ಆನ್ ಲೈನ್ ಮೂಲಕ ವ್ಯವಹರಿಸುವ ಗ್ರಾಹಕರ ಮಾಹಿತಿಗೆ ಭದ್ರತೆ ಒದಗಿಸದ ಎಸ್'ಬಿಐ: ವರದಿಭಾರತದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರ ಬ್ಯಾಂಕಿಂಗ್ ಮಾಹಿತಿಗಳಿರುವ ಸರ್ವರ್ ಗೆ ಭದ್ರತೆ ಒದಗಿಸದೆ ಲಕ್ಷಗಟ್ಟಲೆ ಗ್ರಾಹಕರನ್ನು....
ಬ್ಯಾಂಕ್ ನಿಯಮಾವಳಿ ಉಲ್ಲಂಘನೆ ಸಾಬೀತು: ಐಸಿಐಸಿಐನಿಂದ ಚಂದಾ ಕೊಚ್ಚಾರ್ ಔಟ್ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಅವರು ಬ್ಯಾಂಕ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ಸಾಬೀತಾಗಿದ್ದು....
31,000 ಕೋಟಿ ರೂ ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ಡಿಹೆಚ್ಎಫ್ಎಲ್ ಷೇರು ಶೇ.8 ರಷ್ಟು ಕುಸಿತ!ಡಿಹೆಚ್ಎಲ್ಎಫ್ ಪ್ರೊಮೋಟರ್ ಗಳಿಂದ 31,000 ಕೋಟಿ ರೂಪಾಯಿ ಹಗರಣದ ಬಗ್ಗೆ ವರದಿ ಪ್ರಕಟವಾಗುತ್ತಿದ್ದಂತೆಯೇ ಡಿಹೆಚ್ಎಫ್ಎಲ್ ನ ಷೇರುಗಳು ಶೇ.8 ರಷ್ಟು ಕುಸಿತ ಕಂಡಿವೆ.
ಕೇವಲ 2 ನಿಮಿಷ ಮಾತಾಡಿದೆ, ಭಾರತ ದ್ವಿಚಕ್ರ ವಾಹನದ ತೆರಿಗೆ ಇಳಿಸಿತು: ಟ್ರಂಪ್ದ್ವಿಚಕ್ರ ವಾಹನಗಳ ಮೇಲೆ ವಿಧಿಸಲಾಗಿದ್ದ ತೆರಿಗೆ ಪ್ರಮಾಣವನ್ನು ಭಾರತ ಶೇ.50 ಕ್ಕೆ ಇಳಿಕೆ ಮಾಡಿದ್ದು ಭಾಗಶಃ ಉತ್ತಮವಾದದ್ದು ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕ ವಿಸ್ಕಿ ಮೇಲೆ ಹೆಚ್ಚಿನ ತೆರಿಗೆ....
ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ, ಪೆಟ್ರೋಲ್ ದರದಲ್ಲಿ ಬದಲಾವಣೆ ಇಲ್ಲ; ಇಂದಿನ ದರ ಪಟ್ಟಿ ಇಲ್ಲಿದೆಸತತ ಮೂರನೇ ದಿನವೂ ಪೆಟ್ರೋಲ್ ದರ ಯಥಾ ಸ್ಥಿತಿ ಕಾಯ್ದುಕೊಂಡಿದ್ದು, ಡೀಸೆಲ್ ದರದಲ್ಲಿ ಶುಕ್ರವಾರ 10 ಪೈಸೆಯಷ್ಟು ಹೆಚ್ಚಳವಾಗಿದೆ.
ಜಿಯೋ ಪೋನ್ ಬಳಕೆದಾರರಿಗೆ ಹೊಸ ದೀರ್ಘಾವಧಿ ವ್ಯಾಲಿಡಿಟಿ ಪ್ಲಾನ್ ಲಾಂಚ್!ಜಿಯೋ ಫೋನ್ ಬಳಕೆದಾರರಿಗೆ ಜಿಯೋ ಹೊಸದಾಗಿ ಮಾನ್ ಸೂನ್ ಹಂಗಾಮ ಹೆಸರಿನಲ್ಲಿ ಎರಡು ದೀರ್ಘವಧಿಯ ಪ್ಲಾನ್ಗಳನ್ನು ಜಿಯೋ ಲಾಂಚ್ ಮಾಡಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಹೆಚ್ಚಳ; ಇಂದಿನ ದರ ಹೀಗಿದೆಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ಸಾಮಾನ್ಯ ಪ್ರಜೆಗಳು ಮುಕ್ತಿ ದೊರಕುವಂತೆ ಕಾಣುತ್ತಿಲ್ಲ. ಇಂದು ...
ಆರ್ಥಿಕತೆ, ಮೂಲಭೂತ ಸೌಕರ್ಯಗಳಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ: ರಘುರಾಮ್ ರಾಜನ್ಭಾರತ ಮುಂದಿನ ದಿನಗಳಲ್ಲಿ ಆರ್ಥಿಕತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಿಷಯದಲ್ಲಿ ಚೀನಾವನ್ನು ಹಿಂದಿಕ್ಕಲಿದೆ ಎಂದು ಆರ್ ಬಿಐ ಗೌರ್ನರ್ ರಘುರಾಮ್ ರಾಜನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚೀನಾ ಬಿಡಿ ಬ್ರಿಟನ್ ಅಧಿಪತ್ಯಕ್ಕೂ ಬಂತು ಕುತ್ತು; ವಿಶ್ವದ ಅತೀ ದೊಡ್ಡ ಆರ್ಥಿಕತೆ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ 5ನೇ ಸ್ಥಾನ!ಪ್ರಸಕ್ತ ಜಗತ್ತಿನ ಆರನೇ ಬಲಾಢ್ಯ ಆರ್ಥಿಕ ಶಕ್ತಿಯಾಗಿರುವ ಭಾರತ 2019ರಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿ ಐದನೇ ಸ್ಥಾನಕ್ಕೇರುವ ಸಾಧ್ಯತೆ ಇದೆ ಎಂದು ವರದಿಯೊಂದು ಹೇಳಿದೆ.
ಫೆಬ್ರವರಿ 1ರಂದು ಅರುಣ್ ಜೇಟ್ಲಿಯವರೇ ಬಜೆಟ್ ಮಂಡಿಸಲಿದ್ದಾರೆ; ಮೂಲಗಳುಅನಾರೋಗ್ಯದಿಂದ ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮಧ್ಯಂತರ ಬಜೆಟ್ ಗೆ ...
ಮತ್ತೆ ಗಗನಕ್ಕೇರಿದ ಪೆಟ್ರೋಲ್ ದರ, ತೈಲೋತ್ಪನ್ನಗಳ ಇಂದಿನ ದರ ಇಲ್ಲಿದೆ!ಕಳೆದೊಂದು ವಾರದಿಂದ ಆಗಸದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಭಾನುವಾರ ಮತ್ತೆ ಏರಿಕೆ ಕಂಡಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 23 ಪೈಸೆ ಮತ್ತು ಡೀಸೆಲ್ ದರದಲ್ಲಿ 29 ಪೈಸೆ ಹೆಚ್ಚಳವಾಗಿದೆ.
ನೀರವ್ ಮೋದಿ ಹಣ ವಂಚನೆ ಪ್ರಕರಣ: ಪಿಎನ್ಬಿಯ ಇಬ್ಬರು ಕಾರ್ಯಕಾರಿ ನಿರ್ದೇಶಕರು ವಜಾಸಾವಿರಾರು ಕೋಟಿ ರೂಪಾಯಿ ವಂಚಿಸಿ ದೇಶಬಿಟ್ಟು ಹೋಗಿರುವ ಉದ್ಯಮಿ ನೀರವ್ ಮೋದಿ ಪ್ರಕರಣದಲ್ಲಿ ...
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: ಇಂದಿನ ದರ ಹೀಗಿದೆಶನಿವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ...
ಇ-ಕಾಮರ್ಸ್ ಮಾರುಕಟ್ಟೆ ಪ್ರವೇಶಕ್ಕೆ ರಿಲಯನ್ಸ್ ಸಿದ್ಧತೆ, ಆಮೆಜಾನ್ ಗೆ ಪೈಪೋಟಿರಿಲಯನ್ಸ್ ಜಿಯೋ ಮೂಲಕ ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಿರುವ ಮುಖೇಶ್ ಅಂಬಾನಿ ಅವರು ಇದೀಗ...
ಜೆಟ್ ಏರ್ ವೇಸ್ ನಲ್ಲಿ 700 ಕೋಟಿ ರು. ಹೂಡಿಕೆಗೆ ಮುಂದಾದ ನರೇಶ್ ಗೋಯಲ್ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್ ವೇಸ್ ಸಂಸ್ಥೆಯಲ್ಲಿ 700 ಕೋಟಿ ರುಪಾಯಿವರೆಗೆ ಹೂಡಿಕೆ ಮಾಡಲು ಸಿದ್ಧ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್