ಕಾರ್ಪೊರೇಟ್ ತೆರಿಗೆ ಇಳಿಕೆ ಪ್ರಕಟ; ಪುಟಿದೆದ್ದ ಷೇರು ಮಾರುಕಟ್ಟೆತೀವ್ರ ಕುಸಿತ ಕಂಡಿರುವ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಕೆಲವು ಕ್ರಮಗಳನ್ನು ಕೇಂದ್ರ ಸರ್ಕಾರ ಘೋಷಿಸಿದ ಕೂಡಲೇ ದೇಶೀಯ ಷೇರು ಮಾರುಕಟ್ಟೆಯಲ್ಲಿ ಶುಕ್ರವಾರದ ವಹಿವಾಟಿನಲ್ಲಿ ಹಠಾತ್ ಏರಿಕೆ ಕಂಡುಬಂದಿದೆ.
ಕಳೆದ ಎರಡೂವರೆ ತಿಂಗಳಲ್ಲಿ ಎಲ್ ಐಸಿಗೆ 57 ಸಾವಿರ ಕೋಟಿ ನಷ್ಟ- ಪ್ರಿಯಾಂಕಾ ಪ್ರಶ್ನೆಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ಮುಂದುವರೆಸಿದ್ದು, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸಿದ್ದಾರೆ.
ವಿಲೀನಕ್ಕೆ ಆಕ್ರೋಶ; ಅಕ್ಟೋಬರ್ 22 ರಂದು ಬ್ಯಾಂಕ್ ಮುಷ್ಕರಬ್ಯಾಂಕ್ ಗಳ ವಿಲೀನಕ್ಕೆ ಆಕ್ರೋಶ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಒಕ್ಕೂಟ ಅಕ್ಟೋಬರ್ 22ರಂದು ಮುಷ್ಕರ ನಡೆಸುವುದಾಗಿ ಘೋಷಣೆ ಮಾಡಿದೆ. ಆ ಮೂಲಕ ಅಂದು ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ಹಣದುಬ್ಬರ ಇಳಿಕೆ,ಆರ್ಥಿಕ ಪ್ರಗತಿ ಕುಂಠಿತದಿಂದ ಆರ್ ಬಿಐ ದರ ಕಡಿತ ಹೆಚ್ಚಳಕ್ಕೆ ಅವಕಾಶ- ಶಕ್ತಿಕಾಂತ್ ದಾಸ್ಆರ್ಥಿಕ ಬೆಳವಣಿಗೆ ಬೆಂಬಲಿಸಲು ಸರ್ಕಾರ ಸೀಮಿತ ಹಣಕಾಸು ವ್ಯಾಪ್ತಿಯನ್ನು ಹೊಂದಿದೆ. ಆದರೆ, ಹಣದುಬ್ಬರ ಇಳಿಕೆ, ಆರ್ಥಿಕ ಪ್ರಗತಿ ಕುಂಠಿತದಿಂದ ವಿತ್ತೀಯ ನೀತಿಗಳನ್ನು ಮತ್ತಷ್ಟು ಸರಾಗಗೊಳಿಸಲು ಹಾಗೂ ಆರ್ಥಿಕ ಪ್ರಗತಿಗೆ ನೆರವಾಗಲಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ!ಆರ್ಥಿಕ ಹಿಂಜರಿತದಿಂದ ಭಾರತೀಯ ಉದ್ಯಮ ವಲಯ ಕಂಗಾಲಾಗಿರುವಂತೆಯೇ ಇತ್ತ ಗಾಯದ ಮೇಲೆ ಬರೆ ಎಂಬಂತೆ ರೂಪಾಯಿ ಮೂಲ್ಯ ಕೂಡ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
ಪಿಎಫ್ ಖಾತೆದಾರರಿಗೆ ಶುಭಸುದ್ದಿ! ಭವಿಷ್ಯ ನಿಧಿ ಬಡ್ಡಿದರ ಶೇ. 8.65ಕ್ಕೆ ಏರಿಸಲು ತೀರ್ಮಾನಆರು ಕೋಟಿ ಪಿಎಫ್ ಖಾತೆದಾರರಿಗೆ ಇದು ಸಂತಸದ ಸುದ್ದಿ! ಎಲ್ಲಾ ಇಪಿಎಫ್ಒ ಖಾತೆದಾರರು 2018-19ನೇ ಸಾಲಿನ ಠೇವಣಿಗಳ ಮೇಲೆ ಶೇ .8.65 ರಷ್ಟು ಬಡ್ಡಿಯನ್ನು ಪಡೆಯಲಿದ್ದಾರೆ ಎಂದು ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
ಶೇಕಡ 5ರ ಜಿಡಿಪಿ ದರ ಅನಿರೀಕ್ಷಿತ, ಸದ್ಯಕ್ಕೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ: ಆರ್ಬಿಐ ಗವರ್ನರ್ದೇಶದ ಜಿಡಿಪಿ ಅಭಿವೃದ್ಧಿ ದರ ಶೇಕಡ 5ಕ್ಕೆ ಕುಸಿದಿರುವುದು ಅನಿರೀಕ್ಷಿತ ಸದ್ಯದ ಮಟ್ಟಿಗೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರ 5-6 ರೂಪಾಯಿ ಏರಿಕೆ ಸಾಧ್ಯತೆಈಗಾಗಲೆ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯ, ಮತ್ತೊಂದು ಹಂತದ ಬೆಲೆ ಏರಿಕೆಗೆ ಸಜ್ಜಾಗಬೇಕಾದ ಪರಿಸ್ಥಿತಿ ಇದೆ.
ಸೌದಿ ಅರೇಬಿಯಾ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ; ತೈಲ ಬೆಲೆಯಲ್ಲಿ ಶೇ.10ರಷ್ಟು ಏರಿಕೆಸೌದಿ ಅರೇಬಿಯಾದ ಎರಡು ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆದ ಹಿನ್ನಲೆಯಲ್ಲಿ ತೈಲ ಉತ್ಪಾದನೆ ಸ್ಥಗಿತವಾಗಿದ್ದು ಸೋಮವಾರ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಶೇಕಡಾ 10ಕ್ಕಿಂತ ಹೆಚ್ಚು ಏರಿಕೆಯಾಗಿದೆ.
ಕೇಂದ್ರದಿಂದ ರಫ್ತು, ಗೃಹ ನಿರ್ಮಾಣ ಕ್ಷೇತ್ರಗಳಿಗೆ ಭರ್ಜರಿ ಘೋಷಣೆ: ಯೋಜನೆಗಳ ವಿವರ ಹೀಗಿದೆಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೆ.14 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ತಮ್ಮ ಸಚಿವಾಲಯ ಕ್ರೆಡಿಟ್ ಔಟ್ ಫ್ಲೋ (ಸಾಲ ಕೊಡುವ ಪ್ರಕ್ರಿಯೆ) ಸುಧಾರಣೆ, ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸುವುದಕ್ಕೆ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.
ಭಾರತದ ಆರ್ಥಿಕ ಪ್ರಗತಿ ನಿರೀಕ್ಷೆಗಿಂತ ಕುಂಠಿತ: ಐಎಂಎಫ್ಸಾಂಸ್ಥಿಕ ಮತ್ತು ಪರಿಸರ ನಿಯಂತ್ರಕ ಅನಿಶ್ಚಿತತೆ ಹಾಗೂ ಕೆಲವು ಬ್ಯಾಂಕೇತರ ಹಣಕಾಸು ಕಂಪನಿಗಳಲ್ಲಿನ ಧೀರ್ಘಕಾಲದ ದೌರ್ಬಲ್ಯ'ದಿಂದಾಗಿ ಭಾರತದ ಆರ್ಥಿಕ ಬೆಳವಣಿಗೆ ನಿರೀಕ್ಷೆಗಿಂತ ಕುಸಿತವಾಗಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.
ಸೆ. 26, 27ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿ ನಾಲ್ಕು ಬ್ಯಾಂಕ್ ಅಧಿಕಾರಿಗಳ ಸಂಘಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.
ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.3.21ಕ್ಕೆ ಏರಿಕೆ, ಇದು 10 ತಿಂಗಳಲ್ಲೇ ಗರಿಷ್ಠಮಾಂಸ ಮತ್ತು ಮೀನು ಸೇರಿದಂತೆ ಹಲವು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ 8 ತಿಂಗಳಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇ.3.21ಕ್ಕೆ ಏರಿಕೆಯಾಗಿದೆ.
ಆಂಧ್ರ, ಕಾರ್ಫೊರೇಷನ್ ಬ್ಯಾಂಕ್ ಜತೆ ವಿಲೀನಕ್ಕೆ ಯೂನಿಯನ್ ಬ್ಯಾಂಕ್ ಒಪ್ಪಿಗೆಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕ ಮಂಡಳಿಯು ಆಂಧ್ರ ಬ್ಯಾಂಕ್ ಹಾಗೂ ಕಾರ್ಫೊರೇಷನ್ ಬ್ಯಾಂಕ್ಗಳ ಜೊತೆ ವಿಲೀನ ಮಾಡುವುದಕ್ಕೆ ಸೋಮವಾರ ಒಪ್ಪಿಗೆ ನೀಡಿದೆ.
ಸತತ 10ನೇ ತಿಂಗಳು ಪ್ರಯಾಣಿಕ ವಾಹನ ಮಾರಾಟದಲ್ಲಿ ಇಳಿಕೆ; ಆಗಸ್ಟ್ ನಲ್ಲಿ ಶೇ.31.57 ಕುಸಿತಭಾರತದ ದೇಶೀಯ ಪ್ರಯಾಣಿಕರ ವಾಹನ ಮಾರಾಟದಲ್ಲಿ ಸತತ 10ನೇ ತಿಂಗಳು ಮತ್ತೆ ಇಳಿಕೆ ಕಂಡುಬಂದಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!