ವಯಸ್ಸು ಕೇವಲ 7 ವರ್ಷ, ಗಳಿಸಿದ್ದು 155 ಕೋಟಿ ರೂಪಾಯಿ! ಹೇಗೆ ಅಂತೀರಾ? ಇಲ್ಲಿದೆ ಮಾಹಿತಿಈ ವರ್ಷ ಯೂ ಟ್ಯೂಬ್ ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆದಿರುವ ಸ್ಟಾರ್ಸ್ ಗಳ ಬಗ್ಗೆ ಫೋರ್ಬ್ಸ್ ಪಟ್ಟಿಯನ್ನು ನೋಡಿದ ಹಲವು ಯುವಕರಿಗೆ ದಿಗ್ಭ್ರಮೆಯಾಗುವಂತಹ ಸುದ್ದಿಯೊಂದಿದೆ.
ಆರ್ ಬಿಐ ಹಣಕಾಸು ನೀತಿ: ರೆಪೋ ರಿಸರ್ವ್ ರೆಪೋ ದರದಲ್ಲಿ ಬದಲಾವಣೆ ಇಲ್ಲಆರ್ ಬಿಐ ತನ್ನ ಹಣಕಾಸು ನೀತಿಯ ಪ್ರಕಟಣೆ ಹೊರಡಿಸಿದ್ದು ಮಾರುಕಟ್ಟೆಯ ನಿರೀಕ್ಷಣೆಯಂತೆಯೇ ರೆಪೋ ದರವನ್ನು ಯಥಾ ಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗಿದೆ
ಬ್ಯಾಂಕ್ ಸಾಲ ಪೂರ್ತಿ ಅಸಲು ಪಾವತಿಸಲು ಸಿದ್ಧ, ದಯವಿಟ್ಟು ತೆಗೆದುಕೊಳ್ಳಿ: ಬ್ಯಾಂಕ್ ಗಳಿಗೆ ಮಲ್ಯ ಮನವಿತಲೆ ಮರೆಸಿಕೊಂಡಿರುವ ಸುಸ್ತಿದಾರ ವಿಜಯ್ ಮಲ್ಯ ಶೇ.100 ರಷ್ಟು ಸಾಲದ ಮೂಲ ಮೊತ್ತವನ್ನು ಮರುಪಾವತಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಆರ್ ಬಿಐ-ಸರ್ಕಾರದ ನಡುವೆ ಮತ್ತೆ ಸಮರ: ಈ ಬಾರಿಯ ಕಾರಣವೇ ಬೇರೆ!ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಹಣಕಾಸು ಸಚಿವಾಲಯದ ನಡುವಿನ ಒಂದು ಸುತ್ತಿನ ತಿಕ್ಕಾಟ ಅಂತ್ಯವಾಗಿರುವ ಬೆನ್ನಲ್ಲೇ ಮತ್ತೊಂದು ಭಿನ್ನಾಭಿಪ್ರಾಯ ತಲೆದೋರಿದೆ.
ಅಮೆರಿಕ-ಚೀನಾ ವಾಣಿಜ್ಯ ಕದನ ವಿರಾಮ, ಒಪೆಕ್ ನಿಂದ ಹೊರಬಂದ ಕತಾರ್ಅಮೆರಿಕ ಮತ್ತು ಚೀನಾ 'ವಾಣಿಜ್ಯ ಕದನ ವಿರಾಮ' ಘೋಷಿಸಿದ್ದು, ಚೀನಾದ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ....
ಕಪ್ಪು ಹಣ: ಭಾರತೀಯ ಮೂಲದ ಎರಡು ಸಂಸ್ಥೆಗಳ ಮಾಹಿತಿ ವಿನಿಮಯಕ್ಕೆ ಸ್ವಿಸ್ ಸರ್ಕಾರ ಸಮ್ಮತಿಕಪ್ಪು ಕುಳಗಳಿಗೆ ಹಣವಿಡಲು ಸುರಕ್ಷಿತ ಜಾಗವೆಂದೇ ಹೇಳಲಾಗುವ ಸಿಡ್ಜರ್ ಲ್ಯಾಂಡ್ ಇದೀಗ ಭಾರತ ಮೂಲಕ ಎರಡು ಸಂಸ್ಥೆಗಳು ಹಾಗೂ ಮೂವರು ವ್ಯಕ್ತಿಗಳು ತನ್ನಲ್ಲಿರಿಸಿದ.....
ಸ್ಥಳೀಯ ಕರೆನ್ಸಿಯಲ್ಲಿ ವ್ಯಾಪಾರ: ಭಾರತದ ಪ್ರಸ್ತಾವನೆ ನಿರಾಕರಿಸಿದ ಚೀನಾಸ್ಥಳೀಯ ಕರೆನ್ಸಿಯಲ್ಲಿ ದ್ವಿಪಕ್ಷೀಯ ವ್ಯಾಪಾರ ವಹಿವಾಟುಗಳನ್ನು ನಡೆಸಲು ಭಾರತ ನೀಡಿದ್ದ ಪ್ರಸ್ತಾವನೆಯನ್ನು ಚೀನಾ ತಿರಸ್ಕರಿಸಿದೆ.
ಜಿಡಿಪಿ ಡಾಟಾ ಸಂಭ್ರಮಿಸುತ್ತಿರುವ ಬಿಜೆಪಿ ವಿರುದ್ಧ ಚಿದಂಬರಂ ಲೇವಡಿಜಿಡಿಪಿ ಡಾಟ ಸಂಭ್ರಮಿಸುತ್ತಿರುವ ಬಿಜೆಪಿ ವಿರುದ್ಧ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಲೇವಡಿ ಮಾಡಿದ್ದಾರೆ.
ಭದ್ರತಾ ಭೀತಿಯಿಂದ ಭಾರತಕ್ಕೆ ಬರುಲು ಸಾಧ್ಯವಾಗುತ್ತಿಲ್ಲ: ಇಡಿ, ಸಿಬಿಐಗೆ ನೀರವ್ ಮೋದಿಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಭಾರತದಲ್ಲಿ ಅಭದ್ರತೆಯ ಭೀತಿ ಕಾಡುತ್ತಿದೆಯಂತೆ.
2ನೇ ತ್ರೈಮಾಸಿಕ ಅವಧಿಯಲ್ಲಿ ಶೇ. 8.2 ರಿಂದ ಶೇ.7.1 ಕ್ಕೆ ಕುಸಿದ ಜಿಡಿಪಿದೇಶದ ಆರ್ಥಿಕ ಅಭಿವೃದ್ಧಿ ದರ(ಜಿಡಿಪಿ) ಎರಡನೇ ತ್ರೈಮಾಸಿಕ ಅವಧಿಯಲ್ಲಿ ಶೇ.7.1ಕ್ಕೆ ಕುಸಿದಿರುವುದು ಸರ್ಕಾರದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಎಲ್ಪಿಜಿ ಗ್ರಾಹಕರಿಕೆ ಸಿಹಿಸುದ್ದಿ! ಸಬ್ಸಿಡಿ ಎಲ್ಪಿಜಿ ಬೆಲೆ 6.52 ರುಪಾಯಿ ಇಳಿಕೆ!ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗುತ್ತಿದ್ದಂತೆ ಇದೀಗ ಕೇಂದ್ರ ಸರ್ಕಾರ ಎಲ್ಪಿಜಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ...
ಫಿಕ್ಸೆಡ್ ಡೆಪಾಸಿಟ್ ಗಳ ಮೇಲಿನ ಬಡ್ಡಿ ದರ ಏರಿಸಿದ ಎಸ್ ಬಿಐ: ವಿವರ ಹೀಗಿದೆದೇಶದ ಅತಿ ದೊಡ್ಡ ಬ್ಯಾಂಕ್ ಎಸ್ ಬಿಐ ಫಿಕ್ಸೆಡ್ ಡೆಪಾಸಿಟ್ ಗಳ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ.
ಮಂಗಳವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.
ಕೆಲಸ ಬಿಡುವುದನ್ನು ತಡೆಯಲು ದಕ್ಷ ನೌಕರರ ಸಂಬಳ ಡಬಲ್ ಮಾಡಿದ ಇನ್ಫೋಸಿಸ್ದೇಶದ ಅತಿ ದೊಡ್ಡ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಲ್ಲಿ ಒಂದಾದ ಇನ್ಫೋಸಿಸ್ ತನ್ನ 'ಬ್ರಿಡ್ಜ್ ಪ್ರೊಗ್ರಾಮ್' ಅನ್ನು ಯಶಸ್ವಿಯಾಗಿ...
ವಾಟ್ಸಾಪ್ ಸಂಸ್ಥೆಯ ಭಾರತದ ಮುಖ್ಯ ಉದ್ಯಮ ಅಧಿಕಾರಿ ನೀರಜ್ ಅರೊರ ರಾಜೀನಾಮೆತಾವು ವಾಟ್ಸಾಪ್ ಸಂಸ್ಥೆ ತೊರೆಯುತ್ತಿರುವುದಾಗಿ ಭಾರತದ ಮುಖ್ಯ ಉದ್ಯಮ ಅಧಿಕಾರಿ ನೀರಜ್ ಅರೊರ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್