IPO ಗೆ Edtech ಯೂನಿಕಾರ್ನ್ PhysicsWallah: ಷೇರುಗಳ ಬೆಲೆ ವಿವರ ಹೀಗಿದೆ...PhysicasWallah ಸಂಸ್ಥೆಯ ಪ್ರತಿ ಷೇರಿನ ಬೆಲೆಯನ್ನು 103-109 ರೂಪಾಯಿಗಳಿಗೆ ನಿಗದಿಪಡಿಸಿದೆ. ಇದು ಗರಿಷ್ಠ 31,500 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ಸಂಗ್ರಹವನ್ನು ಗುರಿಯಾಗಿರಿಸಿಕೊಂಡಿದೆ.
ಕೆಲಸ, ವೇತನ ಅಲ್ಲ, ಭಾರತೀಯರ ಕಾರ್ಯವಿಧಾನ ರೂಪಿಸುತ್ತಿರುವುದು Artificial intelligence14 ಕೈಗಾರಿಕೆಗಳಲ್ಲಿ 3,872 ಪ್ರತಿಸ್ಪಂದಕರನ್ನು ಒಳಗೊಂಡ ಸಮೀಕ್ಷೆಯಲ್ಲಿ 1,288 ಉದ್ಯೋಗದಾತರು ಮತ್ತು 2,584 ಉದ್ಯೋಗಿಗಳು ಸೇರಿದ್ದಾರೆ, ಒಂದು ಪ್ರಮುಖ ಸಂಶೋಧನೆಯೆಂದರೆ "ಕೌಶಲ್ಯ ಅಲೆಮಾರಿತನ" ದ ಏರಿಕೆ.
ಭಾರತದಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಮಾರಾಟವಾದ ಕಾರು ಯಾವುದು ಗೊತ್ತಾ?ಮಾರುತಿ ಸುಜುಕಿ ದೇಶಿಯವಾಗಿ ಮೂರು ಕೋಟಿಗೂ ಹೆಚ್ಚು ಕಾರುಗಳನ್ನು ಮಾರಾಟ ಮಾಡುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.
ಭಾರತ ಸದ್ಯದಲ್ಲೇ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ- ಕೇಂದ್ರ ಹಣಕಾಸು ಸಚಿವೆಜನಸಂಖ್ಯೆ ಹಾಗೂ ಭೌಗೋಳಿಕ ವಿಭಿನ್ನತೆಯ ನಡುವೆಯೂ ದೇಶವು ಒಗ್ಗಟ್ಟಿನಿಂದ ಇಂದು ದೊಡ್ದದಾಗಿ ನಿಂತಿದೆ. ಸೃದೃಢ ಆರ್ಥಿಕತೆಯೊಂದಿಗೆ ಇಂದು ದೇಶ ಸ್ವಾವಲಂಬನೆ ಸಾಧಿಸಿದೆ
ಹಿಂದುಜಾ ಗ್ರೂಪ್ ಅಧ್ಯಕ್ಷ ಗೋಪಿಚಂದ್ ಹಿಂದುಜಾ ನಿಧನವ್ಯವಹಾರ ವಲಯದಲ್ಲಿ 'ಜಿಪಿ' ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಗೋಪಿಚಂದ್ ಪಿ. ಹಿಂದೂಜಾ ಅವರು ಕಳೆದ ಕೆಲವು ವಾರಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
Budget 2026: ನೇರ ತೆರಿಗೆ ತಗ್ಗಿಸುವುದು, ಸರಳ ನಿಯಮಗಳಿಗೆ ಕೈಗಾರಿಕಾ ಮಂಡಳಿಗಳ ನಿರೀಕ್ಷೆಹೊಸ ಉತ್ಪಾದನಾ ಕಂಪನಿಗಳಿಗೆ ಸೆಕ್ಷನ್ 115 ಬಿಎಬಿ ಅಡಿಯಲ್ಲಿ ಈ ಹಿಂದೆ ಲಭ್ಯವಿದ್ದ ಶೇಕಡಾ 15ರಷ್ಟು ಕಾರ್ಪೊರೇಟ್ ತೆರಿಗೆ ದರವನ್ನು ಪುನಃಸ್ಥಾಪಿಸಲು ಕೈಗಾರಿಕಾ ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿವೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಸಾಲದ ಹೊರೆ! ಆದರೆ, ಇನ್ನೂ ಅಪಾಯದ ಗಂಟೆ ಮೊಳಗಿಲ್ಲ ಏಕೆ? ಇಲ್ಲಿದೆ ಮಾಹಿತಿ...ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿನ ಸಾಲವನ್ನು ಹೊಂದಿವೆ. ಆದರೆ ನೆರೆಯ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕ ಕೂಡಾ ದೇಶದ ಗೃಹ ಸಾಲದಲ್ಲಿ ಆಂಧ್ರ ಮತ್ತು ತೆಲಂಗಾಣಕ್ಕಿಂತ ಸ್ವಲ್ಪ ಹಿಂದೆ ಇವೆ.
ಅನಿಲ್ ಅಂಬಾನಿಗೆ ED ಶಾಕ್: ಮನೆ ಸೇರಿ 3 ಸಾವಿರ ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು!ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಗ್ರೂಪ್ಗೆ ಸಂಬಂಧಿಸಿದ ಸುಮಾರು 3,084 ಕೋಟಿ ರೂ.ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿದೆ.
5,817 ಕೋಟಿ ರೂ ಮೌಲ್ಯದ 2000 ಮುಖಬೆಲೆಯ ನೋಟುಗಳು ಇನ್ನೂ ಚಲಾವಣೆಯಲ್ಲಿವೆ: RBIಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮೇ 19, 2023 ರಂದು 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು.
ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ, ಇಂದಿನಿಂದಲೇ ನೂತನ ದರ ಜಾರಿ!ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆಯಾಗಿದ್ದು, ಇದರೊಂದಿಗೆ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರೋದ್ಯಮ ವಲಯಗಳಿಗೆ ಬಹುದೊಡ್ಡ ನಿರಾಳತೆ ದೊರೆತಂತಾಗಿದೆ.
ಜಾಗತಿಕ ಉದ್ಯೋಗ ಕಡಿತ: Amazon India ದ 1,000 ಸಿಬ್ಬಂದಿಗಳ ಉದ್ಯೋಗಕ್ಕೆ ಕುತ್ತುವಜಾಗೊಳ್ಳುವ ಉದ್ಯೋಗಿಗಳು ಸೀಮಿತ ಅವಧಿಗೆ ಪೂರ್ಣ ವೇತನ ಮತ್ತು ಪ್ರಯೋಜನಗಳನ್ನು ಪಡೆಯುತ್ತಾರೆ.
Gold Rate: ಅಮೆರಿಕ-ಚೀನಾ ಉದ್ವಿಗ್ನತೆ ಶಮನ? ಚಿನ್ನದ ಬೆಲೆ ಭಾರಿ ಇಳಿಕೆ; ಇಂದಿನ ದರ ಹೀಗಿದೆ...ಚಿನ್ನದ ದರ ಇಳಿಕೆಗೆ ಅಮೆರಿಕ-ಚೀನಾ ವ್ಯಾಪಾರ ಉದ್ವಿಗ್ನತೆಗಳು ಕಡಿಮೆಯಾಗಿರುವುದು ಕಾರಣ ಎಂದು ಹೇಳಲಾಗಿದೆ.
ಟಾಟಾ ಟ್ರಸ್ಟ್ನಲ್ಲಿ ನಾಟಕೀಯ ಬೆಳವಣಿಗೆ: ಮೆಹ್ಲಿ ಮಿಸ್ತ್ರಿಗೆ ಗೇಟ್ಪಾಸ್!ಮೂವರು ಹಿರಿಯ ಟ್ರಸ್ಟಿಗಳಾದ, ಅಧ್ಯಕ್ಷ ನೋಯೆಲ್ ಟಾಟಾ ಮತ್ತು ಇಬ್ಬರು ಉಪಾಧ್ಯಕ್ಷರಾದ ವೇಣು ಶ್ರೀನಿವಾಸನ್ ಹಾಗೂ ವಿಜಯ್ ಸಿಂಗ್ ಅವರು, ಪ್ರತಿಸ್ಪರ್ಧಿ ಬಣದ ನಾಯಕ ಮೆಹ್ಲಿ ಮಿಸ್ತ್ರಿ ಅವರ ಮರು ನೇಮಕಾತಿಯ ವಿರುದ್ಧ ಮತ ಚಲಾಯಿಸಿದ್ದಾರೆ.
Amazon lay off: AI ಎಫೆಕ್ಟ್; 30 ಸಾವಿರ ಅಮೆಜಾನ್ ನೌಕರರ ಉದ್ಯೋಗಕ್ಕೆ ಕುತ್ತು!ಅಮೆಜಾನ್ ನ ಒಟ್ಟು ನೌಕರರ ಪೈಕಿ ಸುಮಾರು ಶೇ. 10 ರಷ್ಟು ಮಂದಿಯನ್ನು ವಜಾಗೊಳಿಸಲಾಗುತ್ತಿದೆ. ಜಾಗತಿಕವಾಗಿ ಅಮೆಜಾನ್ ನಲ್ಲಿ ಸುಮಾರು 15 ಲಕ್ಷ ನೌಕರರಿದ್ದಾರೆ.
Indian Stock Market: ಏರಿಕೆ ನಾಗಾಲೋಟಕ್ಕೆ ಬ್ರೇಕ್; Sensex 344 ಅಂಕ ಕುಸಿತ; ರೂಪಾಯಿ ಮೌಲ್ಯ ಏರಿಕೆಶುಕ್ರವಾರ ಭಾರತೀಯ ಷೇರುಮಾರುಕಟ್ಟೆ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?