ಷೇರು ವಹಿವಾಟು: ಸೆನ್ಸೆಕ್ಸ್ 537 ಅಂಕ ಕುಸಿತ, ಐದು ದಿನದಲ್ಲಿ ಹೂಡಿಕೆದಾರರಿಗೆ 8.5 ಲಕ್ಷ ಕೋಟಿ ನಷ್ಟ!ಮುಂಬೈ ಷೇರು ಮಾರುಕಟ್ಟೆಯಲ್ಲಿ ಸೋಮವಾರ ಸಹ ಕರಡಿ ಕುಣಿತ ಮುಂದುವರಿದಿದೆ.ಬಿಎಸ್ಇ ಸೆನ್ಸೆಕ್ಸ್ 537 ಪಾಯಿಂಟ್ ಗಳ ಕುಸಿತ ದಾಖಲಿಸಿ ಎರಡು ತಿಂಗಳ ಕನಿಷ್ಟ್ 36,305.02ಕ್ಕೆ ತಲುಪಿದೆ.
ಐಟಿ ರಿಟರ್ನ್ಸ್: ಅಂತಿಮ ದಿನಾಂಕ ಅಕ್ಟೋಬರ್ 15ಕ್ಕೆ ವಿಸ್ತರಣೆಇದುವರೆವಿಗೂ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡಲಾಗದವರಿಗೆ ಸಂತಸದ ಸುದ್ದಿ ಇದೆ. ಸರ್ಕಾರ 2017-18ರ ಆರ್ಥಿಕ ವರ್ಷದ ಆಡಿಟ್ ವರದಿ ಸಲ್ಲಿಕೆಯ ಗಡುವನ್ನು ಅಕ್ಟೋಬರ್ 15ರವರೆಗೆ ವಿಸ್ತರಿಸಿದೆ.
5,000 ಕೋಟಿ ಬ್ಯಾಂಕ್ ವಂಚನೆ: ಗುಜರಾತ್ ಉದ್ಯಮಿ ಸಂದೇಸರ ನೈಜೀರಿಯಾಕ್ಕೆ ಪರಾರಿ?5,000ಕೋಟಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಬೇಕಾಗಿದ್ದ ಪ್ರಮುಖ ಆರೋಪಿ ಸ್ಟರ್ಲಿಂಗ್ ಬಯೋಟೆಕ್ ಉದ್ಯಮ ಸಮೂಹದ ಮುಖ್ಯಸ್ಥ ನಿತಿನ್ ಸಂದೇಸರಾ ಯುಎಇ ನಲ್ಲಿಲ,
ತೈಲ ಬೆಲೆ ಮತ್ತೆ ಹೆಚ್ಚಳ: ಯಾವ ನಗರದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟು?ತೈಲ ಬೆಲೆ ಮತ್ತೆ ಏರಿಕೆಯಾಗಿದ್ದು, ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 90 ರೂಪಾಯಿಯ ಸನಿಹಕ್ಕೆ ಬಂದಿದೆ.
ಫಿಚ್ ಮುನ್ನೋಟ: 2019 ನೇ ಆರ್ಥಿಕ ವರ್ಷದ ಭಾರತದ ಬೆಳವಣಿಗೆ ದರ ಶೇ.7.8 ಕ್ಕೆ ಏರಿಕೆಅಮೆರಿಕದ ಬಹುರಾಷ್ಟ್ರೀಯ ಫಿಚ್ ರೇಟಿಂಗ್ ಭಾರತದ ಪ್ರಸಕ್ತ ಆರ್ಥಿಕ ವರ್ಷದ ಬೆಳವಣಿಗೆಯನ್ನು ಶೇ.7.8 ಕ್ಕೆ ಏರಿಕೆ ಮಾಡಿದೆ. ಈ ಹಿಂದೆ 7.4 ರಷ್ಟಿರಲಿದೆ ಎಂದು ರೇಟಿಂಗ್ ಸಂಸ್ಥೆ ಅಂದಾಜಿಸಿತ್ತು.
ಷೇರು ಸೂಚ್ಯಂಕ ಮತ್ತೆ ಪತನ, ಸೆನ್ಸೆಕ್ಸ್ 1100 ಅಂಕ ಕುಸಿದು ತಲ್ಲಣಮುಂಬೈ ಷೇರು ಮಾರುಕಟ್ಟೆ ವ್ಯವಹಾರ ಮತ್ತೆ ದಾಖಲೆಯ ಕುಸಿತ ಕಂಡಿದ್ದು, ಶುಕ್ರವಾರ ಬೆಳಗ್ಗೆ 300 ಅಂಕ ಏರಿಕೆ...
ಸಿಹಿ ಸುದ್ದಿ: ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಹೆಚ್ಚಳ!ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರದಲ್ಲಿ ಅಲ್ಪ ಏರಿಕೆ ಮಾಡಿದೆ.
ಮಹಿಳೆಯರಿಗೆ ಉದ್ಯೋಗದ ಕುರಿತ ಜಾಹೀರಾತು: ಫೇಸ್ ಬುಕ್ ವಿರುದ್ಧ ಪ್ರಕರಣ ದಾಖಲು!ಮಹಿಳೆಯರಿಗೆ ಉದ್ಯೋಗದ ಜಾಹಿರಾತುಗಳನ್ನು ಮರೆಮಾಚಿರುವ ಫೇಸ್ ಬುಕ್ ಈಗ ಸಂಕಷ್ಟದಲ್ಲಿ ಸಿಲುಕಿದೆ.
ರೂಪಾಯಿ ಮೌಲ್ಯ ಕುಸಿತ ತಡೆಯಲು ಆರ್ ಬಿಐ ಮಧ್ಯಪ್ರವೇಶಿಸಬೇಕು; ಎಸ್ ಬಿಐಭಾರತೀಯ ರೂಪಾಯಿ ಕುಸಿತವನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಾಟ್ ...
ಷೇರು ಸೂಚ್ಯಂಕ ಪತನ: ಎರಡು ದಿನಗಳ ಕುಸಿತದಲ್ಲಿ 2.72 ಲಕ್ಷ ಕೋಟಿ ನಷ್ಟ!ಮುಂಬೈ ಷೇರು ಮಾರುಕಟ್ಟೆ ವ್ಯವಹಾರದಲ್ಲಿ ಸತತ ಎರಡನೇ ದಿನವೂ ಕುಸಿತ ದಾಖಲಾಗಿದ್ದು ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 2.72 ಲಕ್ಷ ಕೋಟಿ ರೂ.ಗಳಷ್ಟು ನಷ್ಟವಾಗಿದೆ.
ಇನ್ಫೋಸಿಸ್ ಸಂಸ್ಥೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮಾಜಿ ಸಿಎಫ್ಓ ರಾಜೀವ್ ಬನ್ಸಾಲ್ಇನ್ಫೋಸಿಸ್ ಮಾಜಿ ಮುಖ್ಯ ಹಣಕಾಸು ಅಧಿಕಾರಿ ರಾಜೀವ್ ಬನ್ಸಾಲ್ ಸಂಸ್ಥೆಯ ವಿರುದ್ಧವೇ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಬೆಂಗಳೂರು ನಗರದ ನ್ಯಾಯಾಲಯವೊಂದರಲ್ಲಿ....
ಅಮೆರಿಕಾ ವಸ್ತುಗಳ ಮೇಲೆ ಪ್ರತೀಕಾರದ ತೆರಿಗೆ ಹೇರಿಕೆ: ನ.2ಕ್ಕೆ ಮುಂದೂಡಿದ ಭಾರತಅಮೆರಿಕಾದಿಂದ ಆಮದು ಮಾಡಿಕೊಳ್ಳುವ ಕೆಲವು ವಸ್ತುಗಳಿಗೆ ಅಧಿಕ ತೆರಿಗೆ ವಿಧಿಸುವ ...
35-40 ರೂ.ಗೆ ಪೆಟ್ರೋಲ್, ಡೀಸೆಲ್: ಬಾಬಾ ರಾಮ್ದೇವ್ ಹೊಸ ಆಫರ್, ಆದರೆ ಷರತ್ತುಗಳು ಅನ್ವಯ!ಪತಂಜಲಿ ಸಂಸ್ಥೆಯ ಮೂಲಕ ಭಾರತೀಯ ಮಾರುಕಟ್ಟೆ ಮೇಲೆ ನಿಯಂತ್ರಣ ಸಾಧಿಸಿರುವ ಯೋಗ ಗುರು ಬಾಬಾ ರಾಮ್ ದೇವ್ ಇದೀಗ ತೈಲೋತ್ಪನ್ನ ಮಾರುಕಟ್ಟೆ ಮೇಲೂ ಕಣ್ಣಿಟ್ಟಿದ್ದು, 35-40 ರೂ.ಗೆ ಪೆಟ್ರೋಲ್, ಡೀಸೆಲ್ ಮಾರಾಟ ಮಾಡುವುದಾಗಿ ಹೇಳಿದ್ದಾರೆ.
ಮತ್ತೆ ಗಗನಕ್ಕೇರಿದ ಇಂಧನ ಬೆಲೆ, 90ರ ಗಡಿಯತ್ತ ದಾಪುಗಾಲಿರಿಸುತ್ತಿರುವ ಪೆಟ್ರೋಲ್ ದರ!ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಏರಿಕೆ ಕಂಡಿದ್ದು, ಪೆಟ್ರೋಲ್ ದರ 90ರ ಗಡಿಯತ್ತ ದಾಪುಗಾಲಿರಿಸಿದೆ.
ಚೀನಾದ ಮೇಲೆ ಅಮೆರಿಕಾ 200 ಶತಕೋಟಿ ಡಾಲರ್ ವ್ಯಾಪಾರ ಶುಲ್ಕ ಹೇರಿಕೆ ಇಂದು ಸಾಧ್ಯತೆ: ಮಾಧ್ಯಮ ವರದಿಚೀನಾದ ಸುಮಾರು 200 ಶತಕೋಟಿ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಅಮೆರಿಕಾ ಸರ್ಕಾರ ಹೊಸ ...
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್