ಐಷಾರಾಮಿ ಬದುಕಿನಿಂದ ಜೈಲಿನವರೆಗೆ; ನೀರವ್ ಮೋದಿಯ ಕರಾಳ 'ಹೋಳಿ'ಅಕ್ರಮ ಹಣ ವರ್ಗಾವಣೆ ಮತ್ತು ಬ್ಯಾಂಕಿನಿಂದ ಹಣ ವಂಚನೆ ಆರೋಪದಲ್ಲಿ ಭಾರತದಲ್ಲಿ ವಿಚಾರಣೆ ...
ನಷ್ಟದಲ್ಲಿರುವ ಜೆಟ್ ಏರ್ವೇಸ್ ಉದ್ಯೋಗಳನ್ನು ಉಳಿಸಿಕೊಳ್ಳಲು ಉರುಳಿಸಿದ ದಾಳ ಎಂಥಹದ್ದು ಗೊತ್ತೇ?ನಷ್ಟದಲ್ಲಿರುವ ಜೆಟ್ ಏರ್ವೇಸ್ ವಿಮಾನ ಸಂಸ್ಥೆ ಉದ್ಯೋಗಗಳನ್ನು ಉಳಿಸಿಕೊಳ್ಳುವುದಕ್ಕೆ ಹೊಸದೊಂದು ಮಾರ್ಗ ಕಂಡುಕೊಂಡಿದೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ನಿಂದ 700 ಕೋಟಿ ರೂ. ಬಾಕಿ: ಕಂಪನಿ ಲಾ ಟ್ರಿಬ್ಯೂನಲ್ ಮೊರೆ ಹೋಗಲು ಬಿಎಸ್ಎನ್ಎಲ್ ತೀರ್ಮಾನರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್ ಕಾಂ) ಬಾಕಿ ಉಳಿಸಿಕೊಂಡಿರುವ ಸುಮಾರು 700 ಕೋಟಿ ರು. ಹಣ ಹಿಂತಿರುಗಿಸಲುಕೋರಿ ಬಿಎಸ್ಎನ್ಎಲ್....
ಎರಿಕ್ಸನ್ ಇಂಡಿಯಾ ಪ್ರಕರಣ: ನೆರವು ನೀಡಿದ ಸಹೋದರ ಮುಖೇಶ್ ಅಂಬಾನಿಗೆ ಅನಿಲ್ ಅಂಬಾನಿ ಧನ್ಯವಾದ!ಬಿಲಿಯನೇರ್ ಉದ್ಯಮಿ ಅನಿಲ್ ಅಂಬಾನಿ ತನ್ನ ನೆರವಿಗೆ ಧಾವಿಸಿದ ಮುಖೇಶ್ ಅಂಬಾನಿಗೆ ಸಹೋದರ ಅನಿಲ್ ಅಂಬಾನಿ ಧನ್ಯವಾದ ತಿಳಿಸಿದ್ದಾರೆ.
ಜೆಟ್ ಏರ್ವೇಸ್ ಬಿಕ್ಕಟ್ಟು: ತುರ್ತು ಸಭೆ ನಡೆಸುವಂತೆ ವಿಮಾನಯಾನ ಕಾರ್ಯದರ್ಶಿಗೆ ಸಚಿವರ ಸೂಚನೆತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜೆಟ್ ಏರ್ವೇಸ್ ವಿಮಾನಯಾನ ಸಂಸ್ಥೆ, ತನ್ನ ಪೈಲಟ್ ಗಳಿಗೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ....
ಬಿಎಸ್ಎನ್ಎಲ್ ಲ್ಯಾಂಡ್ ಲೈನ್ ಗ್ರಾಹಕರಿಗೆ ಉಚಿತ ವೈಫೈ!ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸುದ್ದಿಯಾಗಿದ್ದ ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಮಾರುಕಟ್ಟೆಯಲ್ಲಿ ಭರ್ಜರಿ ಪೈಪೋಟಿ ನೀಡಲು ಸಜ್ಜಾಗಿದ್ದು, ಇದೀಗ ಬಿಎಸ್ಎನ್ಎಲ್ ಲ್ಯಾಂಡ್ ಲೈನ್ ಗ್ರಾಹಕರಿಗೆ ಉಚಿತ ವೈಫೈ ಸೇವೆ ನೀಡುವ ಕುರಿತು ಘೋಷಣೆ ಮಾಡಿದೆ.
ಜೈಲು ಶಿಕ್ಷೆಯಿಂದ ಅನಿಲ್ ಅಂಬಾನಿ ಪಾರು, ಎರಿಕ್ಸನ್ ಗೆ 458 ಕೋಟಿ ರೂ. ಪಾವತಿಸಿದ ರಿಲಯನ್ಸ್ ಕಮ್ಯುನಿಕೇಷನ್ಸ್ರಿಲಯನ್ಸ್ ಕಮ್ಯುನಿಕೇಷನ್ಸ್ ಅಧ್ಯಕ್ಷ ಅನಿಲ್ ಅಂಬಾನಿ ಅವರು ಸುಪ್ರೀಂ ಕೋರ್ಟ್ ಗಡುವು ಮುಗಿಯುವ ಒಂದು ದಿನ ಮುಂಚಿತವಾಗಿಯೇ ಎರಿಕ್ಸನ್ ಇಂಡಿಯಾ....
ಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ಧಿ, ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ವಿಥ್ ಡ್ರಾ ಸೌಲಭ್ಯಎಸ್ ಬಿಐ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಇದೇ ಮೊದಲ ಬಾರಿಗೆ ಯೊನೊ ( YONO) ಆಪ್ ಮೂಲಕ ದೇಶದಲ್ಲಿನ 16 ಸಾವಿರ 500 ಎಟಿಎಂಗಳಿಂದ ಕಾರ್ಡ್ ರಹಿತವಾಗಿ ಹಣ ಡ್ರಾ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.
18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು, ಬಿಎಸ್ಎನ್ಎಲ್ ನೌಕರರಿಗೆ ಸಂಬಳ ವಿಳಂಬ!ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಸ್ಥೆ ಬಿಎಸ್ಎನ್ಎಲ್ 18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತನ್ನ ನೌಕರರಿಗೆ ವೇತನ ವಿಳಂಬ ಮಾಡಿದ್ದರಿಂದ ಸಂಸ್ಥೆಯ 1.68 ಲಕ್ಷ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮತ್ತೆ ಇಳಿಕೆಯಾದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಂತಿದೆ..!ತೈಲೋತ್ಪನ್ನಗಳ ದರಗಳು ಸತತ 2ನೇ ದಿನವೂ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 9 ಪೈಸೆ ಹಾಗೂ ಡೀಸೆಲ್ ದರದಲ್ಲಿ 8 ಪೈಸೆ ಇಳಿಕೆಯಾಗಿದೆ.
ವಾಟ್ಸ್ ಆಪ್ ಹಗರಣದ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ನೀಡಿದ ಎಸ್ ಬಿಐದೇಶದ ಅತಿ ದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಅನುಮಾನಾಸ್ಪದ ವಾಟ್ಸ್ ಆಪ್....
ಪಾಲುದಾರ ಸಂಸ್ಥೆ ಇತಿಹಾದ್ ನಿಂದ 750 ಕೋಟಿ ರೂ. ತುರ್ತು ನೆರವು ಕೇಳಿದ ಜೆಟ್ ಏರ್ವೇಸ್ಆರ್ಥಿಕ ಬಾಧ್ಯತೆ, ಸಾಲದ ಹೊರೆಯನ್ನು ತೀವ್ರವಾಗಿ ಎದುರಿಸುತ್ತಿರುವ ಜೆಟ್ ಏರ್ವೇಸ್ ಸಂಸ್ಥೆ ತನ್ನ ಈಕ್ವಿಟಿ ಪಾಲುದಾರ ಸಂಸ್ಥೆ ಇತಿಹಾದ್ ನಿಂದ 750 ಕೋಟಿ ರೂಪಾಯಿ ತುರ್ತು ನೆರವು ಕೇಳಿದೆ.
ಆಯಕಟ್ಟಿನ ತೈಲ ಸಂಗ್ರಹಣೆ : ಸೌದಿ ಅರೇಬಿಯಾ ಹೂಡಿಕೆಗೆ ಭಾರತದ ಆಹ್ವಾನಆಯಕಟ್ಟಿನ ತೈಲ ಸಂಗ್ರಹಣೆಯಲ್ಲಿ ಹೂಡಿಕೆಗೆ ಸೌದಿ ಅರೇಬಿವನ್ನು ಭಾರತ ಆಹ್ವಾನಿಸಿದೆ.
ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ: ಒವೈಸಿ ಪಕ್ಷಪಾತಿ ಆರೋಪಕ್ಕೆ ರವಿ ಶಂಕರ್ ಗುರೂಜಿ ತಿರುಗೇಟುಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ ಎಂದು ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂದ ನೇಮಕವಾಗಿರುವ ಸಂಧಾನ ಸಮಿತಿ ಸದಸ್ಯ ರವಿಶಂಕರ್ ಗುರೂಜಿ ಹೇಳಿದ್ದಾರೆ.
ಲಂಡನ್ ನಲ್ಲಿ ನೀರವ್ ಮೋದಿ ಪ್ರತ್ಯಕ್ಷ, ಮತ್ತೆ ಹೊಸ ವಜ್ರದ ಉದ್ಯಮ ಆರಂಭ!ಬಹುಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ, ವಿಶ್ವಪ್ರಸಿದ್ಧ ಆಭರಣ ವಿನ್ಯಾಸಕ, ಉದ್ಯಮಿ ನೀರವ್ ಮೋದಿ ಲಂಡನ್ ನ ವೆಸ್ಟ್ ಎಂಡ್ ರಸ್ತೆಯಲ್ಲಿರುವ ಐಷಾರಾಮಿ ಮನೆಯಲ್ಲಿ ...