Express Dialogues | ಕೇಂದ್ರ ಬಜೆಟ್ ಮೇಲೆ ನಮ್ಮ ಪ್ರಮುಖ ನಿರೀಕ್ಷೆ 'ಸರಳ ತೆರಿಗೆ'ಕರ್ನಾಟಕವು ದೇಶದ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಸುಮಾರು ಶೇಕಡಾ 36ರಷ್ಟು ಹೊಂದಿದೆ. ಇದು ಪ್ರಾಥಮಿಕವಾಗಿ ರಾಜ್ಯದಲ್ಲಿ ಎಂಜಿನಿಯರಿಂಗ್ ಶಿಕ್ಷಣಕ್ಕೆ ಆರಂಭದಿಂದಲೂ ನೀಡಲಾದ ಆದ್ಯತೆಯಿಂದಾಗಿ.
ಅಮೆಜಾನ್ನಿಂದ ಬಿಗ್ ಶಾಕ್: ಮುಂದಿನ ವಾರ 14,000 ಉದ್ಯೋಗಿಗಳಿಗೆ ಗೇಟ್ ಪಾಸ್ಕಳೆದ ವರ್ಷ ಅಕ್ಟೋಬರ್ನಲ್ಲಿ ನಡೆದ ಉದ್ಯೋಗ ಕಡಿತದ ಸಮಯದಲ್ಲಿ, ಕಂಪನಿಯು ತನ್ನ ಆಂತರಿಕ ಪತ್ರದಲ್ಲಿ 'ಕೃತಕ ಬುದ್ಧಿಮತ್ತೆ' ಅಥವಾ ಎಐ ತಂತ್ರಜ್ಞಾನದ ಏಳಿಗೆಯನ್ನು ಉಲ್ಲೇಖಿಸಿತ್ತು.
ಡಾಲರ್ ಎದುರು ರೂಪಾಯಿ ಮತ್ತಷ್ಟು ದುರ್ಬಲ: ಚಿನ್ನ-ಬೆಳ್ಳಿ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ!ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,46,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,59,226 ರುಪಾಯಿ ಆಗಿದೆ.
IANS ಸುದ್ದಿ ಸಂಸ್ಥೆ ಈಗ ಸಂಪೂರ್ಣ ಅದಾನಿ ಗ್ರೂಪ್ ತೆಕ್ಕೆಗೆ!ಗ್ರೂಪ್ ನ ಪ್ರಮುಖ ಸಂಸ್ಥೆ ಅದಾನಿ ಎಂಟರ್ಪ್ರೈಸಸ್ನ ಮಾಧ್ಯಮ ವಿಭಾಗವಾದ AMG ಮೀಡಿಯಾ ನೆಟ್ವರ್ಕ್ಸ್ ಲಿಮಿಟೆಡ್, IANS ಇಂಡಿಯಾ ಪ್ರೈವೇಟ್ ಲಿಮಿಟೆಡ್ನಲ್ಲಿ ಉಳಿದ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ಷೇರು ಖರೀದಿ ಒಪ್ಪಂದವನ್ನು ಮಾಡಿಕೊಂಡಿದೆ.
ದಿಂಡಿಗಲ್ ತಲಪ್ಪಾಕಟ್ಟಿಯಿಂದ 'ನಾಟಿ ರಾಜಾ' ಬಿಡುಗಡೆದಿಂಡಿಗಲ್ ಬಿರಿಯಾನಿ ಸೀರಗ ಸಾಂಬಾ ಅಕ್ಕಿ ಮತ್ತು ಕೈಯಿಂದ ಪುಡಿಮಾಡಿದ ಮಸಾಲೆಗಳ ಬಳಕೆಯಿಂದ ಪ್ರಸಿದ್ದವಾಗಿದೆ.
ಕಂಪನಿಯ ಆದಾಯ ಶೇ.202 ರಷ್ಟು ಹೆಚ್ಚಿಸಿದ್ದ ಎಟರ್ನಲ್ ಸಿಇಒ ದೀಪಿಂದರ್ ಗೋಯಲ್ ರಾಜೀನಾಮೆ; ಕಾರಣವೇನು?Zomato ಸಂಸ್ಥಾಪಕ ದೀಪಿಂದರ್ ಗೋಯಲ್ ಅವರು ಫೆಬ್ರವರಿ 1, 2026 ರಿಂದ ಜಾರಿಗೆ ಬರುವಂತೆ ಎಟರ್ನಲ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
2030 ರ ವೇಳೆಗೆ ಭಾರತ 'ಮೇಲ್ಮಧ್ಯಮ-ಆದಾಯದ' ದೇಶವಾಗುವ ಸಾಧ್ಯತೆ! SBI ವರದಿ ಹೇಳಿದ್ದೇನು?ವಿಶ್ವ ಬ್ಯಾಂಕ್ನ ವರ್ಗೀಕರಣದ ಪ್ರಕಾರ, ಭಾರತ ಪ್ರಸ್ತುತ 'ಕಡಿಮೆ ಮಧ್ಯಮ-ಆದಾಯದ' ಗುಂಪಿನ ರಾಷ್ಟ್ರಗಳಲ್ಲಿ ಸ್ಥಾನ ಪಡೆದಿದೆ. 2007 ರಲ್ಲಿ ಈ ಸಾಧನೆಗೆ ಪಾತ್ರವಾಗಿತ್ತು.
ಇದೇ ಮೊದಲು: 3 ಲಕ್ಷ ರೂ ಗಡಿ ದಾಟಿದ ಬೆಳ್ಳಿ ಬೆಲೆ; Gold rate ಕೂಡ 1,750 ರೂ ಏರಿಕೆದೇಶದ ಇತರೆ ಮಹಾನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 3,18,000 ಆಗಿದ್ದರೆ, ದೆಹಲಿಯಲ್ಲಿ ರೂ. 3,05,000, ಮುಂಬೈನಲ್ಲಿ ರೂ. 3,05,000 ಹಾಗೂ ಕೊಲ್ಕತ್ತದಲ್ಲೂ ರೂ. 3,05,000 ಗಳಾಗಿದೆ.
ಡಿಸೆಂಬರ್ನಲ್ಲಿ ವಿಮಾನ ಹಾರಾಟದಲ್ಲಿ ಭಾರಿ ಅವ್ಯವಸ್ಥೆ: ಇಂಡಿಗೋಗೆ 22 ಕೋಟಿ ರೂ ದಂಡ ವಿಧಿಸಿದ DGCAನಾಗರಿಕ ವಿಮಾನಯಾನ ನಿರ್ದೇಶನಾಲಯ ರಚಿಸಿದ್ದ ನಾಲ್ವರು ಸದಸ್ಯರ ತನಿಖಾ ಸಮಿತಿಯು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಸಲ್ಲಿಸಿದ ವರದಿಯನ್ನು ಆಧರಿಸಿ ಡಿಜಿಸಿಎ ಈ ಕ್ರಮ ತೆಗೆದುಕೊಂಡಿದೆ.
ಇರಾನ್ ಅಶಾಂತಿ: ಭಾರತದ ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ; ಬೆಲೆ ಕುಸಿತಇದು ದೇಶೀಯ ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ, ಏಕೆಂದರೆ ರಫ್ತುದಾರರು ಪಾವತಿ ವಿಳಂಬ ಮತ್ತು ಹೆಚ್ಚುತ್ತಿರುವ ಅನಿಶ್ಚಿತತೆಗಳನ್ನು ಎದುರಿಸುತ್ತಿದ್ದಾರೆ ಎಂದು ಕೈಗಾರಿಕಾ ಸಂಸ್ಥೆ ತಿಳಿಸಿದೆ.
ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?ವಿತರಣಾ ಸಮಯಕ್ಕೆ ಸಂಬಂಧಿಸಿದ ಕಳವಳಗಳನ್ನು ಪರಿಹರಿಸಲು ಬ್ಲಿಂಕಿಟ್, ಜೆಪ್ಟೊ, ಜೊಮಾಟೊ ಮತ್ತು ಸ್ವಿಗ್ಗಿ ಸೇರಿದಂತೆ ಪ್ರಮುಖ ಕಂಪನಿಗಳೊಂದಿಗೆ ಕೇಂದ್ರ ಸಚಿವರು ಸಭೆ ನಡೆಸಿದ್ದರು.
Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.36ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.42ರಷ್ಟು ಏರಿಕೆ ದಾಖಲಿಸಿದೆ.
ಮ್ಯೂಚುವಲ್ ಫಂಡ್ಗಳ ಈಕ್ವಿಟಿ ಖರೀದಿ ಶೇ. 13% ರಷ್ಟು ಏರಿಕೆ!2025ರಲ್ಲಿ ಮ್ಯೂಚುವಲ್ ಫಂಡ್ಗಳ ನಿವ್ವಳ ಷೇರು ಖರೀದಿಗಳ ಪ್ರಮಾಣ ಶೇ. 13 ರಷ್ಟು ಏರಿಕೆಯಾಗಿ, ಡಿಸೆಂಬರ್ 30 ರ ವೇಳೆಗೆ ದಾಖಲೆಯ 4.9 ಟ್ರಿಲಿಯನ್ ತಲುಪಿದೆ.
ನೋಂದಣಿ ಇಲ್ಲದೆ 'Stock tips': Finfluencers ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್ ಮಾಡಿದ SEBIಅನಧಿಕೃತ ಹೂಡಿಕೆ ಸಲಹೆ ನೀಡುವ ವಿಷಯಗಳನ್ನು ಪತ್ತೆಹಚ್ಚಲು “ಸುದರ್ಶನ” ಎಂಬ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಯನ್ನು ಸೆಬಿ ಬಳಕೆ ಮಾಡುತ್ತಿದೆ.
ಶೀಘ್ರದಲ್ಲೇ ಬೆಂಗಳೂರಿನಲ್ಲಿ 'ಟೆಸ್ಲಾ' ಕಾರು ಶೋ ರೂಂ ಓಪನ್!ಟೆಸ್ಲಾ ಭಾರತದಲ್ಲಿ ತೆರೆಯಲಿರುವ ನಾಲ್ಕನೇ ಶೋ ರೂಂ ಆಗಿದೆ. ಈಗಾಗಲೇ ದೆಹಲಿ, ಮುಂಬೈ ಹಾಗೂ ಗುರುಗ್ರಾಮದಲ್ಲಿ ಟೆಸ್ಲಾ ಶೋ ರೂಂ ಇವೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ಕ್ರಿಕೆಟ್Asia Cup Rising Stars 2026: 50 ಓವರ್ ಪಂದ್ಯ, 14 ಓವರ್`ನಲ್ಲೇ ಮುಗಿಸಿದ ವೈಭವ್ ಸೂರ್ಯವಂಶಿ; ವಿಶ್ವದಾಖಲೆ!