2ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ, ಇಂದಿನ ದರ ಎಷ್ಟು ಗೊತ್ತಾ?ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದರೂ ಭಾರತೀಯ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಸತತ ಎರಡನೇ ದಿನವೂ ಅಲ್ಪ ಪ್ರಮಾಣದ ಏರಿಕೆಯಾಗಿದೆ.
ಮಹಿಳೆಯರು ಪುರುಷರ ಸಮನಾಗಿ ಸಂಪಾದಿಸಲು ಬೇಕು ಇನ್ನೂ 2 ಶತಮಾನ!ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಪುರುಷರಿಗೆ ಸಮನಾಗಿ ತೊಡಗಿಸಿಕೊಂಡಿದ್ದಾರೆ. ಆದರೆ ಹಣ ಸಂಪಾದನೆಯ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸವಿದೆ.
ಚೀನಾದಲ್ಲಿ ಮೊದಲ ಫ್ಯೂಚರಿಸ್ಟಿಕ್ ಹೋಟೆಲ್ ಆರಂಭಿಸಿದ ಅಲಿಬಾಬಚೀನಾದ ಪ್ರಮುಖ ಇ–ಕಾಮರ್ಸ್ ಸಂಸ್ಥೆ ಅಲಿಬಾಬಾ ಮಂಗಳವಾರ ಹಾಂಗ್ ಝೌದಲ್ಲಿ ತನ್ನ ಮೊದಲ ಹೈಟೆಕ್ ಫ್ಯೂಚರಿಸ್ಟಿಕ್...
ಸರ್ಕಾರ ಉರ್ಜಿತ್ ಪಟೇಲ್ ರಾಜೀನಾಮೆ ಕೇಳಿರಲಿಲ್ಲ: ಅರುಣ್ ಜೇಟ್ಲಿಆರ್ಬಿಐ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡುವಂತೆ ಕೇಂದ್ರ ಸರ್ಕಾರ ಉರ್ಜಿತ್ ಪಟೇಲ್ ಅವರನ್ನು ಎಂದೂ ಕೇಳಿರಲಿಲ್ಲ ....
ಜಿಎಸ್ ಟಿ ಜಾರಿಯ ನಂತರ ಪ್ರತಿ ಕುಟುಂಬಕ್ಕೆ ಮಾಸಿಕ 320 ರೂ ಉಳಿತಾಯ!"ಜನಸಾಮಾನ್ಯರಿಗೇನು ಲಾಭ?" ಇಂಥಹದ್ದೊಂದು ಪ್ರಶ್ನೆ ದೊಡ್ಡ ಪ್ರಮಾಣದಲ್ಲಿ ಯಾವುದೇ ಯೋಜನೆಗಳನ್ನು ಸರ್ಕಾರಗಳು ಜಾರಿಗೆ ತಂದಾಗ ಸಹಜವಾಗಿ ಮೂಡುವ ಪ್ರಶ್ನೆ.
ಬ್ಯಾಂಕ್ ವಂಚನೆಗಳಿಂದ 3 ವರ್ಷಗಳಲ್ಲಿ 1.10 ಲಕ್ಷ ಕೋಟಿ ರೂ. ನಷ್ಟ: ಆರ್ ಬಿಐ ಮಾಹಿತಿಬ್ಯಾಂಕ್ ವಂಚನೆ ಪ್ರಕರಣದ ವಿರುದ್ಧ ಸರ್ಕಾರದ ಕ್ರಮಗಳ ಸಹಿತ ಪಿಎನ್ಬಿ ವಂಚನೆ ಪ್ರಕರಣ ಆರೋಪಿ ನೀರವ್ ಮೋದಿ ಸೇರಿ ಹಲವರ ವಿರುದ್ಧ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಗಿದೆ,
ಡೀಸೆಲ್ ದರ ಇಳಿಕೆ: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್!ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಳಿತದಿಂದಾಗಿ ದೇಶಾದ್ಯಂತ ಇಂಧನ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದ್ದು, ಭಾನುವಾರ ಡೀಸೆಲ್ ದರದಲ್ಲಿ 13 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ: ಮುಂದಿನ ವಾರ ಐದು ದಿನ ಬ್ಯಾಂಕ್ ರಜೆ, ಹಣ ಬೇಕಾದ್ರೆ ಈಗ್ಲೇ ತಕೊಳ್ಳಿ: ಡಿಸೆಂಬರ್ 21 ರಿಂದ ಐದು ದಿನಗಳ ಕಾಲ ದೇಶಾದ್ಯಂತ ಬ್ಯಾಂಕ್ ಗಳು ಬಾಗಿಲು ಮುಚ್ಚಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಎಫ್ ಬಿಯು (ಬ್ಯಾಂಕ್ ಒಕ್ಕೂಟ)....
ಆಹಾರ ಪದಾರ್ಥಗಳ ಬೆಲೆ ಇಳಿಕೆ: ನವೆಂಬರ್ ನಲ್ಲಿ ಸಗಟು ಹಣದುಬ್ಬರ 4.64% ಗೆ ಇಳಿಕೆಆಹಾರ ಪದಾರ್ಥಗಳ ಬೆಲೆ ಇಳಿಕೆಯಾದ ಪರಿಣಾಮ ನವೆಂಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಇಳಿಕೆ ಕಂಡಿದೆ.
ಕೇಂದ್ರೀಯ ಬ್ಯಾಂಕ್ ಆಡಳಿತ ಚೌಕಟ್ಟನ್ನು ಮತ್ತೊಮ್ಮೆ ಪರಿಶೀಲಿಸಲು ಆರ್ ಬಿಐ ಮಂಡಳಿ ಒಪ್ಪಿಗೆ!ಹೊಸ ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದಲ್ಲಿ ಡಿ.14 ರಂದು ಕೇಂದ್ರೀಯ ಬ್ಯಾಂಕ್ ನ ಮಹತ್ವದ ಸಭೆ ನಡೆದಿದ್ದು, ಆಡಳಿತ ಚೌಕಟ್ಟಿಗೆ ಸಂಬಂಧಿಸಿದಂತೆ ಮತ್ತಷ್ಟು ಪರಿಶೀಲನೆ, ಚರ್ಚೆ ನಡೆಸಲು ಮಂಡಳಿ ಒಪ್ಪಿಗೆ
ಆರ್ ಬಿಐ ಮೀಸಲು ಹಣವನ್ನು ಅರ್ಥ ವ್ಯವಸ್ಥೆ ಸರಿಪಡಿಸಲು ಬಳಸಬೇಕು: ಅರವಿಂದ್ ಸುಬ್ರಹ್ಮಣಿಯನ್ಆರ್ ಬಿಐ ಮೀಸಲಿರುವುದು ಅರ್ಥ ವ್ಯವಸ್ಥೆ ಸರಿಪಡಿಸುವ ಬಳಕೆಗಾಗಿಯೇ ಹೊರತು ಆರ್ಥಿಕ ಕೊರತೆ ನೀಗಿಸಲು ಅಥವಾ ಸರ್ಕಾರಿ ವೆಚ್ಚಕ್ಕಾಗಿ ಅಲ್ಲ ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್
ಡಾಲರ್ ಎದುರು ಚೇತರಿಕೆ ಕಂಡ ಭಾರತೀಯ ರೂಪಾಯಿ ಮೌಲ್ಯ!ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕವಾದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ರೂಪಾಯಿ ಮೌಲ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಅಕ್ಟೋಬರ್ ತಿಂಗಳ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಅಕ್ಟೋಬರ್ ತಿಂಗಳಲ್ಲಿ ಭಾರತದ ಕೈಗಾರಿಕಾ ಉತ್ಪಾದನೆ ಶೇ.8.1 ಕ್ಕೆ ಏರಿಕೆಯಾಗಿದ್ದು, ಕಳೆದ 11 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಉತ್ಪಾದನಾ ಅಂಕಿ-ಅಂಶ ದಾಖಲಾಗಿದೆ.
ಆರ್ ಬಿಐ ಸ್ವಾಯತ್ತತೆ, ವಿಶ್ವಾಸಾರ್ಹತೆ ಎತ್ತಿ ಹಿಡಿಯಲು ಯತ್ನಿಸುವೆ: ಶಕ್ತಿಕಾಂತ್ ದಾಸ್ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ)ನ ಸ್ವಾಯತ್ತತೆ, ವಿಶ್ವಾಸಾರ್ಹತೆ ಹಾಗೂ ಸಮಗ್ರತೆಯನ್ನು ಎತ್ತಿ ಹಿಡಿಯಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಆರ್ ಬಿಐ ನೂತನ ಗವರ್ನರ್....
ಇಳಿಕೆಯಾಯ್ತು, ಇನ್ನು ತೈಲೋತ್ಪನ್ನಗಳ ದರ ಏರಿಕೆಗೆ ಸಿದ್ಧರಾಗಿ!ಕಳೆದ ಹಲವು ದಿನಗಳಿಂದ ಇಳಿಕೆಯಾಗುತ್ತಿದ್ದ ತೈಲೋತ್ಪನ್ನಗಳ ದರಗಳ ಸುದ್ದಿ ಕೇಳಿ ನೀವು ಖುಷಿಯಾಗಿರಬಹುದು, ಆದರೆ ಶೀಘ್ರ ನಿಮ್ಮ ಖುಷಿಗೆ ಬ್ರೇಕ್ ಬೀಳಲಿದ್ದು, ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗುವ ಎಲ್ಲ ಸಾಧ್ಯತೆಗಳೂ ದಟ್ಟವಾಗಿವೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್