ಭಾರತದ ವಿದೇಶಿ ವಿನಿಮಯ ಮೀಸಲು 1.3 ಬಿಲಿಯನ್ ಡಾಲರ್ ನಷ್ಟು ಕುಸಿತ!ಭಾರತದ ವಿದೇಶಿ ವಿನಿಮಯ ಮೀಸಲು ಸೆಪ್ಟೆಂಬರ್ ತಿಂಗಳಾಂತ್ಯಕ್ಕೆ 1.26 ಬಿಲಿಯನ್ ಡಾಲರ್ ಕುಸಿತ ಕಂಡಿದೆ.
ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ 50 ಸಾವಿರ ಕೋಟಿ ರೂ. ನಷ್ಟ: ಸಿಆರ್ ಐಎಸ್ಐಎಲ್ಸತತ ಮೂರನೇ ವರ್ಷ ಕೂಡ ಸಾರ್ವಜನಿಕ ವಲಯ ಬ್ಯಾಂಕುಗಳು ಮರುಪಾವತಿಯಾಗದ ಸಾಲದಿಂದ ...
ರುಪಾಯಿ ಮೌಲ್ಯ ಸಾರ್ವಕಾಲಿಕ ದಾಖಲೆ ಕುಸಿತ, 74.13 ರು.ಗೆ ಇಳಿಕೆಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ವಿನಿಮಯ ಮೌಲ್ಯ ಶುಕ್ರವಾರ ಮತ್ತೆ ಸಾರ್ವಕಾಲಿಕ ದಾಖಲೆಯ ಕುಸಿತ...
ಆರ್ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್
ಡಾಲರ್ ಎದುರು ಸಾರ್ವಕಾಲಿಕ ಕುಸಿತ ಕಂಡ ರುಪಾಯಿ: 600 ಅಂಕ ಇಳಿಕೆ ಕಂಡ ಸೆನ್ಸೆಕ್ಸ್, ಹೂಡಿಕೆದಾರರು ಕಂಗಾಲುಡಾಲರ್ ಎದುರು ರುಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ಕಂಡಿದ್ದು, ಈ ಇಳಿಕೆ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಕಂಗಾಲಾಗುವಂತೆ ಮಾಡಿದೆ...
ಸಂದೀಪ್ ಬಕ್ಷಿ ಐಸಿಐಸಿಐ ಬ್ಯಾಂಕ್ ಹೊಸ ಸಿಇಒ, ಚಂದಾ ಕೊಚ್ಚರ್ ರಾಜೀನಾಮೆವಿಡಿಯೋಕಾನ್ ಸಂಸ್ಥೆ ಸಾಲ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಸಿಇಒ ಚಂದ ಕೊಚ್ಚರ್ ರಾಜಿನಾಮೆ ನೀಡಿದ್ದು ಐಸಿಐಸಿಐನ ನೂತನ ಸಿಇಒ ಆಗಿ ಸಂದೀಪ್ ಬಕ್ಷಿ...
ಫೋರ್ಬ್ಸ್ ಶ್ರೀಮಂತರ ಪಟ್ಟಿ: ಸತತ 11ನೇ ವರ್ಷವೂ ಮುಖೇಶ್ ಅಂಬಾನಿ ಶ್ರೀಮಂತ ಭಾರತೀಯ!ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ನಿ ಸತತ 11 ನೇ ವರ್ಷದಲ್ಲಿ 47.3 ಶತಕೋಟಿ ಡಾಲರ್ ಸಂಪತ್ತಿನೊಂದಿಗೆ ಬಾರತದ ಅತಿ ದೊಡ್ಡ ಶ್ರೀಮಂತನಾಗಿ.....
ಸೆನ್ಸೆಕ್ಸ್ 550 ಅಂಕ ಕುಸಿತ, ಅಧೋಗತಿಯತ್ತ ರುಪಾಯಿ, ತೈಲ ಬೆಲೆ ಗಗನಕ್ಕೆಅಮೆರಿಕದ ಡಾಲರ್ ಎದುರು ಭಾರತದ ರುಪಾಯಿ ಮೌಲ್ಯ ಬುಧವಾರ ಹೊಸ ಸಾರ್ವಕಾಲಿಕ ಕುಸಿತ.....
ಅನಿಲ್ ಅಂಬಾನಿ ದೇಶಬಿಡದಂತೆ 'ಸುಪ್ರೀಂ' ಮೊರೆ ಹೋದ ಎರಿಕ್ಸನ್, ಪಾವತಿಗೆ 60 ದಿನಗಳ ಸಮಯ ಕೇಳಿದ ಆರ್ ಕಾಮ್550 ಕೋಟಿ ಬಾಕಿ ಹಣ ಉಳಿಸಿಕೊಂಡಿರುವ ಸಾಲಗಾರ ಅನಿಲ್ ಅಂಬಾನಿ ದೇಶಬಿಡದಂತೆ ನೋಡಿಕೊಳ್ಳಬೇಕು ಎಂದು ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಸೋನಿ ಎರಿಕ್ಸನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಮುಂದುವರೆದ ತೈಲ ದರ ಏರಿಕೆ ಪರ್ವ: ಪೆಟ್ರೋಲ್ ಬೆಲೆ ರೂ.91.20, ಡೀಸೆಲ್ ರೂ.79.89ಕ್ಕೆ ಏರಿಕೆತೈಲ ದರ ಏರಿಕೆ ಪರ್ವ ಮತ್ತೆ ಮುಂದುವರೆದಿದ್ದು, ವಾಣಿಜ್ಯ ನಗರಿ ಮುಂಬೈಯಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ ರೂ.91.20ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಡೀಸೆಲ್ ಬೆಲೆ ರೂ.79.89ಕ್ಕೆ ತಲುಪಿದೆ...
ತೈಲ ಬೆಲೆ ಏರಿಕೆ ಪರಿಣಾಮ ಪ್ರಯಾಣಿಕ ವಾಹನ ಮಾರಾಟದಲ್ಲಿ ಕುಸಿತ!ತೈಲ ಬೆಲೆ ಏರಿಕೆ ಹಾಗೂ ಇತ್ತೀಚಿನ ದಿನಗಳಲ್ಲಿ ಉಂಟಾದ ಪ್ರವಾಹ ಪ್ರಯಾಣಿಕ ವಾಹನ ಮಾರಾಟದ ಮೇಲೆ ಪರಿಣಾಮ ಬೀರಿದ್ದು ಸೆಪ್ಟೆಂಬರ್ ತಿಂಗಳ ಮಾರಾಟ ಕುಸಿತ ಕಂಡಿದೆ.
ಎಟಿಎಂ ನಗದು ಡ್ರಾ ಮಿತಿ ಕಡಿತಗೊಳಿಸಲು ಎಸ್ಬಿಐ ಚಿಂತನೆಪ್ರಮುಖ ಬೆಳವಣಿಗೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಗ್ರಾಹಕರ ಎಟಿಎಂ ಡ್ರಾ ಮಿತಿಯನ್ನು ಕಡಿತಗೊಳಿಸಿದೆ ಎಂದು ತಿಳಿದುಬಂದಿದೆ.
ತೈಲ ದರದ ನಡುವೆ ಜನಸಾಮಾನ್ಯನಿಗೆ ಸಿಲಿಂಡರ್ ಶಾಕ್: ಸಬ್ಸಿಡಿ ಎಲ್ ಪಿಜಿ ದರ 2.89 ರೂ, ಸಬ್ಸಿಡಿ ಇಲ್ಲದ್ದಕ್ಕೆ 59 ರೂ ಏರಿಕೆತೈಲ ದರ ಏರಿಕೆ ಬಿಸಿ ಜನಸಾಮಾನ್ಯರಿಗೆ ಹೊರೆಯಾಗಿರುವ ವೇಳೆಯಲ್ಲೇ ಎಲ್ ಪಿಜಿ ಸಿಲಿಂಡರ್ ಶಾಕ್ ಬರಸಿಡಿಲಿನಂತೆ ಬಂದೆರಗಿದೆ.
ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್, ಮುಂಬೈನಲ್ಲಿ 91.8 ರೂಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಮುಂಬೈನಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದೆ.
ಸಾಲದ ಸುಳಿಯಲ್ಲಿ ಸಿಲುಕಿದ್ದ ಐಎಲ್ ಆಂಡ್ ಎಫ್ ಎಸ್ ಸರ್ಕಾರದ ತೆಕ್ಕೆಗೆಸಾಲದ ಸುಳಿಯಲ್ಲಿ ಸಿಲುಕಿದ್ದ ಇನ್ಫ್ರಾಸ್ಟ್ರಕ್ಚರ್ ಲೀಸಿಂಗ್ ಆಂಡ್ ಫೈನಾನ್ಶಿಯಲ್ ಸರ್ವೀಸಸ್ (ಐಎಲ್ ಆಂಡ್ ಎಫ್ಎಸ್)...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್