ಎರಡನೇ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.7.3 ಕ್ಕೆ ಏರಿಕೆಪ್ರಸಕ್ತ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕ ವರದಿ ಪ್ರಕಟವಾಗಿದ್ದು, ಜುಲೈ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇ.7.3 ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮು ಕಾರ್ಮಿಕರಿಗೂ ಪಿಎಫ್ ವಿಸ್ತರಣೆಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವಿವಿಧ ಗೋದಾಮುಗಳಲ್ಲಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ...
ಭಾರತದಲ್ಲಿ ಮೊಬೈಲ್ ಆಧಾರಿತ ಉದ್ದಿಮೆಗೆ ಸಹಕರಿಸಲಿದ್ದೇವೆ: ಫೇಸ್ಬುಕ್ನೋಟು ಹಿಂಪಡೆತದಿಂದ ಉಂಟಾಗಿರುವ ನಗದು ಬಿಕ್ಕಟ್ಟಿನಿಂದ, ಮೊಬೈಲ್ ಬ್ಯಾಂಕಿಂಗ್ ನತ್ತ ಮುಖ ಮಾಡಿ ಎಂದು ಸರ್ಕಾರ ನೀಡಿರುವ ಕರೆಗೆ ಸ್ಪಂದಿಸಿರುವ ಸಾಮಾಜಿಕ ಜಾಲತಾಣ ದೈತ್ಯ ಫೇಸ್ಬುಕ್
'ಫಾರ್ಚುನ್ ವರ್ಷದ ಉದ್ಯಮಿಗಳು' ಪಟ್ಟಿಯಲ್ಲಿ ನಾಲ್ವರು ಭಾರತೀಯರುಭಾರತ ಮೂಲದ ನಾಲ್ವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಫಾರ್ಚುನ್ ಮ್ಯಾಗಜಿನ್ ನ...
ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಏರಿಕೆ ಕಂಡುಬಂದ ಸೂಚ್ಯಂಕಭಾರತೀಯ ಷೇರು ಮಾರುಕಟ್ಟೆಯಲ್ಲಿ ಮಂಗಳವಾರದ ಷೇರು ವ್ಯವಹಾರದ ಮೌಲ್ಯ...
ಐಡಿಎಸ್ ಪಾವತಿ ದಿನಾಂಕ ಮುಂದಿನ ವರ್ಷ ಸಪ್ಟೆಂಬರ್ ವರೆಗೆ ಮುಂದೂಡಿಕೆಆದಾಯ ಪ್ರಕಟಣೆ ಯೋಜನೆಯಡಿ(ಐಡಿಎಸ್) ಮೊದಲ ಕಂತಿಗೆ ತೆರಿಗೆ ಮತ್ತು ದಂಡದ ಹಣವನ್ನು...
ಪ್ರಾಮಾಣಿಕ ಜನರ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಲು ಆರ್ ಬಿಐ ಬದ್ಧ: ಊರ್ಜಿತ್ ಪಟೇಲ್ಅಧಿಕ ಮೌಲ್ಯದ ನೋಟುಗಳ ರದ್ಧು ಕುರಿತು ತಮ್ಮ ಮೌನ ಮುರಿದಿರುವ ಆರ್ ಬಿಐ ಗವರ್ನರ್...
ಕಪ್ಪುಹಣ ಘೋಷಿಸಿಕೊಂಡರೆ ಶೇ.50ರಷ್ಟು ತೆರಿಗೆ, ಸಿಕ್ಕಿಬಿದ್ದರೆ ಶೇ. 85ರಷ್ಟು ತೆರಿಗೆ ಹಾಗೂ ದಂಡ: ಕೇಂದ್ರಕಪ್ಪು ಕುಳಗಳಿಗೆ ಮತ್ತೊಂದು ಅವಕಾಶ ನೀಡಿರುವ ಕೇಂದ್ರ ಸರ್ಕಾರ ಕಪ್ಪು ಹಣಕ್ಕೆ ಶೇ.50 ತೆರಿಗೆ ನೀಡಿ ಬಿಳಿ ಮಾಡಿಕೊಳ್ಳಲು ಹೊಸ ಕಾನೂನು....
ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಸೆನ್ಸೆಕ್ಸ್ 65 ಅಂಕ ಏರಿಕೆ: ಇಂಧನ ಕ್ಷೇತ್ರದ ಷೇರುಗಳ ಮೌಲ್ಯ ಏರಿಕೆನೋಟು ನಿಷೇಧ ಬಳಿಕ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನ ಹೊರತಾಗಿಯೂ ಭಾರತೀಯ ಷೇರುಮಾರುಕಟ್ಟೆ ಅಲ್ಪ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ 65.02ಅಂಕಗಳ ಏರಿಕೆ ಕಂಡಿದೆ.
ರಿಲಯನ್ಸ್ ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ; 2017 ಮಾರ್ಚ್ ವರೆಗೆ ಉಚಿತ ಕರೆ ಆಫರ್ ವಿಸ್ತರಣೆ ಸಾಧ್ಯತೆರಿಲಯನ್ಸ್ ಜಿಯೋ ಗ್ರಾಹಕರಿಗೆ ಇಲ್ಲೊಂದು ಸಿಹಿ ಸುದ್ದಿಯಿದ್ದು, ಡಿಸೆಂಬರ್ 31ಕ್ಕೆ ಅಂತ್ಯವಾಗಬೇಕಿದ್ದ ಉಚಿತ ಕರೆಗಳ ವೆಲ್ಕಂ ಆಫರ್ ಅನ್ನು ಮುಂಬರುವ ಮಾರ್ಚ್ 2017ರವರೆಗೂ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ.
ಬೃಹತ್ ಠೇವಣಿ ಬಡ್ಡಿದರ ಕಡಿತಗೊಳಿಸಿದ ಎಸ್ ಬಿಐ!ದೇಶದ ಪ್ರತಿಷ್ಟಿತ ಬ್ಯಾಂಕ್ ಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರದಲ್ಲಿ ಶೇ.1.9ರಷ್ಟು ಕಡಿತಗೊಳಿಸಿದ್ದು, ಈ ನೂತನ ದರಗಳ ನವೆಂಬರ್ 24ರಿಂದಲೇ ಜಾರಿಗೆ ಬಂದಿವೆ.
ಹಳೆ ನೋಟುಗಳ ವಿನಿಮಯ ಇನ್ನು ಆರ್ ಬಿಐ ಕೌಂಟರ್ ಗಳಲ್ಲಿ ಮಾತ್ರನಿಷೇಧಗೊಂಡ 500 ಮತ್ತು 1000 ಮುಖಬೆಲೆಯ ಹಳೆ ನೋಟುಗಳನ್ನು ಇನ್ನು ಮುಂದೆ...
ನೋಟುಗಳ ಕೊರತೆ ಸಮಸ್ಯೆ ಇನ್ನು ಕೆಲವೇ ದಿನಗಳಲ್ಲಿ ಬಗೆಹರಿಯಲಿದೆ: ಅರುಂಧತಿ ಭಟ್ಟಚಾರ್ಯಹೊಸ 500ರ ನೋಟುಗಳನ್ನು ಎಲ್ಲಾ ಬ್ಯಾಂಕುಗಳಲ್ಲಿ ವಿತರಣೆ ಮಾಡುತ್ತಿರುವುದರಿಂದ ಇನ್ನು...
ಟಾಟಾ ಸ್ಟೀಲ್ ಅಧ್ಯಕ್ಷ ಸ್ಥಾನದಿಂದಲೂ ಸೈರಸ್ ಮಿಸ್ತ್ರಿ ವಜಾಟಾಟಾ ಸನ್ಸ್ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರನ್ನು ಟಾಟಾಅ ಸ್ಟೀಲ್ ನ ಅಧ್ಯಕ್ಷ ಸ್ಥಾನದಿಂದಲೂ ವಜಾ ಮಾಡಲಾಗಿದೆ.
ನೋಟು ನಿಷೇಧದ ನಡುವೆಯೂ ಚೀನಾವನ್ನು ಹಿಂದಿಕ್ಕಲಿದೆ ಭಾರತದ ಜಿಡಿಪಿ ಬೆಳವಣಿಗೆ ದರ : ಫಿಚ್ ರೇಟಿಂಗ್ನೋಟು ನಿಷೇಧ ನಿರ್ಧಾರದ ಹೊರತಾಗಿಯೂ ಭಾರತದ ಜಿಡಿಪಿ, ಮಧ್ಯಮ ಅವಧಿಯಲ್ಲಿ ಚೀನಾದ ಜಿಡಿಪಿಯನ್ನು ಹಿಂದಿಕ್ಕಲಿದೆ ಎಂದು ಜಾಗತಿಕ ರೇಟಿಂಗ್ ಸಂಸ್ಥೆ ಫಿಚ್ ಹೇಳಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!