ಈರುಳ್ಳಿ ಬೆಳೆಗಾರರಿಗೆ ಸಿಹಿ ಸುದ್ದಿ: ರಫ್ತು ಪ್ರೋತ್ಸಾಹ ಧನ ದ್ವಿಗುಣಗೊಳಿಸಿದ ಸರ್ಕಾರಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರಿಗೆ ಉತ್ತಮ ಬೆಲೆ ದೊರೆತು ಆದಾಯ ಹೆಚ್ಚುವಂತೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಈರುಳ್ಳಿ ರಫ್ತು ಪ್ರೋತ್ಸಾಹಧನವನ್ನು ದ್ವಿಗುಣಗೊಳಿಸಿದೆ.
2025ರ ವೇಳೆಗೆ ಪವರ್ ಬ್ಯಾಂಕ್ ಉದ್ಯಮದಲ್ಲಿ 18 ಸಾವಿರ ಕೋಟಿ ರು. ಹೂಡಿಕೆ, 80 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆಸರಿಯಾದ ನಿಯಮಗಳನ್ನು ಜಾರಿಗೊಳಿಸಿದರೆ ಭಾರತದಲ್ಲಿ 2025ರ ವೇಳೆಗೆ ಪವರ್ ಬ್ಯಾಂಕ್ ಗಳ ಉದ್ಯಮವೂ ಒಂಬತ್ತು...
ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಗ್ರಾಹಕರ ವಿತ್ ಡ್ರಾ ಮಿತಿ ಹೆಚ್ಚಿಸಿದ ಆರ್ ಬಿಐಮುಂಬೈನ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವವರ ವಿತ್ ಡ್ರಾ ಮಾಡುವ ಹಣದ ಮಿತಿಯನ್ನು ರಿಸರ್ವ್....
ಇ-ಕಾಮರ್ಸ್ ಗೆ ಕೇಂದ್ರದ ಹೊಸ ನೀತಿ: ಅಮೇಜಾನ್, ಫ್ಲಿಪ್ ಕಾರ್ಟ್ ಗಳಿಗೆ ಫಜೀತಿ!ಸ್ಥಳೀಯ ಇ-ಕಾಮರ್ಸ್ ಸಂಸ್ಥೆಗಳಿಗೆ ಕಂಟಕವಾಗಿ ಪರಿಣಮಿಸಿರುವ ವಿದೇಶಿ ಹೂಡಿಕೆಯಿರುವ ಇ-ಕಾಮರ್ಸ್ ಗಳ ಕೆಲವು ಮಾರುಕಟ್ಟೆ ತಂತ್ರಗಳಿಗೆ ಕೇಂದ್ರ ಸರ್ಕಾರ ಅಂಕುಶ ಹಾಕುವುದಕ್ಕೆ ಮುಂದಾಗಿದೆ.
ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಕಡಿತ, ಇಂದಿನ ದರ ಪಟ್ಟಿ ಇಲ್ಲಿದೆಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದೆ.
ಫೆಡ್ ಎಕ್ಸ್ ಅಧ್ಯಕ್ಷರಾಗಿ ಭಾರತೀಯ-ಅಮೆರಿಕನ್ ರಾಜೇಶ್ ಸುಬ್ರಮಣಿಯನ್ ನೇಮಕಅಮೆರಿಕದ ಬಹುರಾಷ್ಟ್ರೀಯ ಕೊರಿಯರ್ ಡೆಲಿವರಿ ದಿಗ್ಗಜ ಫೆಡ್ಎಕ್ಸ್ ಎಕ್ಸ್ಪ್ರೆಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಸಿಇಓ ಆಗಿ ಭಾರತೀಯ....
ಆರ್ ಬಿಐ ಮೀಸಲು ನಿಗದಿ ವಿಚಾರ: ಬಿಮಲ್ ಜಲಾನ್ ಅಧ್ಯಕ್ಷತೆಯ ಪರಿಣಿತರ ಸಮಿತಿ ರಚನೆಭಾರತೀಯ ರಿಸರ್ವ್ ಬ್ಯಾಂಕ್ ತನ್ನಲ್ಲಿನ ಮೀಸಲು ನಿಗದಿ ಪ್ರಮಾಣವನ್ನು ಅಂತಿಮಗೊಳಿಸುವುದಕ್ಕಾಗಿ ಮಾಜಿ ಗವರ್ನರ್ ಬಿಮಲ್ ಜಲಾನ್ ನೇತೃತ್ವದ ಆರು ಸದಸ್ಯರ ಸಮಿತಿಯನ್ನು ಬುಧವಾರ ರಿಸರ್ವ್....
ನಾಳೆ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ, ಹಣಕಾಸು ವಹಿವಾಟಿನಲ್ಲಿ ವ್ಯತ್ಯಯಬ್ಯಾಂಕ್ ಆಫ್ ಬರೋಡಾದೊಂದಿಗೆ ದೇನಾ ಬ್ಯಾಂಕ್ ಮತ್ತು ವಿಜಯ ಬ್ಯಾಂಕ್ ಗಳ ವಿಲೀನವನ್ನು ವಿರೋಧಿಸಿ ಬುಧವಾರ...
ಶ್ರೀಘ್ರದಲ್ಲೇ ಬರಲಿದೆ ರೂ.20 ಮುಖಬೆಲೆಯ ಹೊಸ ನೋಟು!ರೂ.200 ಹಾಗೂ ರೂ.2,000 ಬೆಲೆ ಹೊಸ ನೋಟುಗಳನ್ನು ಬಿಡುಗಡೆ ಮಾಡಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್'ಬಿಐ), ಇದೀಗ ರೂ.20 ಬೆಲೆ ಹೊಸ ನೋಟುಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ...
ನೊಯ್ಡಾ: ದಿನಕ್ಕೆ 35 ಲಕ್ಷ ವಂಚಿಸುತ್ತಿದ್ದ ನಕಲಿ ಕಾಲ್ ಸೆಂಟರ್ ನ 126 ಮಂದಿ ಬಂಧನಅಮೆರಿಕದ ಪ್ರಜೆಗಳಿಗೆ ದಿನಕ್ಕೆ ಸುಮಾರು 35 ಲಕ್ಷ ರುಪಾಯಿ ವಂಚಿಸುತ್ತಿದ್ದ ನಕಲಿ ಕಾಲ್ ಸೆಂಟರ್ ನ 126 ಸಿಬ್ಬಂದಿಯನ್ನು.....
ಮತ್ತೆ ಇಳಿದ ಪೆಟ್ರೋಲ್-ಡೀಸೆಲ್ ದರ; ಬೆಂಗಳೂರು ಸೇರಿ ಮೆಟ್ರೋ ನಗರ ಇಂದಿನ ದರ ಪಟ್ಟಿ!ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯತ್ತ ಸಾಗಿದ್ದು, ಇದರಿಂದಾಗಿ ದೇಶದಲ್ಲಿ ಸೋಮವಾರವೂ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ...
ಮತ್ತೆ ಇಳಿದ ಪೆಟ್ರೋಲ್ ಮತ್ತು ಡೀಸೆಲ್ ದರ, ಇಂದಿನ ದರ ಪಟ್ಟಿ ಇಲ್ಲಿದತೈಲೋತ್ಪನ್ನಗಳ ದರ ಮತ್ತೆ ಇಳಿಕೆಯತ್ತ ಸಾಗಿದ್ದು, ಭಾನುವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ ಕಂಡುಬಂದಿದೆ.
ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಇಳಿಕೆ!ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 690 ಅಂಕ ಕುಸಿತ 10,800ಕ್ಕೂ ಕೆಳಗಿಳಿದ ನಿಫ್ಟಿರಿಯಾಲ್ಟಿ, ಬ್ಯಾಂಕಿಂಗ್, ಐಟಿ ಮತ್ತು ಆಟೋ ಬ್ಲೂಚಿಪ್ ಗಳ ಕ್ಷೇತ್ರದಲ್ಲಿ ಜಾಗತಿಕ ಮಾರುಕಟ್ಟೆಗಳಿಂದ ನಿರುತ್ಸಾಹ ಕಂಡುಬಂದ ಹಿನ್ನೆಲೆಯಲ್ಲಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಾಂಕಗಳಲ್ಲಿ ಭಾರೀ ಇಳಿಕೆಯಾಗಿದೆ.
ಡೋರ್ ಮ್ಯಾಟ್, ಟಾಯ್ಲೆಟ್ ಸೀಟ್ ಮೇಲೆ ಗೋಲ್ಡನ್ ಟೆಂಪಲ್ ಚಿತ್ರ, ಮತ್ತೆ ವಿವಾದಕ್ಕಿಡಾದ ಅಮೆಜಾನ್ಇ-ಕಾಮರ್ಸ್ ಸಂಸ್ಥೆ ಅಮೆಜಾನ್, ಗೋಲ್ಡನ್ ಟೆಂಪಲ್ ಚಿತ್ರವಿರುವ ಡೋರ್ ಮ್ಯಾಟ್, ರಗ್ಗುಗಳು ಹಾಗೂ ಟಾಯ್ಲೆಟ್ ಸೀಟ್ ಗಳನ್ನು ಆನ್ ಲೈನ್ ನಲ್ಲಿ ಮಾರಾಟಕ್ಕಿಟ್ಟಿದ್ದು, ಸಿಖ್ ಸಮುದಾಯದ ಆಕ್ರೋಶಕ್ಕೆ ಗುರಿಯಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್