ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರದಿಂದ ಹೆಚ್ಚುವರಿ ಕ್ರಮಗಳು: ವಿತ್ತ ಸಚಿವ ಅರುಣ್ ಜೇಟ್ಲಿಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರ್ಥಿಕತೆಯನ್ನು ಮೇಲೆತ್ತುವುದಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಭಾರತದ ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವುದು ನಿಜ: ಎಸ್ಬಿಐ ಸಂಶೋಧನೆಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆ ಕುಂಠಿತಗೊಂಡಿರುವುದು ವಾಸ್ತವ ಮತ್ತು ಅದು ತಾಂತ್ರಿಕವಾಗಿ...
ಮೊಬೈಲ್ ಕರೆ ಸಂಪರ್ಕ ಶುಲ್ಕ 6 ಪೈಸೆಗೆ ಇಳಿಕೆ, ಮೊಬೈಲ್ ಕರೆಗಳು ಇನ್ನಷ್ಟು ಅಗ್ಗವಾಗುವ ಸಾಧ್ಯತೆಮೊಬೈಲ್ ಸೇವಾ ಕಂಪನಿಗಳ ನಡುವೆ ಇದ್ದ ಕರೆ ಸಂಪರ್ಕ ಶುಲ್ಕವನ್ನು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಇಂದು ಇಳಿಕೆ ಮಾಡಿದೆ.
ಇನ್ಫೋಸಿಸ್ ಹಿರಿಯ ಉಪಾಧ್ಯಕ್ಷ ಸಂಜಯ್ ರಾಜಗೋಪಾಲನ್ ರಾಜೀನಾಮೆಇನ್ಫೋಸಿಸ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಸಂಜಯ್ ರಾಜಗೋಪಾಲನ್ ರಾಜೀನಾಮೆ ನೀಡಿದ್ದಾರೆ.
ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು: ಗ್ರಾಹಕರಿಗೇನು ಲಾಭ?ಪೇಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ....
ಕನಿಷ್ಠ ಠೇವಣಿ ಮೇಲಿನ ದಂಡವಾಗಿ 2 ಸಾವಿರ ಕೋಟಿ ರು. ಸಂಗ್ರಹಿಸುವ ಗುರಿ ಇದೆ: ಎಸ್ ಬಿಐಉಳಿತಾಯ ಠೇವಣಿ ಖಾತೆಗಳ ಮೇಲೆನ ಕನಿಷ್ಠ ಠೇವಣಿ ದಂಡದ ರೂಪವಾಗಿ 2 ಸಾವಿರ ಕೋಟಿ ರು.ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.
ಖಾಸಗಿ ಸಂಸ್ಥೆಯಾಗಲು ಹೊರಟ ಟಾಟಾ ಸನ್ಸ್ಟಾಟಾ ಸಮೂಹದ ಪ್ರಮುಖ ಉದ್ದಿಮೆ, ಟಾಟಾ ಸನ್ಸ್ ಪಬ್ಲಿಕ್ ಲಿಮಿಟಿಡ್, ಸಾರ್ವಜನಿಕ ಸಂಸ್ಥೆಯಾಗಿದ್ದು ಈಗ ಮತ್ತೆ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಾಗಿ ಬದಲಾಗಲು ಹೊರಟಿದೆ
ಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆಗೆ ಗಡುವು ವಿಸ್ತರಣೆ ಇಲ್ಲ: ಹಸ್ಮುಖ್ ಅಧಿಯಾಜಿಎಸ್ ಟಿ ರಿಟರ್ನ್ಸ್ ಸಲ್ಲಿಕೆ ಮಾಡುವುದಕ್ಕೆ ವಿಧಿಸಲಾಗಿದ್ದ ಗಡುವನ್ನು ಇನ್ನು ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಅಕ್ರಮ ದಾಸ್ತಾನಿನ ಮೇಲೆ ಐಟಿ ದಾಳಿ: ಈರುಳ್ಳಿ ದರ ಶೇ.35ರಷ್ಟಕ್ಕೆ ಇಳಿಕೆ!ನಾಸಿಕ್ ನಲ್ಲಿ ಅಕ್ರಮ ಈರುಳ್ಳಿ ದಾಸ್ತಾನು ಹೊಂದಿದ್ದ 7 ಈರುಳ್ಳಿ ವರ್ತರ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ ಈರುಳ್ಳಿ ದರ ಶೇ.35 ರಷ್ಟು ಇಳಿಕೆಯಾಗಿದೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ.7ಕ್ಕಿಂತ ಕಡಿಮೆಯಾಗುವ ಸಾಧ್ಯತೆ: ಡಿಬಿಎಸ್ ವರದಿಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕಳೆದ ಮೂರು ವರ್ಷಗಳಲ್ಲಿಯೇ ಈ ವರ್ಷ ಅತ್ಯಂತ ಕಡಿಮೆ...
ರಿಲಯನ್ಸ್ ಕಮ್ಯುನಿಕೇಷನ್ಸ್ ವಿರುದ್ಧ ದಿವಾಳಿತನ ಅರ್ಜಿ ದಾಖಲಿಸಿದೆ ಎರಿಕ್ಸನ್ಎರಿಕ್ಸನ್ ಭಾರತೀಯ ಅಂಗಸಂಸ್ಥೆಯು ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಎರಡು ಅಂಗ ಸಂಸ್ಥೆಗಳ ವಿರುದ್ಧ ದಿವಾಳಿತನ ಪ್ರಕರಣ ದಾಕಲಿಸಿದೆ,
ಸಗಟು ಹಣದುಬ್ಬರ 4 ತಿಂಗಳಲ್ಲಿಯೇ ಅತಿ ಹೆಚ್ಚು ಏರಿಕೆ!ಭಾರತದ ಸಗಟು ಹಣದುಬ್ಬರ ಕಳೆದ 4 ತಿಂಗಳಲ್ಲಿಯೇ ಅತಿ ಹೆಚ್ಚು ಏರಿಕೆ ಕಂಡಿದ್ದು ಶೇ.3.24 ರಷ್ಟು ಏರಿಕೆ ಕಂಡಿದೆ.
ಬೆಂಗಳೂರು: ಮೂರು ತಿಂಗಳಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಬೆಲೆ ಅತ್ಯಧಿಕ ಏರಿಕೆ!ಬೆಂಗಳೂರು ನಗರದಲ್ಲಿ ಸೆ.13 ರಂದು ಪೆಟ್ರೋಲ್ ದರ ಪ್ರತಿ ಲೀಟರ್ ಗೆ 71.47 ರೂಪಾಯಿಯಷ್ಟಾಗುವ ಮೂಲಕ 3 ತಿಂಗಳಲ್ಲೇ ಮೊದಲ ಬಾರಿಗೆ ಅತ್ಯಧಿಕ ಏರಿಕೆ ಕಂಡಿದೆ.
ಹೊಸ ಸರಣಿಯ ಐಫೋನ್ ಗಳ ಮಾರುಕಟ್ಟೆ ಪ್ರವೇಶದ ಬೆನ್ನಲ್ಲೇ ಐಪೋನ್ 7 ಸರಣಿಯ ಬೆಲೆ ಬಾರಿ ಇಳಿಕೆ!ಖ್ಯಾತ ಮೊಬೈಲ್ ತಯಾರಿಕಾ ಸಂಸ್ಥೆ ಆ್ಯಪಲ್ ತನ್ನ ಹೊಸ ಸರಣಿಯ ಐಪೋನ್ ಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಹಳೆಯ ಸರಣಿಯ ಐಫೋನ್ ಗಳ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡುಬಂದಿದೆ.
ಪೆಟ್ರೋಲ್-ಡೀಸೆಲ್ ಗೂ ಜಿಎಸ್ಟಿ ಅನ್ವಯಿಸಬೇಕು: ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ಏಕರೂಪ ತೆರಿಗೆ ವ್ಯವಸ್ಥೆ ಜಿಎಸ್ ಟಿ ಪೆಟ್ರೋಲ್ ಮತ್ತು ಡೀಸೆಲ್ ಉತ್ಪನ್ನಗಳ ಮೇಲೂ ಜಾರಿಯಾಗಬೇಕು ಎಂದು ಕೇಂದ್ರ ಪೆಟ್ರೋಲಿಯಂ ಸಚಿವ...
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!