15ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ15ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದ್ದು, ಇದರಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ...
ಶೀಘ್ರವೇ ಭಾರತದಲ್ಲಿ ಮತ್ತಷ್ಟು ಉತ್ಪಾದನಾ ಘಟಕಗಳಿಗೆ ಚಾಲನೆ: ಕ್ಸಿಯಾಮಿಭಾರತದ ಸ್ಮಾರ್ಟ್ ಫೋನ್ ಮಾರ್ಕೆಟ್ ನಲ್ಲಿ ಸ್ಯಾಮ್ ಸಂಗ್ ನಷ್ಟೇ ಜನಪ್ರಿಯತೆ ಗಳಿಸುತ್ತಿರುವ ಕ್ಸಿಯಾಮಿ, ಮೇಕ್ ಇನ್ ಇಂಡಿಯಾವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಭಾರತದಲ್ಲಿ ಉತ್ಪಾದನಾ ಘಟಕಗಳಿಗೆ ಚಾಲನೆ ನೀಡುವುದಾಗಿ ತಿಳಿಸಿದೆ.
'10 Days 'Hair Oil, ಹತ್ತು ದಿನದ ಅದ್ಭುತ!ನಿಮ್ಮ ತಲೆ ಕೂದಲು ಉದುರುವುದನ್ನು ತಡೆಯಲು ಮತ್ತು ಹೊಸ ಕೂದಲು ಅತಿಬೇಗನೆ ಬೆಳೆಯಲು ಒಂದು ಶಾಶ್ವತ ಪರಿಹಾರ ಬೇಕೇ? ಹಾಗಾದರೆ ಮುಂದೆ ಓದಿ...
ಮೊಟ್ಟೆ ಪೂರೈಕೆಯಲ್ಲಿ ಕೊರತೆ: ಶೇ.40 ರಷ್ಟು ಬೆಲೆ ಏರಿಕೆ!ಬಹುತೇಕ ಕಡೆಗಳಲ್ಲಿ ಕೋಳಿ ಮೊಟ್ಟೆ ಬೆಲೆ ಚಿಲ್ಲರೆ ಮಾರುಕಟ್ಟೆಯಲ್ಲಿ ಏರಿಕೆಯಾಗಿದ್ದು ಪ್ರತಿ ...
ಡಿಸೆಂಬರ್ ನೊಳಗೆ ಆಧಾರ್ ಸಂಖ್ಯೆ ಜೋಡಿಸದಿದ್ದರೆ ನಿಮ್ಮ ಎಸ್ ಬಿಐ ಬ್ಯಾಂಕ್ ಖಾತೆ ಸ್ಥಗಿತ!ಇದೇ ಡಿಸೆಂಬರ್ ಅಂತ್ಯದೊಳಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದ ಖಾತೆಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಭಾರತೀಯ ಸ್ಟೇಟ್ ಬ್ಯಾಂಕ್ ಹೇಳಿದೆ.
ಮೋದಿ ಸರ್ಕಾರಕ್ಕೆ ಮೂಡಿಸ್ ಮೇಲೆ ದಿಢೀರ್ ಲವ್: ಚಿದಂಬರಂ ವ್ಯಂಗ್ಯಅಂತರಾಷ್ಟ್ರೀಯ ರೇಟಿಂಗ್ ಸಂಸ್ಥೆ ಮೂಡಿಸ್ ಮೇಲೆ ಕೇಂದ್ರ ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಪ್ರೀತಿ ಹುಟ್ಟಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ....
ಮೂಡೀಸ್ ರೇಟಿಂಗ್ ದೇಶದ ಆರ್ಥಿಕ ಪ್ರಗತಿಗೆ ದೃಢೀಕರಣ ನೀಡಿದೆ: ಸಚಿವ ಅರುಣ್ ಜೇಟ್ಲಿ"ಮೂಡಿಯ ಸುಧಾರಿತ ಕ್ರೆಡಿಟ್ ರೇಟಿಂಗ್ ಕಳೆದ 3-4 ವರ್ಷಗಳಲ್ಲಿ ಭಾರತದಲ್ಲಿ ನಡೆದಿರುವ ಸುಧಾರಣೆಯ ಪ್ರಕ್ರಿಯೆಯ ಗುರುತಿಸುವಿಕೆ ಮತ್ತು ದೃಢೀಕರಣ ಆಗಿದೆ" ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಹೊಸ ಜಿಎಸ್ಟಿ ದರಗಳು ಇಂದಿನಿಂದ: ಬೆಲೆ ಇಳಿಕೆಯಾಗುವ ಅಗತ್ಯ ವಸ್ತುಗಳ ಪಟ್ಟಿ ಇಲ್ಲಿದೆಬುಧವಾರದಿಂದ ಜಾರಿಗೆ ಬರುವ ಪರಿಷ್ಕೃತ ಜಿ ಎಸ್ ಟಿ ಅಡಿಯಲ್ಲಿ 200 ಕ್ಕಿಂತಲೂ ಹೆಚ್ಚಿನ ಅಗತ್ಯ ವಸ್ತುಗಳ ಬೆಲೆಗಳು ಇಳಿಕೆಯಾಗಲಿದೆ.
2030 ಅಲ್ಲ.. 2028ಕ್ಕೇ ಭಾರತ ವಿಶ್ವದ 3ನೇ ಅತಿ ದೊಡ್ಡ ಅರ್ಥವ್ಯವಸ್ಥೆಯಾಗಲಿದೆ: ವರದಿ2030 ಅಲ್ಲ..ಇನ್ನೂ 2 ವರ್ಷ ಮುಂಚಿತವಾಗಿಯೇ ಅಂದರೆ 2028ಕ್ಕೇ ಭಾರತ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ 3ನೇ ಅತಿ ದೊಡ್ಡ ಅರ್ಥವ್ಯವಸ್ಥೆಯಾಗಲಿದೆ ಎಂದು ವರದಿಯೊಂದು ಹೇಳಿದೆ.
ಅಕ್ಟೋಬರ್ ತಿಂಗಳ ಹಣದುಬ್ಬರ 7 ತಿಂಗಳಲ್ಲೇ ಗರಿಷ್ಠಸುಮಾರು ಒಂದು ವರ್ಷಗಳ ನಂತರ ದೈನಂದಿನ ಆಹಾರ ವಸ್ತುಗಳ ಮತ್ತು ತೈಲ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದರ ಪರಿಣಾಮ ಅಕ್ಟೋ ಬರ್ ತಿಂಗಳ....
ಮಾರ್ಚ್ 2019ರೊಳಗೆ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ: ಅರುಣಾ ಸುಂದರರಾಜನ್ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ....
ದೇಬಜಾನಿ ಘೋಷ್ ನಾಸ್ಕಾಂನ ಮೊದಲ ಮಹಿಳಾ ಅಧ್ಯಕ್ಷೆಸಾಫ್ಟ್ವೇರ್ ಮತ್ತು ಸೇವಾ ಸಂಸ್ಥೆಗಳ ರಾಷ್ಟ್ರೀಯ ಒಕ್ಕೂಟ (ನಾಸ್ಕಾಂ)ದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ದೇಬಜಾನಿ ಘೋಷ್ ಆಯ್ಕೆಯಾಗಿದ್ದಾರೆ.
ಇಸ್ಲಾಮಿಕ್ ಬ್ಯಾಂಕಿಂಗ್ ಗೆ ಅವಕಾಶವಿಲ್ಲ: ಆರ್ ಬಿಐಭಾರತದಲ್ಲಿ ಇಸ್ಲಾಮಿಕ್ ಬ್ಯಾಂಕಿಂಗ್ ಪ್ರಾರಂಭಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವನೆಯೊಂದಿಗೆ ಮುಂದುವರೆಯುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಷ್ಟಪಡಿಸಿದೆ.
ವಾಹನ ಮಾರುಕಟ್ಟೆ: ಅಕ್ಟೋಬರ್ ನಲ್ಲಿ ಕಾರು, ದ್ವಿಚಕ್ರ ವಾಹನಗಳ ಮಾರಾಟ ಇಳಿಮುಖದೇಶೀಯ ಪ್ರಯಾಣಿಕರ ವಾಹನ ಮಾರಾಟ ಅಕ್ಟೋಬರ್ ತಿಂಗಳಲ್ಲಿ ತಗ್ಗಿದೆ. ಹಬ್ಬದ ಸಮಯದಲ್ಲಿ ವಾಹನಗಳು ಹೆಚ್ಚು ಮಾಋಆಟವಾಗಬಹುದೆಂಬ ವಾಹನ ತಯಾರಿಕಾ ಸಂಸ್ಥೆಗಳ ಲೆಕ್ಕಾಚಾರ.....
70 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಬಾಗಿಲಿಗೆ ಸೇವೆ ನೀಡಿ: ಬ್ಯಾಂಕುಗಳಿಗೆ ಆರ್ ಬಿಐವಿಶೇಷ ಚೇತನರು ಮತ್ತು 70 ವರ್ಷಕ್ಕಿಂತ ಅಧಿಕ ವಯೋವೃದ್ಧರು ಬ್ಯಾಂಕಿನ ಮೂಲ ಸೇವೆಗಳನ್ನು ಅವರ ಮನೆ ಬಾಗಿಲಿಗೆ ಒದಗಿಸಬೇಕೆಂದು ಆರ್ ಬಿಐ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?