ಎರಿಕ್ಸನ್ ಪ್ರಕರಣ: ಆರ್ಕಾಂ ಅಧ್ಯಕ್ಷ ಅನಿಲ್ ಅಂಬಾನಿಗೆ ಸುಪ್ರೀಂ ನೋಟೀಸ್ರಿಲಯನ್ಸ್ ಕಮ್ಯುನಿಕೇಶನ್ಸ್ ಲಿ. (ಆರ್ಕಾಂ) ವಿರುದ್ದ ಎರಿಕ್ಸನ್ ಇಂಡಿಯಾ ದಾಖಲಿಸಿದ ಮೊಕದ್ದಮೆ ವಿಚಾರವಾಗಿ ಆರ್ಕಾಂ ಮುಖ್ಯಸ್ಥ ಅನಿಲ್ ಅಂಬಾನಿ ಹಾಗೂ....
ಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರದಿಂದ ಉಡುಗೊರೆ: ಪೆಟ್ರೋಲ್, ಡೀಸೆಲ್ ದರ ಏರಿಕೆಹೊಸ ವರ್ಷಕ್ಕೆ ಜನತೆಗೆ ರಾಜ್ಯ ಸರ್ಕಾರ ಉಡುಗೊರೆ ನೀಡಿದ್ದು, ತೈಲ ಮಾರಾಟ ತೆರಿಗೆಯನ್ನು ಏರಿಕೆ ಮಾಡಿದ್ದು, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.
ಮತ್ತೆ ಬ್ಯಾಂಕ್ ಮುಷ್ಕರ, ಜ. 8, 9ರಂದು ಬಂದ್ ಗೆ ಕರೆ ನೀಡಿದ ಯುನಿಯನ್ಇತ್ತೀಚಿಗಷ್ಟೇ ಬ್ಯಾಂಕ್ ಆಫ್ ಬರೋಡಾದೊಂದಿಗೆ ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳ ವಿಲೀನ ವಿರೋಧಿಸಿ...
ಆರ್ ಬಿಐ 2000 ರು. ಮುಖಬೆಲೆಯ ನೋಟುಗಳ ಮುದ್ರಣ ನಿಲ್ಲಿಸಿದೆ: ಹಣಕಾಸು ಸಚಿವಾಲಯನವೆಂಬರ್ 2016ರಲ್ಲಿ ನೋಟು ಅಮಾನ್ಯೀಕರಣದ ವೇಳೆ ಬಂದ 2 ಸಾವಿರ ರುಪಾಯಿ ನೋಟು ಮುದ್ರಿಸುವುದನ್ನು ಆರ್ ಬಿಐ
ಕರ್ನಾಟಕ ವಲಯದ ಇಪಿಎಫ್ಒ ಹೆಚ್ಚುವರಿ ಆಯುಕ್ತರಾಗಿ ರಾಧಾ ಕ್ರಿಶನ್ ಅಧಿಕಾರ1994 ಬ್ಯಾಚ್ ನ ಇಪಿಎಫ್ಒ ಅಧಿಕಾರಿ ಶ್ರೀ. ರಾಧಾ ಕ್ರಿಶನ್ ಅವರನ್ನು ಹೆಚ್ಚುವರಿ ಕೇಂದ್ರ ಭವಿಷ್ಯ ನಿಧಿ ಆಯುಕ್ತ (ಪ್ರಧಾನ ಕಚೇರಿ) ಹುದ್ದೆಗೆ ಬಡ್ತಿ ನೀಡಿ...
ಅಮೆರಿಕ ಮಾರುಕಟ್ಟೆ ಪರಿಣಾಮ ರೂಪಾಯಿ ಮೌಲ್ಯ ಕುಸಿತನಿನ್ನೆಯಷ್ಟೇ ಏರಿಕೆ ಕಂಡಿದ್ದ ರೂಪಾಯಿ ಮೌಲ್ಯ ಇಂದು ದಿಢೀರ್ ಕುಸಿತ ಕಂಡಿದೆ.
ಬ್ಯಾಂಕ್ ಆಫ್ ಬರೋಡಾ ಜೊತೆ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸಂಪುಟ ಅಸ್ತುವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ರೇಮಂಡ್ ಗ್ರೂಪ್ ಗಾಗಿ ತಂದೆ ವಿರುದ್ಧ ಪುತ್ರ ಗೌತಮ್ ಸಿಂಘಾನಿಯಾ ಹೋರಾಟ!ಕಳೆದ ಮೂರು ವರ್ಷಗಳ ಹಿಂದೆ ಭಾರತೀಯ ಜವಳಿ ಉದ್ಯಮದ ಕಿಂಗ್ ಆಗಿದ್ದ ರೇಮಂಡ್ ಸಂಸ್ಥೆಯ ವಿಜಯ್ ಪತ್ ಸಿಂಘಾನಿಯಾ ತನ್ನ ಮಗ ಗೌತಮ್ ಸಿಂಘಾನಿಯಾಗೆ ರೇಮಂಡ್....
ಜಿಎಸ್ ಟಿ ಇಳಿಕೆ ಹೊಸ ವರ್ಷದಿಂದ ಅಗ್ಗವಾಗಲಿದೆ ಜನಸಾಮಾನ್ಯರ ಬಳಕೆ ವಸ್ತುಗಳ ಬೆಲೆಕಳೆದ ತಿಂಗಳು ಜಿಎಸ್ ಟಿ ಮಂಡಳಿ 23 ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಿತ್ತು.
ಹೊಸ ವರ್ಷಾಚರಣೆ ಬೆನ್ನಲ್ಲೇ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!ಹೊಸ ವರ್ಷಾಚರಣೆ ಬೆನ್ನಲ್ಲೇ ಮತ್ತೆ ಇಳಿದ ತೈಲೋತ್ಪನ್ನಗಳ ದರಗಳು ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ಅಮೆರಿಕ ಮಾರುಕಟ್ಟೆ ನೀರಸ ವಹಿವಾಟು: ಡಾಲರ್ ಎದುರು ರೂಪಾಯಿ ಮೌಲ್ಯ 20 ಪೈಸೆಯಷ್ಟು ಏರಿಕೆವಾರದ ಆರಂಭದಲ್ಲೇ ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 20 ಪೈಸೆಯಷ್ಟು ಏರಿಕೆ ಕಾಣುವ ಮೂಲಕ ಭಾರತೀಯ ಮಾರುಕಟ್ಟೆ ಚೇತೋಹಾರಿ ಪ್ರದರ್ಶನ ತೋರಿದೆ.
2018 ಹಿನ್ನೋಟ: ಹೀಗಿತ್ತು ಆರ್ ಬಿಐ, ಬ್ಯಾಂಕಿಂಗ್ ಕ್ಷೇತ್ರಆರ್ಥಿಕ ವಿಷಯಗಳಲ್ಲಿ 2018 ಹಲವು ಕಾರಣಗಳಿಂದಾಗಿ ಭಾರತ ಮರೆಯಲಾರದ ವರ್ಷ. ಜಿಡಿಪಿ ಶೇ.7 ರಷ್ಟು ಏರಿಕೆಯಾದದ್ದು ಹಾಗೂ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡಿದ್ದು ಇದೇ ವರ್ಷದಲ್ಲಿ ಎಂಬ ಹೆಗ್ಗಳಿಕೆ ಒಂದೆಡೆಯಾದರೆ...
ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ.5.91 ಇಳಿಕೆ, ಸಬ್ಸಿಡಿ ರಹಿತ ರೂ.120.50 ಇಳಿಕೆ!ದೇಶದ ಜನತೆ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಮುಂದಾಗಿದ್ದು ಈ ಮಧ್ಯೆ ಕೇಂದ್ರ ಸರ್ಕಾರ ದೇಶದ ಜನತೆಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಿದೆ.
ಹೊಸ ವರ್ಷಕ್ಕೆ ಜಿಯೋ ಆಫರ್: 399 ರೂಗಳ ಮೇಲೆ ಶೇ.100 ರಷ್ಟು ಕ್ಯಾಶ್ ಬ್ಯಾಕ್ರಿಲಾಯನ್ಸ್ ಜಿಯೋ ಹೊಸ ವರ್ಷಕ್ಕೆ ಗ್ರಾಹಕರಿಗಾಗಿ ಹೊಸ ಕೊಡುಗೆ ಘೋಷಿಸಿದ್ದು, ಶೇ.100 ರಷ್ಟು ಕ್ಯಾಶ್ ಬ್ಯಾಕ್ ಆಫರ್ ನೀಡಿದೆ.
ಶುಕ್ರವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಶುಕ್ರವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್