ಉಪ ಗವರ್ನರ್ ಎನ್.ಎಸ್. ವಿಶ್ವನಾಥನ್ ಆರ್ ಬಿಐ ಹಂಗಾಮಿ ಮುಖ್ಯಸ್ಥ?ಆರ್ ಬಿಐ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ಆವ್ರ ಅನಿರೀಕ್ಷಿತ ರಾಜೀನಾಮೆ ಬಳಿಕ ರಿಸರ್ವ್ ಬ್ಯಾಂಕ್ ಹಿರಿಯ ಮುಖ್ಯಸ್ಥ ಎನ್.ಎಸ್.ವಿಶ್ವನಾಥನ್ ಅವರನ್ನು ಹಂಗಾಮಿ....
ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ರೂಪಾಯಿ ಮೌಲ್ಯ ಕುಸಿತ!ಭಾರತೀಯ ರಿಸರ್ವ್ ಬ್ಯಾಂಕ್ ನ ಗವರ್ನರ್ ಆಗಿದ್ದ ಊರ್ಜಿತ್ ಪಟೇಲ್ ರಾಜಿನಾಮೆ ಬೆನ್ನಲ್ಲೇ ಭಾರತೀಯ ರೂಪಾಯಿ ಮೌಲ್ಯ ಕುಸಿತಗೊಂಡಿದೆ.
ಷೇರುಪೇಟೆ ಮೇಲೆ ಪಂಚ ರಾಜ್ಯ ಚುನಾವಣಾ ಫಲಿತಾಂಶದ ಎಫೆಕ್ಟ್; ಸೆನ್ಸೆಕ್ಸ್ 500 ಅಂಕ ಕುಸಿತಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿರುವಂತೆಯೇ ಅದರ ಪರಿಣಾಮ ಭಾರತೀಯ ಷೇರುಮಾರುಕಟ್ಟೆಯ ಮೇಲೂ ಆಗಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತಕಂಡಿದೆ.
ಆರ್ ಬಿಐ ನೂತನ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ನೇಮಕಉರ್ಜಿತ್ ಪಟೇಲ್ ಅವರು ವೈಯಕ್ತಿಕ ಕಾರಣಗಳಿಂದ ಆರ್ ಬಿಐ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಮರುದಿನವೇ ಕೇಂದ್ರ ...
ಆರ್ ಬಿಐ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ: ನೀತಿ ಆಯೋಗಭಾರತೀಯ ರಿಸರ್ವ್ ಬ್ಯಾಂಕ್ ನ ಸಾಂಸ್ಥಿಕ ಸಾಮರ್ಥ್ಯ ಪ್ರಬಲವಾಗಿದ್ದು, ಯಾವುದೇ ನಿರ್ಧಿಷ್ಟ ವ್ಯಕ್ತಿಯ ಮೇಲೆ ಆಧಾರಿತವಾಗಿಲ್ಲ ಎಂದು ಮಂಗಳವಾರ ನೀತಿ ಆಯೋಗ ಹೇಳಿದೆ.
ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.
ಜೆಇಇ ಮೈನ್ 2019 ಅಡ್ಮಿಟ್ ಕಾರ್ಡ್: ಡಿಸೆಂಬರ್ 17ರಂದು ಬಿಡುಗಡೆಜೆಇಇ ಮೈನ್ 2019 ರ ರಾಷ್ಟ್ರೀಯ ಮಟ್ಟದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಅಡ್ಮಿಟ್ ಕಾರ್ಡ್ ಡಿಸೆಂಬರ್ 17, 2018 ರಂದು ಬಿಡುಗಡೆಯಾಗಲಿದೆ.
ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆಸೋಮವಾರವೂ ತೈಲೋತ್ಪನ್ನಗಳ ದರಗಳಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 24 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 27 ಪೈಸೆಯಷ್ಚು ಇಳಿಕೆ ಕಂಡಬಂದಿದೆ.
ಮತ್ತೆ ತೈಲೋತ್ಪನ್ನಗಳ ದರ ಇಳಿಕೆ, ಇಂದಿನ ದರ ಪಟ್ಟಿ ಇಲ್ಲಿದೆದೇಶಾದ್ಯಂತ ತೈಲೋತ್ಪನ್ನಗಳ ದರ ಮತ್ತೆ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 5 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಚು ಇಳಿಕೆ ಕಂಡಬಂದಿದೆ.
ಫೇಸ್ ಬುಕ್ ಗೆ 10 ಮಿಲಿಯನ್ ಯುರೋ ದಂಡ!ಡಾಟಾವನ್ನು ಮಾಹಿತಿ ನೀಡದೇ ಮಾರಾಟ ಮಾಡಿರುವುದಕ್ಕಾಗಿ ಇಟಾಲಿಯ ನಿಯಂತ್ರಕರು ಫೇಸ್ ಬುಕ್ ಗೆ 10 ಮಿಲಿಯನ್ ಯುರೋ ದಂಡ ವಿಧಿಸಿದ್ದಾರೆ.
ಕಳೆದ 20 ದಿನಗಳಲ್ಲಿ ಪೆಟ್ರೋಲ್ ದರದಲ್ಲಿ 13 ರೂ. ಇಳಿಕೆತೈಲೋತ್ಪನ್ನಗಳ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 20 ದಿನಗಳಿಂದ ಪೆಟ್ರೋಲ್ ದರದಲ್ಲಿ 13 ರೂಪಾಯಿಯಷ್ಟು ಇಳಿಕೆ ಕಂಡುಬಂದಿದೆ ಎನ್ನಲಾಗಿದೆ.
ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ನೇಮಕಮುಂದಿನ ಮೂರು ವರ್ಷಕ್ಕಾಗಿ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರ ಹುದ್ದೆಗೆ ಡಾ. ಕೃಷ್ಣಮೂರ್ತಿ ಸುಬ್ರಹ್ಮಣ್ಯನ್ ಅವರನ್ನು ನೇಮಕ ಮಾಡಿ ಇಂದು (ಶುಕ್ರವಾರ) ಸರ್ಕಾರ ಆದೇಶ ಹೊರಡಿಸಿದೆ.
ತೈಲ ಖರೀದಿಗೆ ಇನ್ಮುಂದೆ ರೂಪಾಯಿಯಲ್ಲೇ ಪಾವತಿ: ಇರಾನ್ ಜೊತೆ ಭಾರತದ ಒಪ್ಪಂದ!ಆಮದು ಮಾಡಿಕೊಳ್ಳುವ ಕಚ್ಚಾ ತೈಲಕ್ಕೆ ರೂಪಾಯಿಯಲ್ಲೇ ಪಾವತಿ ಮಾಡಲು ಭಾರತ ಇರಾನ್ ಜೊತೆಗೆ ಒಪ್ಪಂದ ಮಾಡಿಕೊಂಡಿದೆ.
ನಾನು ಹಣ ಕದ್ದಿದ್ದೇನೆ ಎಂಬ ಹಣೆಪಟ್ಟಿಯನ್ನು ತೆಗೆಯಬೇಕು: ವಿಜಯ್ ಮಲ್ಯಬ್ಯಾಂಕುಗಳಿಂದ ಪಡೆದ ಸಾಲವನ್ನು ಹಿಂತಿರುಗಿಸುತ್ತೇನೆ ಎಂದು ಮದ್ಯ ದೊರೆ ವಿಜಯ್ ಮಲ್ಯ ಪುನರುಚ್ಚರಿಸಿದ್ದಾರೆ. ಅನೇಕ ಬ್ಯಾಂಕುಗಳಿಂದ ಸಾಲ ಪಡೆದು...
ಇನ್ನು ಮುಂದೆ ಕೇವಲ 4 ಗಂಟೆಗಳಲ್ಲಿ ಕೈ ಸೇರಲಿದೆ ಪ್ಯಾನ್ ಕಾರ್ಡ್!ಪ್ಯಾನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದರೆ ಹಲವು ದಿನಗಳ ಕಾಲ ಕಾಯುವುದು ಶೀಘ್ರವೇ ಕೊನೆಯಾಗಲಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್