ಸಾಲ ವಸೂಲಿಗೆ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಇಲ್ಲ: ಕೇಂದ್ರ ಸರ್ಕಾರಸಾಲಗಾರರಿಂದ ಬಲವಂತದಿಂದ ಸಾಲ ವಸೂಲಿ ಮಾಡಲು ಬೌನ್ಸರ್ ಗಳನ್ನು ನೇಮಿಸಿಕೊಳ್ಳುವ ಅಧಿಕಾರ ಯಾವುದೇ ಬ್ಯಾಂಕುಗಳಿಗೆ...
ಪಿಎನ್ ಬಿ ಹಗರಣಕ್ಕಿಂತ ಸ್ಟರ್ಲಿಂಗ್ ಬಯೊಟೆಕ್ ಹಗರಣ ಬಹಳ ದೊಡ್ಡದು: ಜಾರಿ ನಿರ್ದೇಶನಾಲಯನೀರವ್ ಮೋದಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕಿಂತ ಸಂದೇಸರ ಬ್ರದರ್ಸ್ ಹಗರಣ ಬಹಳ..
ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆಸಬ್ಸಿಡಿ ರಹಿತ ಅಡುಗೆ ಅನಿಲ (ಎಲ್ ಪಿಜಿ) ದರಗಳಲ್ಲಿ 100 ಇಳಿಕೆ ಮಾಡಲಾಗಿದೆ.
ಜಿಎಸ್ ಟಿ ಸುಧಾರಣೆಗೆ ಸಜ್ಜಾದ ಕೇಂದ್ರ ಸರ್ಕಾರ: ತೆರಿಗೆ ಪದ್ಧತಿಯಲ್ಲಿ ಹೊಸ ಬದಲಾವಣೆಗಳ ಬಗ್ಗೆ ಇಲ್ಲಿದೆ ಮಾಹಿತಿಜಿಎಸ್ ಟಿ ಜಾರಿಯಾಗಿ ಜು.1 ಕ್ಕೆ ಎರಡು ವರ್ಷಗಳು ಪೂರ್ಣಗೊಳ್ಳಲಿದೆ. ಈ ಜು.1 ಕ್ಕೆ ಕೇಂದ್ರ ಸರ್ಕಾರ ಜಿಎಸ್ ಟಿಗೆ ಸಂಬಂಧಿಸಿದ ಒಂದಷ್ಟು ಸುಧಾರಣೆಗಳನ್ನು ಘೋಷಣೆ ಮಾಡಲಿದೆ.
ನಾಣ್ಯಗಳ ಸ್ವೀಕಾರಕ್ಕೆ ಹಿಂಜರಿತ ಬೇಡ: ಆರ್ಬಿಐನಿಂದ ಬ್ಯಾಂಕುಗಳಿಗೆ ಅಧಿಸೂಚನೆರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಬುಧವಾರ ಸಾರ್ವಜನಿಕರನ್ನು ತಮ್ಮ ಅನುಮಾನಗಳನ್ನು ಬದಿಗಿಟ್ಟು, ವಿವಿಧ ಮುಖಬೆಲೆಯ ನಾಣ್ಯಗಳನ್ನು ನಿಯಮಿತವಾಗಿ ಚಲಾವಣೆಗೆ....
ಅಧಿಕಾರಾವಧಿ ಕೊನೆಗೊಳ್ಳುವ ಮೊದಲೇ ಆರ್ ಬಿಐ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ರಾಜೀನಾಮೆ!ಆರ್ ಬಿ ಐ ಗೆ ಹೆಚ್ಚಿನ ಸ್ವಾಯತ್ತತೆಗೆ ಹೆಚ್ಚಿನ ಬೇಡಿಕೆ ಇಡುತ್ತಿದ್ದ ಡೆಪ್ಯುಟಿ ಗೌರ್ನರ್ ವಿರಳ್ ಆಚಾರ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿ ಕರಡು ಬಿಡುಗಡೆ: ಕೇಂದ್ರ ಸರ್ಕಾರಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ಹೇಳಿದೆ.
ಬೆಂಗಳೂರಿನ ಏರೋಸ್ಪೇಸ್ ಸ್ಟಾರ್ಟ್ಅಪ್ ಗೆ ನಟಿ ದೀಪಿಕಾ ಪಡುಕೋಣೆ ಹಣ ಹೂಡಿಕೆನಗರದ ಸ್ಟಾರ್ಟ್ ಅಪ್ ಉದ್ಯಮ ಐಐಎಸ್ಸಿಯ ಸೊಸೈಟಿ ಫಾರ್ ಇನ್ನೋವೇಶನ್ ಅಂಡ್ ಡೆವಲಪ್ಮೆಂಟ್ (ಎಸ್ಐಡಿ) ಪ್ರಾಥಮಿಕ ಸುತ್ತಿನಲ್ಲಿ 3 ಮಿಲಿಯನ್ ಹಣವನ್ನು ಸಂಗ್ರಹಿಸಿದೆ ವಿಶೇಷವೆಂದರೆ ಈ....
ಐಎಲ್ ಆಂಡ್ ಎಫ್ಎಸ್ ಅಕ್ರಮ: ಇಡಿನಿಂದ ಇಬ್ಬರು ಮಾಜಿ ಅಧಿಕಾರಿಗಳ ಬಂಧನಐಎಲ್ ಆಂಡ್ ಎಫ್ಎಸ್ ಆರ್ಥಿಕ ಅಕ್ರಮಗಳ ಪ್ರಕರಣದಲ್ಲಿ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರು ಮಾಜಿ ಅಧಿಕಾರಿಗಳನ್ನು ಜಾರಿ ನಿರ್ದೇಶನಾಲಯ ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ 2000ಕೋಟಿ ರೂ.ಗಳಿಗೂ ಹೆಚ್ಚು ವಹಿವಾಟು ಮಾಡಿದ ಎಂಎಸ್ಐಎಲ್..!ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ವಹಿವಾಟು ನಡೆಸಿದ ಎಂಎಸ್ಐಎಲ್
ಎನ್ ಡಿ ಟಿವಿಯಲ್ಲಿ ರಾಯ್ ದಂಪತಿ ಸ್ಥಾನಕ್ಕೆ ಕುತ್ತು, ಸೆಬಿಯಿಂದ ನಿರ್ಬಂಧಸೆಬಿ ನಿಯಮಗಳನ್ನು ಉಲ್ಲಂಘನೆ ಮಾಡಿರುವ ಎನ್ ಡಿಟಿವಿ ಪ್ರಮೋಟರ್ ಗಳಾದ ಪ್ರಣಯ್ ರಾಯ್, ರಾಧಿಕಾ ರಾಯ್ ಗೆ ಹಣಕಾಸು ಮತ್ತು ಹೂಡಿಕೆ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಎರಡು ವರ್ಷಗಳ ನಿರ್ಬಂಧ ವಿಧಿಸಿದೆ.
ಅಮೆಜಾನ್ ಗಾಗಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಅವಕಾಶ!ಇ- ಕಾಮರ್ಸ್ ದೈತ್ಯ ಸಂಸ್ಥೆ ಅಮೆಜಾನ್ ಇಂಡಿಯಾದಲ್ಲಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಒಂದು ಸುವರ್ಣಾವಕಾಶ.
ಚೇತರಿಕೆ ಕಂಡ ರೂಪಾಯಿ ಮೌಲ್ಯ, ಡಾಲರ್ ಎದುರು 8 ಪೈಸೆ ಹೆಚ್ಚಳಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಚೇತರಿಕೆ ಕಂಡಿದ್ದು, ಅಮೆರಿಕ ಡಾಲರ್ ಎದುರು 8 ಪೈಸೆಯಷ್ಟು ಹೆಚ್ಚಳ ಕಂಡು ಬಂದಿದೆ.
ಏಳು ತಿಂಗಳ ಗರಿಷ್ಟ ಮಟ್ಟ ತಲುಪಿದ ಚಿಲ್ಲರೆ ಹಣದುಬ್ಬರ, ಶೇ. 3.05 ದಾಖಲುಮೇ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರವು ಏಳು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ. ಮೇ ತಿಂಗಳಲ್ಲಿ ಚಿಲ್ಲರೆ ಹಣ್ದುಬ್ಬರ ಪ್ರಮಾಣ ಶೇ. 3.05ಕ್ಕೆ ತಲುಪಿದೆ ಎಂದು....
ಸೆನ್ಸೆಕ್ಸ್ ಸತತ 3ನೇ ದಿನವೂ ನೆಗೆತ, 165.94 ಅಂಕ ಏರಿಕೆಜಾಗತಿಕ ಮಾರುಕಟ್ಟೆಗಳ ಸದೃಡ ವಹಿವಾಟಿನಿಂದ ಮುಂಬೈ ಷೇರು ವಿನಿಮಯ ಕೇಂದ್ರ (ಬಿಎಸ್ಇ)ದ ಸೂಚ್ಯಂಕ, ಸೆನ್ಸೆಕ್ಸ್ ಸತತ ಮೂರನೇ ದಿನವಾದ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್