ಮಾರಾಟ ಒತ್ತಡ: 59 ಅಂಕ ಕಳೆದುಕೊಂಡ ಸೆನ್ಸೆಕ್ಸ್ಭಾರತೀಯ ಷೇರುಮಾರುಕಟ್ಟೆಯಲ್ಲಿ ಅಧಿಕ ಮಾರಾಟ ಒತ್ತಡ ಉಂಟಾದ ಹಿನ್ನಲೆಯಲ್ಲಿ ಸೆನ್ಸೆಕ್ಸ್ 59 ಅಂಕಗಳನ್ನು ಕಳೆದುಕೊಂಡಿದೆ...
ಜಾಹೀರಾತು ಪ್ರಸಾರ: ವಿದೇಶಿ ಕಂಪನಿಗಳನ್ನು ಹಿಂದಿಕ್ಕಿದ ಪತ೦ಜಲಿ ಸಂಸ್ಥೆಯೋಗಗುರು ಬಾಬಾ ರಾಮದೇವ್ ಒಡೆತನದ ಪತ೦ಜಲಿ ಸ೦ಸ್ಥೆಯು ಜಾಹಿರಾತು ಪ್ರಸಾರದಲ್ಲಿ ವಿದೇಶಿ ಸಂಸ್ಥೆಗಳನ್ನು ಹಿಂದಿಕ್ಕಿ ಮುಂಚೂಣಿ ಸ್ಥಾನಕ್ಕೇರಿದೆ...
1 ಬಿಲಿಯನ್ ಕ್ಲಬ್ ಸೇರಿದ ವಾಟ್ಸ್ ಅಪ್, ಜಿಮೇಲ್2 ವರ್ಷಗಳ ಹಿಂದಷ್ಟೇ ಫೇಸ್ ಬುಕ್ ಖರೀದಿಸಿದ್ದ ವಾಟ್ಸ್ ಅಪ್ ಇದೀಗ ಒಂದು ಬಿಲಿಯನ್ ಬಳಕೆದಾರರನ್ನು ಹೊಂದುವ ಮೂಲಕ ಮಹತ್ವದ ಸಾಧನೆಯೊಂದನ್ನು ಮಾಡಿದೆ...
ಆರ್ ಬಿ ಐ ಹಣಕಾಸು ನೀತಿ ಪ್ರಕಟ: ಬಡ್ಡಿದರದಲ್ಲಿ ಬದಲಾವಣೆ ಇಲ್ಲರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(ಆರ್ಬಿಐ) ದ್ವೈಮಾಸಿಕ ಹಣಕಾಸು ನೀತಿ ಪ್ರಕಟವಾಗಿದ್ದು ಈ ಬಾರಿಯ ಹಣಕಾಸು ನೀತಿಯಲ್ಲಿ ಬಡ್ಡಿ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ.
ಸ್ಮಾರ್ಟ್ ಸಿಟಿಗೆ ಬೇಕು ಭಾರಿ ಹೂಡಿಕೆಪ್ರಧಾನಿ ಮೋದಿ ಸರ್ಕಾರದ ಸ್ಮಾರ್ಟ್ ಸಿಟಿಗೆ ಮುಂದಿನ 5 ವರ್ಷಗಳಲ್ಲಿ 150 ಬಿಲಿಯನ್ ಡಾಲರ್ ಮೊತ್ತದ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಲ್ಪ ಇಳಿಕೆಕಚ್ಚಾತೈಲ ಬೆಲೆ ಇಳಿಕೆಯ ಲಾಭವನ್ನು ಸಂಪೂರ್ಣವಾಗಿ ಗ್ರಾಹಕರಿಗೆ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ...
ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ಏರಿಕೆಪೆಟ್ರೋಲ್ ಮೇಲಿನ ಎಕ್ಸೈಸ್ ಸುಂಕವನ್ನು ಪ್ರತಿ ಲೀಟರ್ ಮೇಲೆ ರು.1, ಪ್ರತಿ ಲೀಟರ್ ಡೀಸೆಲ್ ಮೇಲೆ ರು.1.50ರಷ್ಟು...
ಬೆಂಗಳೂರಿಗೆ ಬಂಪರ್ ಬಂಡವಾಳ?ಇನ್ವೆಸ್ಟ್ ಕರ್ನಾಟಕ 2016, ವಿಶ್ವ ಹೂಡಿಕೆದಾರರ ಸಮಾವೇಶ ಬೆಂಗಳೂರು ನಗರದ ಅಭಿವೃದ್ಧಿಯ ಸುವರ್ಣಯುಗಕ್ಕೆ ನಾಂದಿ ಹಾಡಲಿದೆಯೇ? ಹೌದು ಎನ್ನುತ್ತಿದೆ ಸರ್ಕಾರ, ಕಾರಣ ಈ ಬಾರಿ ಇನ್ವೆಸ್ಟ್ ಕರ್ನಾಟಕದ ಮೂಲಕ ಬೆಂಗಳೂರನ್ನು ಸರ್ವತೋಮುಖವಾಗಿ...
ಬೆಂಗಳೂರಿನಲ್ಲಿ ಐಎಸಿಸಿ ಸಮಾವೇಶ 'ವಿಷನ್ 2020' ಉದ್ಘಾಟನೆಭಾರತ ಮತ್ತು ಅಮೆರಿಕ ನಡುವೆ ವಹಿವಾಟನ್ನು 500 ಬಿಲಿಯನ್ ಡಾಲರ್ಗೆ ಹೆಚ್ಚಿಸುವ ಮಹತ್ವದ ಗುರಿ ಹೊಂದಿರುವ ಇಂಡೊ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್...
ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಮಾರುಕಟ್ಟೆ: ಸುಷ್ಮಾ ಸ್ವರಾಜ್ಆದಾಯವನ್ನು ಹೆಚ್ಚಿಸಿಕೊಳ್ಳಲು ಮತ್ತು ಉತ್ಪಾದನೆ ಹಾಗೂ ಮಾರುಕಟ್ಟೆ ಜಾಲವನ್ನು ವಿಸ್ತರಿಸಲು ಮಹಿಳಾ ಉದ್ಯಮಿಗಳಿಗೆ...
ಕಡಿಮೆ ವೆಚ್ಚದಲ್ಲಿ ಸೇವೆ ಒದಗಿಸುವ ಸಾಮರ್ಥ್ಯ ಭಾರತಕ್ಕಿದೆ: ಅರುಣ್ ಜೇಟ್ಲಿಮೇಕ್ ಇನ್ ಇಂಡಿಯಾ ಅಭಿಯಾನದಡಿ ಭಾರತದಲ್ಲಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ವಿದೇಶಿ ಕಂಪೆನಿಗಳನ್ನು...
ಚೇತರಿಕೆಯತ್ತ ಮಾರುಕಟ್ಟೆ; 277 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ಕಳೆದ ವಾರ ಇಳಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಏರಿಕೆಯತ್ತ ಮುಖಮಾಡಿದ್ದು, ಶುಕ್ರವಾರ ಮಧ್ಯಾಹ್ನದ ವಹಿವಾಟಿನ ವೇಳೆಗೆ 277 ಅಂಕಗಳ ಏರಿಕೆ ಕಂಡಿದೆ...
ಕೆಎಸ್ಆರ್ ಟಿಸಿಯಿಂದ ಉಚಿತ ವೈಫೈಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಭಾರತದಲ್ಲಿಯೇ ಮೊದಲ ಬಾರಿಗೆ ತನ್ನ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಉಚಿತ ವೈ-ಫೈ ಇಂಟರ್ ನೆಟ್ ಸೇವೆಯನ್ನು ನೀಡಲು ಮುಂದಾಗಿದೆ...
ಟೀಬಾಕ್ಸ್ ನಲ್ಲಿ ಟಾಟಾ ಹೂಡಿಕೆದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ರತನ್ ಟಾಟಾ ಚಹಾ ಕಂಪನಿ ಟೀಬಾಕ್ಸ್ ನಲ್ಲಿ ಬಂಡವಾಳ ತೊಡಗಿಸಿದ್ದಾರೆ. ಇದರೊಂದಿಗೆ ಸ್ಟಾರ್ಟ್ ಅಪ್ ಗಳಲ್ಲಿ ಬಂಡವಾಳ ತೊಡಗಿಸುವುದನ್ನು ಅವರು ಮುಂದುವರೆಸಿದ್ದಾರೆ...
ಚಿನ್ನ, ಬೆಳ್ಳಿ 3 ತಿಂಗಳ ಗರಿಷ್ಠಕಳೆದ ಕೆಲವು ದಿನಗಳಿಂದ ಏರಿಕೆಯನ್ನು ಮುಂದುವರೆಸಿರುವ ಚಿನ್ನ ಮತ್ತು ಬೆಳ್ಳಿ ಬುಧವಾರವೂ ಹೂಡಿಕೆದಾರರನ್ನು ಹೆಚ್ಚು ಆಕರ್ಷಿಸಿದೆ. ಇಲ್ಲಿನ ಚಿನಿವಾರ ಪೇಟೆಯ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!