ಮೆಡಿಕಬಜಾರ್ ಸಂಸ್ಥೆಯಿಂದ 112 ಕೋಟಿ ರೂ. ಬಂಡವಾಳ ಹೂಡಿಕೆವೈದ್ಯಕೀಯ ಪೂರೈಕೆಗೆ ಭಾರತದ ಅತಿ ದೊಡ್ಡ ಬಿ2ಬಿ ಆನ್ಲೈನ್ ವೇದಿಕೆಯಾದ ಮೆಡಿಕಬಜಾರ್ ಸಂಸ್ಥೆಯು ಸೀರಿಸ್ ಬಿ ಫಂಡಿಂಗ್ ನಲ್ಲಿ 112 ಕೋಟಿ ರೂ ಬಂಡವಾಳ ಕ್ರೋಡಿಕರಿಸಿದೆ.
ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭವಿಶ್ವದ ಖ್ಯಾತ ಕಾರು ತಯಾರಿಕಾ ಕಂಪನಿ ವೋಲ್ವೋ ಕಾರ್ ಇಂಡಿಯಾ ರಾಜ್ಯದ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಅಧಿಕೃತ ಸೇವಾ ಸಂಸ್ಥೆ ಎಂದು ಮಾರ್ಷಲ್ ಮೋಟರ್ಸ್ ಗೆ ಮಾನ್ಯತೆ ನೀಡಿದೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ನಿರ್ದೇಶಕ ಹುದ್ದೆಗೆ ಅನಿಲ್ ಅಂಬಾನಿ ರಾಜೀನಾಮೆರಿಲಯನ್ಸ್ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಧಿರೂಭಾಯಿ ಅಂಬಾನಿ ಅವರು ಕಂಪನಿಯ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕ್ಷಿಪ್ರಗತಿಯಲ್ಲಿ ಆರ್ಥಿಕ ಚೇತರಿಕೆ,ತಳ್ಳಿಹಾಕಿದ ನಿರ್ಮಲಾ ಸೀತಾರಾಮನ್ದೇಶದ ಆರ್ಥಿಕತೆ ಮಂದಗತಿಯಲ್ಲಿರುವುದನ್ನು ಬಹಳ ಹಿಂದಿನಿಂದಲೂ ಹೇಳಲಾಗುತಿತ್ತು ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಿಪ್ರಗತಿಯಲ್ಲಿ ಆರ್ಥಿಕ ಬೆಳವಣಿಗೆ ಕಷ್ಟಸಾಧ್ಯ ಎಂದಿದ್ದಾರೆ.
ಎರಡನೇ ತ್ರೈಮಾಸಿಕದಲ್ಲಿ ಬೃಹತ್ ನಷ್ಟ ಎದುರಿಸಿದ ವೊಡೋಫೋನ್ ಐಡಿಯಾ, ಏರ್ ಟೆಲ್!: ಕಾರಣ ಏನು ಗೊತ್ತೇ?ಖಾಸಗಿ ಟೆಲಿಕಾಂ ಸಂಸ್ಥೆಗಳಾದ ವೋಡಾಫೋನ್ ಐಡಿಯಾ ಹಾಗೂ ಏರ್ ಟೆಲ್ ಸಂಸ್ಥೆಗಳು ಎರಡನೆ ತ್ರೈಮಾಸಿಕದಲ್ಲಿ ಭಾರಿ ನಷ್ಟವನ್ನು ದಾಖಲಿಸಿವೆ.
ದ್ವಿತೀಯ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ಶೇ.4.2ಕ್ಕೆ ಕುಸಿತ-ಎಸ್ಬಿಐಮೊದಲ ತ್ರೈಮಾಸಿಕದಲ್ಲಿ ಆರು ವರ್ಷಗಳ ಕನಿಷ್ಟ ಶೇ. 5ರಷ್ಟು ಜಿಡಿಪಿ ದಾಖಲಾಗಿರುವ ಬೆನ್ನಲ್ಲೇ ಜುಲೈ-ಸೆಪ್ಟೆಂಬರ್ 2019 ರ ಅವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಶೇ.4.2ಕ್ಕೆ ಇಳಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಸಿಂಗಲ್ಸ್ ಡೇ ಪ್ರಯುಕ್ತ 24 ಗಂಟೆಗಳ ಶಾಪಿಂಗ್: ದಾಖಲೆ ನಿರ್ಮಿಸಿತು ಆಲಿಬಾಬಾದ ವಹಿವಾಟು!ಆಲಿಬಾಬಾ ಸಿಂಗಲ್ಸ್ ಡೇ ಶಾಪಿಂಗ್ ನಲ್ಲಿ ದಾಖಲೆಯ ವಹಿವಾಟು ನಡೆದಿದ್ದು, ಕೇವಲ 24 ಗಂಟೆಗಳಲ್ಲಿ ಬರೊಬ್ಬರಿ 38.3 ಬಿಲಿಯನ್ ಡಾಲರ್ ನಷ್ಟು ವ್ಯಾಪಾರವಾಗಿದೆ.
ಕೈಗಾರಿಕಾ ಉತ್ಪಾದನೆ ಪ್ರಮಾಣ 8 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿತಬಂಡವಾಳ ಸರಕು, ಉತ್ಪಾದನೆ, ಗಣಿಗಾರಿಕೆ ಮತ್ತು ವಿದ್ಯುತ್ ವಲಯದಲ್ಲಿ ಗಣನೀಯ ಕುಸಿತದೊಂದಿಗೆ ದೇಶದ ಕೈಗಾರಿಕಾ ಉತ್ಪಾದನೆ ಪ್ರಮಾಣ ಎಂಟು ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
70,000 ಬಿಎಸ್ಎನ್ಎಲ್ ಉದ್ಯೋಗಿಗಳಿಂದ ವಿಆರ್ಎಸ್ ಆಯ್ಕೆಕಳೆದ ವಾರ ಪ್ರಾರಂಭಿಸಲಾದ ವಿಆರ್ಎಸ್ ಯೋಜನೆಗೆ ಉತ್ತಮ ಪ್ರತಿಕಿಯೆ ವ್ಯಕ್ತವಾಗಿದ್ದು ಬಿಎಸ್ಎನ್ಎಲ್ನ 70,000 ಉದ್ಯೋಗಿಗಳು ಈಗಾಗಲೇ ಯೋಜನೆಗೆ ತಮ್ಮ ಆಯ್ಕೆಯನ್ನು ಸೂಚಿಸಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಟೆಲಿಕಾಂ ನಿಗಮದ ಅಧ್ಯಕ್ಷ ಮತ್ತು ಎಂಡಿ ಪಿ ಕೆ ಪುರ್ವಾರ್ ತಿಳಿಸಿದ್ದಾರೆ.
ಮೊದಲ ಖಾಸಗಿ ರೈಲು ತೇಜಸ್ ಎಕ್ಸ್ ಪ್ರೆಸ್ ನ ಮೊದಲ ತಿಂಗಳ ಲಾಭವೆಷ್ಟು ಗೊತ್ತೇ?ದೇಶದ ಮೊದಲ ಖಾಸಗಿ ರೈಲು ಎಂಬ ಹೆಗ್ಗಳಿಕೆ ಹೊಂದಿರುವ ಐಆರ್ ಸಿಟಿಸಿಯ ತೇಜಸ್ ಎಕ್ಸ್ ಪ್ರೆಸ್ ನ ಮೊದಲ ತಿಂಗಳ ಲಾಭದ ಅಂಕಿ-ಅಂಶಗಳು ಪ್ರಕಟವಾಗಿವೆ.
ಈರುಳ್ಳಿ ನಂತರ ಬೇಳೆ ಕಾಳುಗಳ ಬೆಲೆ ಹೆಚ್ಚಳದ ಶಾಕ್!ಈರುಳ್ಳಿ ಬೆಲೆ ಏರಿಕೆ ನಂತರ ಈಗ ಬೇಳೆ ಕಾಳುಗಳ ಬೆಲೆ ವಿಪರೀತವಾಗಿ ಜನರಿಗೆ ಜನರಿಗೆ ಶಾಕ್ ಉಂಟು ಮಾಡುತ್ತಿವೆ.
ಬ್ಯಾಂಕ್ ಗ್ರಾಹಕರಿಗೆ ಸಿಹಿಸುದ್ದಿ! 2020ರಿಂದ NEFT ವಹಿವಾಟು ಶುಲ್ಕಕ್ಕೆ ಬ್ರೇಕ್ಬ್ಯಾಂಕ್ ಗ್ರಾಹಕರಿಗೆ ಸಿಹಿಸುದ್ದಿ! ನೀವು ಎನ್.ಎ.ಎಫ್.ಟಿ. (NEFT ) ವಹಿವಾಟು ನಡೆಸುವುರಾದರೆ ಜನವರಿ 2020 ರಿಂದ, ಯಾವುದೇ ಶುಲ್ಕಗಳಿರುವುದಿಲ್ಲ. ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಗುರಿಯೊಡನೆ ಸರ್ಕಾರ ಈ ವಿನೂತನ ಉಪಕ್ರಮಕ್ಕೆ ಮುಂದಾಗಿದೆ.
ನೋಟ್ ಬ್ಯಾನ್ ಗೆ ಮೂರು ವರ್ಷ, 2000 ರೂ. ನೋಟು ರದ್ದುಗೊಳಿಸಿ ಎಂದ ಮಾಜಿ ಹಣಕಾಸು ಕಾರ್ಯದರ್ಶಿಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ 500 ಹಾಗೂ 1000 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಇಂದಿಗೆ ಮೂರು ವರ್ಷ. ಇದರ ಬೆನ್ನಲ್ಲೇ 2000 ರೂಪಾಯಿ ನೋಟುಗಳನ್ನು...
ಭಾರತದ ಆರ್ಥಿಕತೆ ಮೂಲ ಸದೃಢವಾಗಿದೆ: ಕೇಂದ್ರ ಸರ್ಕಾರಭಾರತದ ಆರ್ಥಿಕ ದರ ನಕಾರಾತ್ಮಕವಾಗಿದೆ ಎಂದು ವರದಿ ನೀಡಿರುವ ಮೂಡಿ ಹೂಡಿಕೆ ಸೇವೆಯ ವರದಿಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಆರ್ಥಿಕತೆಯ ಮೂಲಭೂತ ಅಂಶಗಳು ಸಾಕಷ್ಟು ದೃಢವಾಗಿದ್ದು, ಇತ್ತೀಚೆಗೆ ಕೈಗೊಂಡ ಸುಧಾರಣಾ ಕ್ರಮಗಳಿಂದ ಹೂಡಿಕೆಗಳನ್ನು ಉತ್ತೇಜಿಸಲಾಗುತ್ತಿದೆ ಎಂದಿದೆ.
ಮೋದಿ ಸರ್ಕಾರಕ್ಕೆ ಮತ್ತೊಂದು ಹೊಡೆತ: ಭಾರತದ ಆರ್ಥಿಕತೆ ತೀವ್ರ ಕುಸಿದಿದೆ ಎಂದ ಮೂಡಿ ಸಂಸ್ಥೆಭಾರತದ ಆರ್ಥಿಕತೆಗೆ ಮತ್ತೊಂದು ಹೊಡೆತವೆಂಬಂತೆ ಮೂಡಿ ಇನ್ವೆಸ್ಟರ್ ಸರ್ವಿಸ್ ದೇಶದ ಕ್ರೆಡಿಟ್ ದರ ಋಣಾತ್ಮಕವಾಗಿದೆ ಎಂದು ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್