ಮತ್ತೆ ಪೆಟ್ರೋಲ್, ಡಿಸೆಲ್ ದರ ಏರಿಕೆ: ಇಂದಿನ ದರ ಪಟ್ಟಿ ಇಲ್ಲಿದೆಪೆಟ್ರೋಲ್, ಡೀಸೆಲ್ ದರ ಜ.17 ರಂದು ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಗೆ 70.47 ರೂಪಾಯಿಗಳಾಗಿದೆ.
ಭಾರತೀಯ ಮೂಲದ ಇಂದ್ರಾ ನೂಯಿಗೆ ವಿಶ್ವಬ್ಯಾಂಕ್ ಅಧ್ಯಕ್ಷ ಪಟ್ಟ?ಜಾಗತಿಕ ತಂಪು ಪಾನೀಯ ದೈತ್ಯ ಸಂಸ್ಥೆ ಪೆಪ್ಸಿ ಕೋನ ಅಧ್ಯಕ್ಷೆ ಇಂದ್ರಾ ನೂಯಿ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಏರಲಿದ್ದಾರೆಯೆ? ಜಿಮ್ ಯಂಗ್ ಕಿಮ್ ಅವರಿಂದ ತೆರವಾದ ಸ್ಥಾನಕ್ಕೆ.....
ಕೇಂದ್ರದಿಂದ ಶೀಘ್ರವೇ ಉಡಾನ್-3 ಯೋಜನೆ: ವಿದೇಶಗಳಿಗೆ ಅಗ್ಗದ ಟಿಕೆಟ್ ದರ ಕೇಳಿದರೆ ದಂಗಾಗುತ್ತೀರ!ಅಗ್ಗದ ದರದಲ್ಲಿ ಭಾರತದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ಅಗ್ಗದ ದರದಲ್ಲಿ ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ದರವನ್ನು ನಿಗದಿಪಡಿಸಲು ಮುಂದಾಗಿದೆ.
ತೈಲೋತ್ಪನ್ನಗಳ ದರ ಏರಿಕೆ, ಪೆಟ್ರೋಲ್ ದರದಲ್ಲಿ ಇಂದು 40 ಪೈಸೆ ಹೆಚ್ಚಳಒಂದೆರಡು ತಿಂಗಳು ನಿರಂತರವಾಗಿ ಇಳಿಕೆ ಕಂಡಿದ್ದ ತೈಲೋತ್ಪನ್ನಗಳ ದರಗಳು ಇದೀಗ ಆಗಸದತ್ತ ಮುಖ ಮಾಡಿದ್ದು, ಸೋಮವಾರದಂದು ಪೆಟ್ರೋಲ್ ಬೆಲೆಯಲ್ಲಿ 40 ಪೈಸೆ ಏರಿಕೆಯಾಗಿದೆ.
ಕಡಿಮೆಯಾದ ತೈಲ ಬೆಲೆ: ಡಿಸೆಂಬರ್ ನಲ್ಲಿ ಸಗಟು ಹಣದುಬ್ಬರ ಇಳಿಕೆ!ಡಿಸೆಂಬರ್ ತಿಂಗಳಲ್ಲಿ ತೈಲ ಬೆಲೆ ಗಣನೀಯವಾಗಿ ಕಡಿಮೆಯಾಗಿದ್ದು, ಪರಿಣಾಮವಾಗಿ ಡಿಸೆಂಬರ್ ನ ಸಗಟು ಹಣದುಬ್ಬರ ಶೇ.3.80 ಕ್ಕೆ ಇಳಿಕೆಯಾಗಿದೆ.
ಓಲಾದಲ್ಲಿ 150 ಕೋಟಿ ರೂ ಹೂಡಿಕೆ ಮಾಡಿದ ಸಚಿನ್ ಬನ್ಸಾಲ್ಆನ್ ಲೈನ್ ಮಾರಾಟ ಸಂಸ್ಥೆ ಫ್ಲಿಪ್ ಕಾರ್ಟ್ ನ ಸಹ-ಸಂಸ್ಥಾಪಕ ಸಚಿನ್ ಬನ್ಸಾಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಯಾದ ಓಲಾ ಸಂಸ್ಥೆಯಲ್ಲಿ 150 ಕೋಟಿ ರೂ.ಹುಡಿಕೆ ಮಾಡಿದ್ದಾರೆ.
ಎನ್ಎಸ್ಇ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಚಾವ್ಲಾ ರಾಜೀನಾಮೆಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣದಲ್ಲಿ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ...
ಚಿನ್ನದ ಬಾಂಡ್ ಯೋಜನೆ ಐದನೇ ಆವೃತ್ತಿ ಜನವರಿ 14 ರಿಂದ ಪ್ರಾರಂಭಸರ್ಕಾರದ ಮಹತ್ವಾಕಾಂಕ್ಷಿ ಚಿನ್ನದ ಬಾಂಡ್ ಯೋಜನೆಯ ಐದನೇ ಆವೃತ್ತಿ 2018-19ರ ಸರಣಿಯನ್ನು ಇದೇ ಜನವರಿ 14ರಿಂದ ಪ್ರಾರಂಭಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
2018ರ ನವೆಂಬರ್ ನಲ್ಲಿ ಐಐಪಿ ಶೇ.0.5 ರಷ್ಟು ಕುಸಿತ, 17 ತಿಂಗಳಲ್ಲೇ ಅತ್ಯಂತ ಕಡಿಮೆ2018ರ ನವೆಂಬರ್ ನಲ್ಲಿ ಕೈಗಾರಿಕಾ ಉತ್ಪಾದನಾ ಸೂಚ್ಯಂಕ(ಐಐಪಿ) ಶೇ.0.5 ಕುಸಿದಿದ್ದು, ಇದು ಕಳೆದ 17 ತಿಂಗಳಲ್ಲೇ ಅತ್ಯಂತ ಕಡಿಮೆಯಾಗಿದೆ....
ಇನ್ಫೋಸಿಸ್ 3ನೇ ತ್ರೈಮಾಸಿಕ ನಿವ್ವಳ ಲಾಭದಲ್ಲಿ 30 ಪರ್ಸೆಂಟ್ ಇಳಿಕೆಡಿಸೆಂಬರ್ 2018 ರ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಕಂಪನಿಯ ನಿವ್ವಳ ಲಾಭವು ಶೇ .30 ರಷ್ಟು ಕುಸಿದಿದ್ದು, 3,610 ಕೋಟಿ ರೂಪಾಯಿಗೆ ಇಳಿದಿದೆ. ಆದಾಗ್ಯೂ, 8,260 ಕೋಟಿ ರೂಪಾಯಿ ಷೇರು ಖರೀದಿ ಯೋಜನೆಯನ್ನು ಘೋಷಿಸಿದೆ.
ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಅಮೆಜಾನ್ ಜೆಫ್ ಬೆಜೋಸ್ ರಿಂದ ಪತ್ನಿಗೆ ವಿಚ್ಛೇದನಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಮತ್ತು ಉದ್ಯಮಿ ಅಮೆಜಾನ್ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿಗೆ ಡಿವೋರ್ಸ್ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಜಿಎಸ್ಟಿ ವಿನಾಯ್ತಿ ಮಿತಿ ದುಪ್ಪಟ್ಟು: ಎಂಎಸ್ಎಂಇಗಳಿಗೆ, ಸಣ್ಣ ವ್ಯಾಪಾರಿಗಳಿಗೆ ರಿಲೀಫ್!ಸಣ್ಣ ಉದ್ಯಮಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನಕ್ಕೆ ಮುಂದಾಗಿದೆ. ಇಂದು (ಗುರುವಾರ) ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ....
2 ದಿನ ಭಾರತ್ ಬಂದ್: ದೇಶಾದ್ಯಂತ 20,000 ಕೋಟಿ ಮೌಲ್ಯದ ಚೆಕ್ ಗಳು ಬಾಕಿಕಾರ್ಮಿಕ ಸಂಘಟನೆಗಳು ಕರೆಕೊಟ್ಟಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಬಿಸಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಹ ತಟ್ಟಿದೆ.ಬ್ಯಾಂಕ್ ನೌಕರರ ಮುಷ್ಕರದ ಕಾರಣ ಬರೋಬ್ಬರಿ 20,000 ಕೋಟಿ ಮೌಲ್ಯದ ಚೆಕ್ ಗಳು....
ದೇಶೀಯ ಷೇರುಗಳಿಗೆ ಹೆಚ್ಚಾದ ಬೇಡಿಕೆ; ಸೆನ್ಸೆಕ್ಸ್ 288 ಅಂಕಗಳ ಏರಿಕೆದೇಶೀಯ ಈಕ್ವಿಟಿ ಷೇರುಗಳಿಗೆ ಬೇಡಿಕೆ ಹೆಚ್ಚಾದ ಹಿನ್ನಲೆಯಲ್ಲಿ ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭದ ವಹಿವಾಟಿನಲ್ಲೇ ಗಮನಾರ್ಹ ಚೇತರಿಕೆ ಕಂಡಿದೆ.
2018-19ರಲ್ಲಿ ಭಾರತದ ಜಿಡಿಪಿ ಶೇ.7.2 ರಷ್ಟು ವೃದ್ಧಿ ಸಾಧ್ಯತೆ2018-19ರ ಸಾಲಿನಲ್ಲಿ ಭಾರತದ ಆರ್ಥಿಕ ಅಭಿವೃದ್ಧಿ ದರ(ಜೆಡಿಪಿ) ಶೇ.7.2ರಷ್ಟು ಬೆಳವಣಿಗೆ ಸಾಧಿಸುವ ನಿರೀಕ್ಷೆ ಇದೆ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್