ವಾಣಿಜ್ಯ

Financial Literacy: ಹಣಕಾಸು ನಿರ್ವಹಣೆ ಬಗ್ಗೆ ಮಹಿಳೆಯರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯಗಳು...

ಮಹಿಳೆಯರು ಕೆಲವು ವಿಶೇಷ ಸವಾಲುಗಳನ್ನು ಎದುರಿಸುತ್ತಾರೆ. ಲಿಂಗ ವೇತನ ಅಂತರದ ಕಾರಣದಿಂದ ಮಹಿಳೆಯರು ಪುರುಷರಿಗಿಂತ ಕಡಿಮೆ ಆದಾಯ ಗಳಿಸುತ್ತಾರೆ.

Financial Literacy: ಹಣಕಾಸು ನಿರ್ವಹಣೆ ಬಗ್ಗೆ ಮಹಿಳೆಯರು ಕಡ್ಡಾಯವಾಗಿ ತಿಳಿದುಕೊಳ್ಳಬೇಕಾದ ವಿಷಯಗಳು...
ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ ಆಗುತ್ತಾ 10 ಗ್ರಾಂ ಚಿನ್ನದ ರೇಟ್?

ಅಮೆರಿಕ-ಇರಾನ್ ಯುದ್ಧದ ಎಫೆಕ್ಟ್: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; 2 ಲಕ್ಷ ರೂ ಆಗುತ್ತಾ 10 ಗ್ರಾಂ ಚಿನ್ನದ ರೇಟ್?

ಫೆಬ್ರವರಿ ಆರಂಭದಲ್ಲಿ ಸ್ವಲ್ಪ ಕುಸಿದಿದ್ದ ಚಿನ್ನದ ಬೆಲೆಗಳು, ಇರಾನ್-ಯುಎಸ್ ಯುದ್ಧದಿಂದಾಗಿ ಮತ್ತೆ ಏರಿಕೆಯಾಗಲು ಪ್ರಾರಂಭಿಸಿವೆ. ಈ ಆವೇಗ ಮುಂದುವರೆದಿದೆ. ಮದುವೆಗಳ ಸೀಸನ್ ಆಗಿರೋದ್ರಿಂದ, ಹೆಚ್ಚಿನ ಜನರು ಚಿನ್ನವನ್ನ ಖರೀದಿಸಲು ಒಲವು ತೋರುತ್ತಾರೆ.