ಪ್ರಥಮ ತ್ರೈಮಾಸಿಕದಲ್ಲಿ ಇನ್ ಫೋಸಿಸ್ ನ ಲಾಭ 3,612 ಕೋಟಿಜೂ.30 ಕ್ಕೆ ಕೊನೆಯಾದ 2018 ರ ಮೊದಲ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಸಂಸ್ಥೆ 3,612 ಕೋಟಿ ರೂಪಾಯಿ ಲಾಭ ಗಳಿಸಿದೆ.
ಚಿಲ್ಲರೆ ಹಣದುಬ್ಬರ ಐದು ತಿಂಗಳಲ್ಲೇ ಗರಿಷ್ಠ, ಜೂನ್ ನಲ್ಲಿ ಶೇ.5ಕ್ಕೆ ಏರಿಕೆಚಿಲ್ಲರೆ ಹಣದುಬ್ಬರ ಕಳೆದ ಜೂನ್ ತಿಂಗಳಲ್ಲಿ ಮತ್ತೆ ಹೆಚ್ಚಾಗಿದ್ದು, ಹಿಂದಿನ ಐದು ತಿಂಗಳಿಗೆ ಹೋಲಿಸಿದರೆ ಶೇ.5ಕ್ಕೆ ...
ಫ್ರಾನ್ಸ್ ಹಿಂದಿಕ್ಕಿದ ಭಾರತ, ಈಗ ವಿಶ್ವದ 6ನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ರಾಷ್ಟ್ರ2017 ರ ವರ್ಷಾಂತ್ಯಕ್ಕೆ ಭಾರತದ ಜಿಡಿಪಿ 2.597 ಟ್ರಿಲಿಯನ್ ಡಾಲರ್ ನಷ್ಟಾಗಿದ್ದು, 2.582 ಟ್ರಿಲಿಯನ್ ಜಿಡಿಪಿ ಹೊಂದಿರುವ ಫ್ರಾನ್ಸ್ ನ್ನು ಹಿಂದಿಕ್ಕುವ ಮೂಲಕ ವಿಶ್ವದ 6 ನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ.
ಉದ್ಯಮ ಸ್ನೇಹಿ ವಾತಾವರಣ: ಆಂಧ್ರಪ್ರದೇಶಕ್ಕೆ ಅಗ್ರ ಸ್ಥಾನ, ತೆಲಂಗಾಣಕ್ಕೆ 2, ಕರ್ನಾಟಕಕ್ಕೆ?ಅತ್ಯುತ್ತಮ ಉದ್ಯಮ ಸ್ನೇಹಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ಎರಡು ತೆಲುಗು ರಾಷ್ಟ್ರಗಳಿಗೆ ಮೊದಲ ಮತ್ತು 2ನೇ ಸ್ಥಾನ ದೊರೆತಿದ್ದು, ಹರ್ಯಾಣ ರಾಜ್ಯ ಮೂರನೇ ಸ್ಥಾನದಲ್ಲಿದೆ.
12ನೇ ವಾರ್ಷಿಕೋತ್ಸವ ಪ್ರಯುಕ್ತ ಇಂಡಿಗೋ ಭರ್ಜರಿ ಆಫರ್ ಗಳು!ಇಂಡಿಗೋ ಏರ್ ಲೈನ್ಸ್ ತನ್ನ 12ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ 4 ದಿನಗಳ ಮಾರಾಟ ಮೇಳ ಏರ್ಪಡಿಸಿದೆ. ..
ಅಧ್ಯಕ್ಷ ಸ್ಥಾನದಿಂದ ವಜಾ: ರಾಷ್ಟ್ರೀಯ ಕಂಪನಿ ಕಾನೂನು ಮಂಡಳಿಯಿಂದ ಸೈರಸ್ ಮಿಸ್ತ್ರಿ ಅರ್ಜಿ ತಿರಸ್ಕೃತಟಾಟಾ ಸನ್ಸ್ ನ ಅಧ್ಯಕ್ಷ ಸ್ಥಾನದಿಂದ ತನ್ನನ್ನು ತೆಗೆದುಹಾಕಿದ್ದನ್ನು ಪ್ರಶ್ನಿಸಿ ಟಾಟಾ ಗ್ರೂಪ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (ಎನ್ಸಿಎಲ್ಟಿ) ವಜಾ ಮಾಡಿದೆ.
ವಿಶ್ವದ ಅತೀ ದೊಡ್ಡ ಸ್ಮಾರ್ಟ್ ಫೋನ್ ತಯಾರಿಕಾ ಘಟಕದ ಕುರಿತು ನಿಮಗೆ ಎಷ್ಟು ಗೊತ್ತು?ರಾಜಧಾನಿ ದೆಹಲಿಯ ಹೊರವಲಯ ನೊಯ್ಡಾದಲ್ಲಿ ತಲೆ ಎತ್ತಿರುವ ವಿಶ್ವದ ಅತೀ ದೊಡ್ಡ ಸ್ಮಾರ್ಟ್ ಫೋನ್ ತಯಾರಿಕಾ ಘಟಕ ಸ್ಯಾಮ್ ಸಂಗ್ ಘಟಕ ಇದೀಗ ಹಲವು ಅಂಶಗಳಿಗಾಗಿ ವಿಶ್ವದ ಗಮನ ಸೆಳೆಯುತ್ತಿದೆ.
ವಾರೆನ್ ಬಫೆಟ್ ಹಿಂದಿಕ್ಕಿದ ಫೇಸ್ ಬುಕ್ ಸಂಸ್ಥಾಪಕ ಝುಕರ್ಬರ್ಗ್ ವಿಶ್ವದ ಮೂರನೇ ಶ್ರೀಮಂತ!ಫೇಸ್ ಬುಕ್ ಇಂಕ್ ನ ಸಂಸ್ಥಾಪಕ ಮಾರ್ಕ್ ಝುಕರ್ಬರ್ಗ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ.
ಹಂತ ಹಂತವಾಗಿ ಪೆಟ್ರೋಲಿಯಂ ಉತ್ಪನ್ನಗಳು ಜಿಎಸ್ಟಿ ವ್ಯಾಪ್ತಿಗೆ: ಹಸ್ಮುಖ್ ಆಧಿಯಾಹಂತ ಹಂತವಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ವ್ಯಾಪ್ತಿಗೆ ತರುವ ವಿಚಾರವನ್ನ....
ಭಾರತದಲ್ಲಿನ ವಿಜಯ್ ಮಲ್ಯ ಆಸ್ತಿ ಹರಾಜಿನಿಂದ 963 ಕೋಟಿ ಬಂದಿದೆ: ಎಸ್ ಬಿಐವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಮರುಪಾವತಿಸದೆ ವಿದೇಶದಲ್ಲಿ ತಲೆ...
22 ತಿಂಗಳಲ್ಲಿ ಜಿಯೋ ಗ್ರಾಹಕರ ಸಂಖ್ಯೆ 215 ಮಿಲಿಯನ್ ಗೆ ಏರಿಕೆ: ಜಿಯೋ ಫೈಬರ್, ಜಿಯೋಫೋನ್2 ಯೋಜನೆ ಘೋಷಣೆಜೂ.05 ರಂದು ರಿಲಾಯನ್ಸ್ ಸಂಸ್ಥೆಯ 41 ನೇ ಸಭೆ ನಡೆದಿದ್ದು, ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಜಿಯೋ ಬ್ರಾಡ್ ಬ್ಯಾಂಡ್, ಜಿಯೋ ಫೋನ್-2 ನ್ನು ಘೋಷಣೆ
ಸಾರ್ವಜನಿಕ ವಲಯ ಬ್ಯಾಂಕುಗಳ ಮುಖ್ಯಸ್ಥ ಹುದ್ದೆಯ ಪಟ್ಟಿಯಲ್ಲಿ ಹಣಕಾಸು ಸಚಿವಾಲಯದ ಮಾಜಿ ಅಧಿಕಾರಿಗಳುಐಸಿಐಸಿಐ ಬ್ಯಾಂಕಿನ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ ಮಾಜಿ ಅಧಿಕಾರಿ ಜಿಸಿ ಚತುರ್ವೇದಿ ಅವರನ್ನು ...
ಕನಸಿನ ಮನೆ ನನಸಾದರಷ್ಟೇ ಸಾಲದು, ಅದಕ್ಕೆ ವಿಮೆಯೂ ಬೇಕು!ಮನೆ ಖರೀದಿಸುವುದು, ಕಟ್ಟಿಸುವುದು ಬಹುತೇಕ ಜನರ ಕನಸಿನ ಯೋಜನೆಯಾಗಿರುತ್ತದೆ. ಆ ಕನಸು ನನಸಾಗುತ್ತಿದ್ದಂತೆಯೇ ಬಹಳ ಮಂದಿ ಬಹು ಮುಖ್ಯವಾದ ಅಂಶವೊಂದನ್ನು ಮರೆಯುತ್ತಾರೆ. ಅದೇನೆಂದರೆ...
ಜಿಎಸ್ ಟಿಯಿಂದ ಜನಸಾಮಾನ್ಯನ ಮೇಲೆ ತೆರಿಗೆ ಹೊರೆ: ಪಿ ಚಿದಂಬರಂಕೇಂದ್ರ ಸರ್ಕಾರ ಜಿ ಎಸ್ ಟಿ ಜಾರಿಯ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದರೆ, ಇತ್ತ ಕಾಂಗ್ರೆಸ್ ಜಿಎಸ್ ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ಕುರಿತು ಟೀಕಾ ಪ್ರಹಾರ ನಡೆಸಿದೆ.
ಜಿಯೋ ಮಾನ್ಸೂನ್ ಆಫರ್: ಒಪ್ಪೋ ಹ್ಯಾಂಡ್ ಸೆಟ್ ಖರೀದಿಸಿ '3.2 ಟಿಬಿ 4 ಜಿ ಡಾಟಾ' ಪಡೆಯಿರಿ!ರಿಲಾಯನ್ಸ್ ಜಿಯೋ ಗ್ರಾಹಕರಿಗೆ ಮಾನ್ಸೂನ್ ಆಫರ್ ನೀಡಿದ್ದು ಜಿಯೋ ಸಿಮ್ ನೊಂದಿಗೆ ಒಪ್ಪೋ ಹ್ಯಾಂಡ್ ಸೆಟ್ ಖರೀದಿಸಿದರೆ 3.2 ಟಿಬಿ ಡಾಟಾ ಹಾಗೂ 4,900 ರೂಪಾಯಿ ಮೊತ್ತದ ಪ್ರಯೋಜನಗಳನ್ನು ಪಡೆಯಬಹುದಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!