ಗಗನಕ್ಕೇರಿದ ಚಿನ್ನದ ಬೆಲೆ: 10 ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?ಚಿನ್ನದ ಬೆಲೆ ಗಗನಕ್ಕೇರಿದೆ. ಸತತ ನಾಲ್ಕನೇ ದಿನವೂ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ರೂಪಾಯಿ ಮೌಲ್ಯ ಕುಸಿತದ ನಡುವೆಯೂ 10 ಗ್ರಾಮ್ ಚಿನ್ನದ ಬೆಲೆ 38 ಸಾವಿರದ 995 ರೂ. ಆಗಿದೆ
ಎಫ್ ಪಿಐ ಮೇಲಿನ ಸರ್ಚಾರ್ಜ್ ಹಿಂಪಡೆದ ಸರ್ಕಾರ, ಬ್ಯಾಂಕ್ ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್ ಪೋರ್ಟ್ಫೋಲಿಯೊ ಇನ್ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು....
2019ರಲ್ಲಿ ಮೊದಲ ಬಾರಿಗೆ ಡಾಲರ್ ಎದುರು ರೂಪಾಯಿ ಮೌಲ್ಯ 72 ಅಂಕ ಕುಸಿತವಿದೇಶಿ ನಿಧಿ ಹರಿವು ಹೆಚ್ಚಾಗಿರುವುದರಿಂದ ಮತ್ತು ಷೇರು ಮಾರುಕಟ್ಟೆಯಲ್ಲಿನ ನಷ್ಟದಿಂದ ಶುಕ್ರವಾರ ಬೆಳಗಿನ ವಹಿವಾಟು ಆರಂಭಕ್ಕೆ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 72 ಅಂಕಗಳಷ್ಟು ಇಳಿಕೆ ಕಂಡುಬಂದಿದೆ.
ಗ್ರಾಮಪಂಚಾಯತ್ ಡಿಜಿಟಲೀಕರಣಕ್ಕೆ ಕೇಂದ್ರ ಒತ್ತು-ಕಾಗದರಹಿತವಾಗಲಿದೆ ಭಾರತದ ಹಳ್ಳಿ!ಭಾರತೀಯ ಗ್ರಾಮಗಳು ಶೀಘ್ರವೇ ಕಾಗದರಹಿತವಾಗಲಿದೆ! ಹೌದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಸಾಮಾನ್ಯ ಸೇವಾ ಕೇಂದ್ರ ಮತ್ತು ಪಂಚಾಯತಿ ರಾಜ್ ಸಚಿವಾಲಯವು ಭಾರತದ 2.5 ಲಕ್ಷಕ್ಕೂ ಹೆಚ್ಚಿನ ಗ್ರಾಮಗಳ ಗ್ರಾಮ ಪಂಚಾಯತಿಗಳ ಸಂಪೂರ್ಣ ಡಿಜಿಟಲೀಕರಣಕ್ಕಾಗಿ ಒಪ್ಪಂದ ಮಾಡಿಕೊಂಡ ಬಳಿಕ ಇದು ಸಂಭವಿಸಲಿದೆ.
ಆರ್ ಟಿಜಿಎಸ್ ವಹಿವಾಟು ಸಮಯ ವಿಸ್ತರಿಸಿದೆ ಆರ್ ಬಿಐಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವುದಕ್ಕಾಗಿ ಇತ್ತೀಚಿಗಷ್ಟೇ ಆರ್ ಟಿಜಿಎಸ್ ಹಾಗೂ ನೆಫ್ಟ್ ಶುಲ್ಕವನ್ನು ರದ್ದುಪಡಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ), ಇದೀಗ ಆರ್ ಟಿಜಿಎಸ್ ಸಮಯವನ್ನು ವಿಸ್ತರಿಸಿದೆ.
ಬೆಳಗಾವಿಗೆ ವಿಮಾನ ಸೇವೆ ಆರಂಭಿಸಲಿರುವ ಇಂಡಿಗೋದಕ್ಷಿಣ ಭಾರತದಲ್ಲಿ ಸಂಪರ್ಕವನ್ನು ಸದೃಢಗೊಳಿಸುವ ಉದ್ದೇಶದಿಂದ ಇಂಡಿಗೋ ವಿಮಾನಯಾನ ಸಂಸ್ಥೆ ಬುಧವಾರ ಬೆಳಗಾವಿಯನ್ನು ತನ್ನ ಸಂಪರ್ಕ ಜಾಲಕ್ಕೆ ಸೇರಿಸಿದೆ.
'ಪಾರ್ಲೆ' ಉದ್ಯೋಗಿಗಳಿಗೆ ಸಂಕಷ್ಟ: 10 ಸಾವಿರ ಉದ್ಯೋಗಿಗಳ ಕೆಲಸಕ್ಕೆ ಕುತ್ತು!ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ.
ಡೆಬಿಟ್ ಕಾರ್ಡ್ ಸೇವೆ ಸಂಪೂರ್ಣ ಸ್ಥಗಿತಕ್ಕೆ ಮುಂದಾದ ಎಸ್ ಬಿಐದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆಯಾಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಶೀಘ್ರದಲ್ಲೇ ತನ್ನ ಎಲ್ಲ ಡೆಬಿಟ್ ಕಾರ್ಡ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಹೇಳಿದೆ.
ಆರ್ಥಿಕ ಕುಸಿತ ಆತಂಕಕಾರಿ, ಹೊಸ ಸುಧಾರಣೆಗಳು ಅಗತ್ಯ: ರಘುರಾಮ್ ರಾಜನ್ಆರ್ಥಿಕ ಕುಸಿತ ಅಥವಾ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿರುವುದು ಆತಂಕಕಾರಿ, ಇಂಧನ ಹಾಗೂ ಬ್ಯಾಂಕ್ ಯೇತರ ಆರ್ಥಿಕ...
ಪ್ರವಾಹ: ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ ವಿತ್ತ ಸಚಿವಾಲಯ ಸೂಚನೆಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿದಂತೆ ಪ್ರವಾಹ ಪೀಡಿತ ವಿವಿಧ ರಾಜ್ಯಗಳ ಪಾಲಿಸಿದಾರರಿಗೆ ವಿಮೆ ಪರಿಹಾರ ಬೇಡಿಕೆಗಳ ಶೀಘ್ರ ಇತ್ಯರ್ಥಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ವಿಮಾ ಕಂಪನಿಗಳಿಗೆ ಸೂಚಿಸಿದೆ.
3ನೇ ಸೆಪ್ಟೆಂಬರ್ 2019 ರಿಂದ ಗೇಟ್ 2020 ನೋಂದಣಿ ಆರಂಭGATE 2020 ಪರೀಕ್ಷೆ ಎಂಜಿನಿಯರಿಂಗ್ ಮತ್ತು ವಾಸ್ತುಶಿಲ್ಪ ಶಿಕ್ಷಣ ಕ್ಷೇತ್ರದಲ್ಲಿ ಪ್ರವೇಶ ಒದಗಿಸುವ ಆಯೋಜಿಸಲಾಗುತ್ತದೆ.
ಚಿನ್ನದ ಮೇಲಿನ ಆಮದು ಸುಂಕ ಇಳಿಕೆ ಅಸಾಧ್ಯ: ನಿರ್ಮಲಾ ಸೀತಾರಾಮನ್ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ.
ದೇಶದಲ್ಲಿ ಆರ್ಥಿಕ ಕುಸಿತ; ಪ್ರಧಾನಿ-ವಿತ್ತ ಸಚಿವರ ಮಧ್ಯೆ ಮಾತುಕತೆ, ಸರ್ಕಾರದಿಂದ ಅಲ್ಪಾವಧಿ ಕ್ರಮ ಘೋಷಣೆ?ದೇಶದಲ್ಲಿ ಆರ್ಥಿಕ ಸ್ಥಿತಿಗತಿ ತೀವ್ರ ಮಟ್ಟಕ್ಕೆ ಕುಸಿದಿದ್ದು ಇದರ ಪರಿಣಾಮ ನೇರವಾಗಿ ಉದ್ಯೋಗ ಸೃಷ್ಟಿ ಮೇಲೆ ಆಗಿದೆ. ಇದಕ್ಕೆ ಕ್ರಮ ಕೈಗೊಳ್ಳಲು ಇದೀಗ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಂತಿದೆ.
ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಬ್ಯಾಂಕ್ ಗಳಿಗೆ ಆರ್ಬಿಐ ಸೂಚನೆಬ್ಯಾಂಕ್ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಒಳ್ಳೆ ಸುದ್ದಿ ನೀಡಿದ್ದು, ಎಟಿಎಂ ಹಣ ವಹಿವಾಟಿನಲ್ಲಿ ಕೆಲ ಮಹತ್ವದ ಬದಲಾವಣೆ ತಂದಿದೆ. ಅಲ್ಲದೆ ಈ ಕುರಿತಂತೆ ಬ್ಯಾಂಕ್ ಗಳಿಗೂ ಸೂಚನೆ ನೀಡಿದೆ.
ರಿಲಯನ್ಸ್ ತೈಲ ಉದ್ಯಮದಲ್ಲಿ ಶೇ.20ರಷ್ಟು ಹೂಡಿಕೆ ಮಾಡಲಿದೆ ಸೌದಿಯ ಅರಮ್ಕೊ ಕಂಪೆನಿ!ತಮ್ಮ ರಿಲಯನ್ಸ್ ಇಂಡಸ್ಟ್ರೀಸ್ ತೈಲ ಸಂಸ್ಕರಣಾಗಾರ ಮತ್ತು ರಾಸಾಯನಿಕ ವ್ಯವಹಾರಗಳಲ್ಲಿ ಶೇಕಡಾ 20ರಷ್ಟು ಪಾಲನ್ನು ತೆಗೆದುಕೊಳ್ಳಲು ಸೌದಿಯ ತೈಲ ಕಂಪೆನಿಯಾದ ಅರಮ್ಕೊ ಮುಂದೆ ಬಂದಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥಾಪಕ ಉದ್ಯಮಿ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!