಡಿಪಿ ದರ ಶೇ.5ಕ್ಕೆ ಕಡಿತ, ನೀತಿ ದರದಲ್ಲಿ ವ್ಯತ್ಯಾಸವಿಲ್ಲ: ಆರ್ ಬಿಐಪ್ರಮುಖ ನೀತಿ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 5.15ರಷ್ಟು ಮುಂದುವರಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆರ್ಥಿಕತೆಯನ್ನು ಬೆಂಬಲಿಸುವ ತನ್ನ ನಿಲುವನ್ನು ಮುಂದುವರಿಸಲು ನಿರ್ಧರಿಸಿದೆ.
ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ.
ಎಂಐ ಕ್ರೆಡಿಟ್: ಗ್ಯಾಜೆಟ್ ಗಳ ಬಳಿಕ ಇದೀಗ ವೈಯುಕ್ತಿಕ ಸಾಲ ಸೇವೆ ಆರಂಭಿಸಿದ ಶಿಯೋಮಿಚೀನಾ ಮೂಲದ ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಶಿಯೋಮಿ ಇದೀಗ ಭಾರತದಲ್ಲಿ ತನ್ನ ವೈಯುಕ್ತಿಕ ಸಾಲ ಸೇವೆಯನ್ನೂ ಕೂಡ ಆರಂಭಿಸಿದೆ.
ಕಣ್ಣೀರಾದ ಈರುಳ್ಲಿ! ಚಿಲ್ಲರೆ, ಸಗಟು ವ್ಯಾಪಾರಿಗಳಿಗೆ ದಾಸ್ತಾನು ಸಂಗ್ರಹ ಮಿತಿ ಕಡಿತಗೊಳಿಸಿದ ಸರ್ಕಾರಏರುತ್ತಿರುವ ಈರುಳ್ಳಿ ಬೆಲೆಯನ್ನು ನಿಗ್ರಹಿಸುವ ಪ್ರಯತ್ನದಲ್ಲಿರುವ ಕೇಂದ್ರ ಸರ್ಕಾರ ಮಂಗಳವಾರ ಚಿಲ್ಲರೆ ವ್ಯಾಪಾರಿಗಳು ಮತ್ತು ಸಗಟು ವ್ಯಾಪಾರಿಗಳ ಸಂಗ್ರಹ ಮಿತಿಯನ್ನು ಕ್ರಮವಾಗಿ 5 ಟನ್ ಮತ್ತು 25 ಟನ್ಗೆ ಇಳಿಸಿ ಆದೇಶಿಸಿದೆ.
ಬಾಗಲಕೋಟೆ ಮಾರುಕಟ್ಟೆಗೆ ಹೊರ ರಾಜ್ಯ ಖರೀದಿದಾರರ ಲಗ್ಗೆಬಾಗಲಕೋಟೆ ಎಪಿಎಂಸಿ ಮಾರುಕಟ್ಟೆಗೆ ಈರುಳ್ಳಿ ಖರೀದಿಸಲು ಹೊರ ರಾಜ್ಯಗಳ ಖರೀದಿದಾರರು ಆಗಮಿಸಿದ್ದಾರೆ.
ಹೂಡಿಕೆಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಭಾರತದಲ್ಲಿ ಹೂಡಿಕೆಗೆ ಇನ್ನಷ್ಟು ಪೂರಕ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈರುಳ್ಳಿ ದರ ಏರಿಕೆ ನಡುವೆಯೇ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ; ಎಲ್ ಪಿಜಿ ದರ ಏರಿಕೆಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಮತ್ತೆ ಎಲ್ ಪಿಜಿ ದರ ಏರಿಕೆ ಮೂಲಕ ಬರೆ ಎಳೆದಂತಾಗಿದೆ.
ಸ್ವಂತ ಅಭಿಪ್ರಾಯ ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ: ರಾಹುಲ್ ಬಜಾಜ್ಗೆ ನಿರ್ಮಲಾ ಸೀತಾರಾಮನ್ತಮ್ಮ ಸ್ವಂತ ಅಭಿಪ್ರಾಯವನ್ನು ಹರಡುವುದರಿಂದ ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸಲು ಜನ ಭಯ ಪಡುತ್ತಿದ್ದಾರೆ..
ಟರ್ಕಿಯಿಂದ ಈರುಳ್ಳಿ ಆಮದಿಗೆ ಕ್ರಮ; ಪರಿಸ್ಥಿತಿ ಪರಿಶೀಲನೆಗೆ ಅಮಿತಾ ಶಾ ನೇತೃತ್ವದಲ್ಲಿ ಸಚಿವರ ತಂಡ ರಚನೆದೇಶದ ಮಾರುಕಟ್ಟೆಗಳಲ್ಲಿ ಗಗನಕ್ಕೇರುತ್ತಿರುವ ಈರುಳ್ಳಿ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ದೇಶದಲ್ಲಿ ಈರುಳ್ಳಿ ಪೂರೈಕೆಯನ್ನು ಹೆಚ್ಚಿಸಲು ಟರ್ಕಿಯಿಂದ 11೦೦೦ ಮೆಟ್ರಿಕ್ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರಿ ಸ್ವಾಮ್ಯದ ಎಂಎನ್ ಟಿಸಿಗೆ ಆದೇಶಿಸಿದೆ.
ಜಿಯೋ ಗ್ರಾಹಕರಿಗೆ ಕಹಿ ಸುದ್ದಿ! ಡಿ.6ರಿಂದ ಮೊಬೈಲ್ ಕರೆ, ಡೇಟಾ ಶುಲ್ಕದಲ್ಲಿ ಹೆಚ್ಚಳಭಾರತೀಯರ ಅಚ್ಚುಮೆಚ್ಚಿನ ಮೊಬೈಲ್ ನೆಟ್ ವರ್ಕ್ ಗಳಲ್ಲಿ ಒಂದಾಗಿರುವ ರಿಲಯನ್ಸ್ ಜಿಯೋ ಇದೇ ಡಿಸೆಂಬರ್ 6ರಿಂಡ ಕರೆ ಹಾಗೂ ಡೇಟಾ ಬಳಕೆ ಶುಲ್ಕಗಳನ್ನು ಕಡಾ 40 ರಷ್ಟು ಹೆಚ್ಚಿಸಲಿದೆ. ಡಿಸೆಂಬರ್ 6 ರಿಂದ ಹೊಸ ಅನಿಯಮಿತ ಯೋಜನೆಗಳನ್ನು ಪ್ರಾರಂಭಿಸುವುದಾಗಿ ಹೇಳಿರುವ ಮೊಬೈಲ್ ಸೇವಾ ಸಂಸ್ಥೆ ಇದೀಗ ಶುಲ್ಕ ಹೆಚ್ಚಳದ ಮಾತುಗಳನ್ನು ಸಹ ಆಡಿದೆ.
ಕಳೆದ ನವೆಂಬರ್ನಲ್ಲಿ ಒಟ್ಟು 1,03,492 ಕೋಟಿ ರೂ ಜಿಎಸ್ಟಿ ಆದಾಯ ಸಂಗ್ರಹ2019 ರ ನವೆಂಬರ್ನಲ್ಲಿ ಒಟ್ಟು 1,03,492 ಕೋಟಿ ರೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆದಾಯ ಸಂಗ್ರಹವಾಗಿದೆ.
ಆಸ್ಪತ್ರೆಯಿಂದಲೇ ಜಿ ಎಸ್ ಟಿ ಸಭೆಯಲ್ಲಿ ಸಿಎಂ ಭಾಗಿಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಜಿಎಸ್ಟಿ ಮಂಡಳಿ ಸಭೆಗೆ ಆಸ್ಪ್ರತ್ರೆಯಲ್ಲಿ ಮಲಗಿಯೇ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿರುವುದು ವಿಶೇಷವಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್