ಟಾಟಾ ಇಂಡಸ್ಟ್ರೀಸ್ ನಿರ್ದೇಶಕ ಸ್ಥಾನದಿಂದ ಮಿಸ್ಟ್ರಿ ವಜಾಷೇರುದಾರರು ಮತ ಹಾಕಿದ ನಂತರ ಟಾಟಾ ಇಂಡಸ್ಟ್ರೀಸ್ ನಿರ್ದೇಶಕ ಸ್ಥಾನದಿಂದ ಸೈರಸ್ ಮಿಸ್ಟ್ರಿ ಅವರನ್ನು ವಜಾ ಮಾಡಲಾಗಿದೆ. ಟಾಟಾ ಸಮೂಹಗಳ ಸಂಸ್ಥೆಯ ಅಧ್ಯಕ್ಷನ ಸ್ಥಾನದಿಂದ
ಶೇ.23ರಷ್ಟು ಜನ್ ಧನ್ ಖಾತೆಗಳಲ್ಲಿ ಇನ್ನೂ ಶೂನ್ಯ ಬ್ಯಾಲೆನ್ಸ್ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಜನ್ ಧನ್ ಖಾತೆಯಲ್ಲಿ ಸಾವಿರಾರು ಕೋಟಿ ರುಪಾಯಿ....
ಅಕ್ಟೋಬರ್- ಡಿಸೆಂಬರ್ ನಲ್ಲಿ ಉತ್ಪಾದನಾ ಕ್ಷೇತ್ರದ ಬೆಳವಣಿಗೆ ದರ ಏರಿಕೆ ಸಾಧ್ಯತೆ: ಎಫ್ಐಸಿಸಿಐರಫ್ತು ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್-ಡಿಸೆಂಬರ್ ತಿಂಗಳಲ್ಲಿ ಭಾರತದ ಉತ್ಪಾದನಾ ಕ್ಷೇತ್ರದ ಬೆಳವನಿಗೆ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಎಫ್ಐಸಿಸಿಐ ಅಂದಾಜಿಸಿದೆ.
ಪ್ರಸಕ್ತ ವರ್ಷದ ದ್ವೈಮಾಸಿಕದಲ್ಲಿ ಬಿ ಎಸ್ ಎನ್ ಎಲ್ ಗೆ ೧೭೨೧ ಕೋಟಿ ನಷ್ಟ: ಕೇಂದ್ರ ಸರ್ಕಾರಸರ್ಕಾರಿ ಒಡೆತನದ ಭಾರತ್ ಸಂಚಾರ ನಿಗಮ ಲಿಮಿಟೆಡ್ ಸಂಸ್ಥೆ, ಏಪ್ರಿಲ್ ಮತ್ತು ಜೂನ್ ನಡುವೆ ೧೭೨೧ ಕೋಟಿ ರೂ ನಷ್ಟ ಅನುಭವಿಸಿದೆ ಮತ್ತು ಈ ಸಮಯದಲ್ಲಿ ಒಟ್ಟು ಆದಾಯ ೭೩೩೧ ಕೋಟಿ ರೂ
ನಗದು ಬಿಕ್ಕಟ್ಟಿನ ಪರಿಣಾಮ 10 ತಿಂಗಳ ಅತಿ ಕಡಿಮೆ ಮಟ್ಟಕ್ಕೆ ಕುಸಿದ ಚಿನ್ನದ ಬೆಲೆಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ದೇಶಾದ್ಯಂತ ನಗದು ಬಿಕ್ಕಟ್ಟು ಸೃಷ್ಟಿಯಾಗಿದ್ದು,...
ಪೇಟಿಎಂ ಹೊಸ ಟೋಲ್ ಫ್ರೀ ಸಂಖ್ಯೆಗೆ 24 ಗಂಟೆಗಳಲ್ಲಿ ಒಂದೂವರೆ ಲಕ್ಷ ಕರೆಗಳುನಗದುರಹಿತ ವಹಿವಾಟಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಡಿಜಿಟಲ್ ಪಾವತಿ...
ಸೈರಸ್ ಮಿಸ್ತ್ರಿ ವಜಾ: ಕಾರಣ ಬಹಿರಂಗ ಪಡಿಸಿದ ರತನ್ ಟಾಟಾಟಾಟಾ ಗ್ರೂಪ್ ನಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಲು ಕಾರಣ ಏನು ಎಂಬುದನ್ನು ರತನ್ ಟಾಟಾ ತಿಳಿಸಿದ್ದಾರೆ. ...
2 ಸಾವಿರ ರೂ. ವರೆಗಿನ ಕಾರ್ಡ್ ವಹಿವಾಟಿಗೆ ಸೇವಾ ತೆರಿಗೆ ರದ್ದುಗೊಳಿಸಲು ಚಿಂತನೆನಗದು ರಹಿತ ವಹಿವಾಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿದ್ದು, 2,000 ರೂ ವರೆಗಿನ ಕಾರ್ಡ್ ವಹಿವಾಟುಗಳಿಗೆ ಸೇವಾ ತೆರಿಗೆಯನ್ನು ರದ್ದುಗೊಳಿಸುವ ಚಿಂತನೆಯಲ್ಲಿದೆ.
ಆರ್ ಬಿಐ ನೀತಿ ಪ್ರಕಟಕ್ಕೆ ಮುನ್ನ ಸೆನ್ಸೆಕ್ಸ್ 77 ಅಂಕ ಏರಿಕೆರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನೀತಿ ಪ್ರಕಟವಾಗುವ ಮುನ್ನ ಬುಧವಾರ ಅಂತಾರಾಷ್ಟ್ರೀಯ ಷೇರು...
ನೂತನ ವಿತ್ತ ನೀತಿ: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ ಆರ್ಬಿಐನೋಟು ನಿಷೇಧದ ಬಳಿಕ ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ತನ್ನ ನೂತನ ಹಣಕಾಸು ನೀತಿಯನ್ನು ಪ್ರಕಟಿಸಿದ್ದು ರೆಪೋ ದರದಲ್ಲಿ...
ನೂತನ ವಿತ್ತ ನೀತಿ: ಆರ್'ಬಿಐ ನಿರ್ಧಾರವನ್ನು ಪ್ರಶಂಸಿಸಿದ ಅರವಿಂದ ಸುಬ್ರಮಣಿಯನ್ರೆಪೋ ದರದರಲ್ಲಿ ಯಾವುದೇ ಬದಲಾವಣೆ ಮಾಡದೆ ನೂತನ ಹಣಕಾಸು ನೀತಿಯನ್ನು ಪ್ರಕರಟಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ ನ ನಿರ್ಧಾರವನ್ನು ಆರ್ಥಿಕ ಸಲಹೆಗಾರ ಅರವಿಂದ ಸುಬ್ರಮಣಿಯನ್ ಅವರು ಬುಧವಾರ ಪ್ರಶಂಸಿಸಿದ್ದಾರೆ...
ಒಲಾ ಕ್ಯಾಬ್ಸ್, ಯೆಸ್ ಬ್ಯಾಂಕ್ ಸಹಭಾಗಿತ್ವದಲ್ಲಿ ಮೊಬೈಲ್ ಎಟಿಎಂ ಸೌಲಭ್ಯನೋಟುಗಳ ಅಪಮೌಲ್ಯದ ನಂತರ ಜನರಿಗೆ ಉಂಟಾಗಿರುವ ತೊಂದರೆಯನ್ನು ಸರಿಪಡಿಸಲು ಯಸ್...
ಟಾಟಾ ಸನ್ಸ್ ಯಾರೊಬ್ಬರ ವೈಯಕ್ತಿಕ ಅಧಿಕಾರ ಕ್ಷೇತ್ರವಲ್ಲ: ಸೈರಸ್ ಮಿಸ್ಟ್ರಿಟಾಟಾ ಸನ್ಸ್ ನ ಪದಚ್ಯುತ ಅಧ್ಯಕ್ಷ ಸೈರಸ್ ಮಿಸ್ಟ್ರಿ ಅವರನ್ನು ಟಾಟಾ ಮಂಡಳಿಯಿಂದ ತೆಗೆದುಹಾಕಬೇಕೆಂದು...
ಜಾಹೀರಾತಿನಲ್ಲಿ ಪ್ರಧಾನಿ ಮೋದಿ ಚಿತ್ರ ಬಳಸಿದ್ದಕ್ಕೆ ಜಿಯೋಗೆ ರು.500 ದಂಡ ಸಾಧ್ಯತೆ!ದೇಶದಾದ್ಯಂತ ಸಾಕಷ್ಟು ಸುದ್ದಿಯಲ್ಲಿರುವ ರಿಲಯನ್ಸ್ ಜಿಯೋ ತನ್ನ ಜಾಹೀರಾತಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚಿತ್ರವನ್ನು ಬಳಸಿಕೊಂಡಿರುವ ಕಾರಣಕ್ಕೆ ಕೇಂದ್ರ ಸರ್ಕಾರ ರಿಲಯನ್ಸ್ ಜಿಯೋಗೆ ದಂಡ ವಿಧಿಸುವ ಸಾಧ್ಯತೆಗಳಿವೆ...
ಮಾರುಕಟ್ಟೆಯಿಂದ 78 ಕಂಪೆನಿಗಳು ನಾಪತ್ತೆ!ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆದಾರರಿಂದ ಕೋಟ್ಯಂತರ ರೂಪಾಯಿ ಸಂಗ್ರಹ ಮಾಡಿದ್ದ 78 ಕಂಪನಿಗಳು ನಾಪತ್ತೆಯಾಗಿವೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!