Indian Stock market: ಮಾರುಕಟ್ಟೆಯಲ್ಲಿ 'ರಕ್ತಪಾತ'; ಹೂಡಿಕೆದಾರರಿಗೆ 14 ಲಕ್ಷ ಕೋಟಿ ರೂ ನಷ್ಟಸೋಮವಾರ ಭಾರಿ ಪ್ರಮಾಣದಲ್ಲಿ ಕುಸಿತವಾಗಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
'ನನ್ನ ಹೆಂಡತಿ ನನ್ನನ್ನು ನೋಡುವುದನ್ನು ಇಷ್ಟಪಡುತ್ತಾಳೆ': L&T ಚೇರ್ಮನ್ ಹೇಳಿಕೆಗೆ ಆಧಾರ್ ಪೂನಾವಾಲಾ ಅಣಕಉದ್ಯೋಗಿಗಳು ಭಾನುವಾರವೂ ಕೆಲಸ ಮಾಡಬೇಕು ಎಂಬ ಹೇಳಿಕೆಗೆ ವಿರೋಧ
Anand Mahindra: '10 ಗಂಟೆಗಳಲ್ಲಿ ಪ್ರಪಂಚವನ್ನೇ ಬದಲಿಸಬಹುದು; ಎಷ್ಟೊತ್ತು ಕೆಲಸ ಮಾಡಿದ್ವಿ ಅನ್ನೋದಲ್ಲ.. ಏನ್ ಕೆಲಸ ಮಾಡಿದ್ವಿ ಅನ್ನೋದು ಮುಖ್ಯ'!ದೇಶದಲ್ಲಿ ವಾರದಲ್ಲಿ ಎಷ್ಟು ಗಂಟೆಗಳ ಕಾಲ ಕೆಲಸ ಮಾಡಬೇಕು ಅನ್ನೋ ವಿಚಾರ ಸಾಕಷ್ಟು ಚರ್ಚೆಯಲ್ಲಿದೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ, ದೇಶದ ಯುವ ಜನರು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಅನ್ನೋದು ನನ್ನ ಅಭಿಪ್ರಾಯ ಎಂದಿದ್ದರು.
Infosys: ವೇತನ ಹೆಚ್ಚಳಕ್ಕೆ ತಾತ್ಕಾಲಿಕ ತಡೆ; ಸತತ 2 ನೇ ವರ್ಷವೂ salary hike ವಿಳಂಬ; ಉದ್ಯೋಗಿಗಳಿಗೆ ತೀವ್ರ ನಿರಾಸೆ!ಇನ್ಫೋಸಿಸ್ 2024-25ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದವರೆಗೆ ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳವನ್ನು ವಿಳಂಬಗೊಳಿಸಲು ನಿರ್ಧರಿಸಿದೆ.
ಕೇಂದ್ರದಿಂದ ರಾಜ್ಯಗಳಿಗೆ 1 ಲಕ್ಷ 73 ಸಾವಿರ ಕೋಟಿ ರೂ GST ಹಣ ಹಂಚಿಕೆ: UPಗೆ ಅತಿಹೆಚ್ಚು, ರಾಜ್ಯಕ್ಕೆ ಎಷ್ಟು?: ಇಲ್ಲಿದೆ ವಿವರ...ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ತಿಂಗಳು ಹಂಚಿಕೆ ಹಣ ಎರಡು ಪಟ್ಟು ಹೆಚ್ಚಾಗಿದೆ.ಡಿಸೆಂಬರ್ ತಿಂಗಳಲ್ಲಿ 89,086 ಕೋಟಿ ರೂ ಜಿಎಸ್ಟಿ ಹಣವನ್ನು ರಾಜ್ಯ ಸರ್ಕಾರಗಳಿಗೆ ಹಂಚಿಕೆ ಮಾಡಲಾಗಿತ್ತು.
90-hour work week: ರಜೆಯನ್ನು ಪೌರಾಣಿಕ ಪರಿಕಲ್ಪನೆ ಮಾಡಿಬಿಡಿ; ಈ ರೀತಿಯ ಕೆಲಸ ಬಳಲಿಕೆಗೆ ದಾರಿ, ಯಶಸ್ಸಿಗಲ್ಲ- Harsh Goenkaಕೆಲಸ-ಜೀವನದ ಸಮತೋಲನ ಆಯ್ಕೆಯಲ್ಲ, ಅದು ಅತ್ಯಗತ್ಯ. ಇದು ನನ್ನ ಅಭಿಪ್ರಾಯವಷ್ಟೇ. ಬುದ್ಧಿವಂತಿಕೆಯಿಂದ ಕೆಲಸ ಮಾಡಿ ಗುಲಾಮಿತನದಿಂದ ಅಲ್ಲ ಎಂದು ಗೋಯೆಂಕಾ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
ಭಾನುವಾರದ ರಜೆ ಬಗ್ಗೆ ಬೇಸರ ಇದೆ, ಎಷ್ಟು ಅಂತ ಹೆಂಡ್ತಿ ಮುಖ ನೋಡ್ತಿರಾ? ವಾರಕ್ಕೆ 70 ಅಲ್ಲ 90 ಗಂಟೆ ಕೆಲಸ ಮಾಡಿ: L&T ಚೇರ್ಮನ್ ಸುಬ್ರಹ್ಮಣ್ಯನ್"ಭಾನುವಾರ ರಜೆ ನೀಡಿ, ನಿಮ್ಮಿಂದ ಕೆಲಸ ತೆಗೆಸಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಾಗುತ್ತಿದೆ ಎಂದು ಸಂಸ್ಥೆಯ ಆಂತರಿಕ ಸಭೆಯದ್ದು ಎನ್ನಲಾಗುತ್ತಿರುವ ವಿಡಿಯೋದಲ್ಲಿ ಅವರು ಹೇಳಿರುವುದು ದಾಖಲಾಗಿದೆ.
Indian Stock Market: ಸೆನ್ಸೆಕ್ಸ್, NIFTY ಭಾರಿ ಕುಸಿತ; ಮೆಟಲ್, ಬ್ಯಾಂಕಿಂಗ್ ವಲಯಕ್ಕೆ ನಷ್ಟಕುಸಿತದ ಹಾದಿ ಹಿಡಿದಿರುವ ಭಾರತೀಯ ಷೇರುಮಾರುಕಟ್ಟೆ ತನ್ನ ಗುರುವಾರ ಕೂಡ ಭಾರಿ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
'ಹೀಗಾದರೆ, ಶೇ.99ರಷ್ಟು ಭಾರತೀಯರು ಕೆಲಸಕ್ಕೇ ಬರುವುದಿಲ್ಲ': BSC CEO ಶಾಕಿಂಗ್ ಹೇಳಿಕೆಭಾರತೀಯ ಕಾರ್ಮಿಕರಿಗೆ ಆರ್ಥಿಕ ಭದ್ರತೆ ಖಾತರಿಯ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ದೇಶದ ಪ್ರಮುಖ ಸಂಸ್ಥೆಯೊಂದರ ಸಿಇಒ ಈ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
GST ಪೋರ್ಟಲ್ನಲ್ಲಿ ತಾಂತ್ರಿಕ ದೋಷ: ತೆರಿಗೆ ಸಲ್ಲಿಕೆ ವೇಳೆ ಲಕ್ಷಾಂತರ ಜನರಿಗೆ ತೊಂದರೆ!ಭಾರತದಾದ್ಯಂತ ತೆರಿಗೆದಾರರು GST ಪೋರ್ಟಲ್ನಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ.
ಭಾರತದಲ್ಲಿ ಆರ್ಥಿಕ ಸಾಕ್ಷರತೆ: ಡಿಮ್ಯಾಟ್ ಖಾತೆಗಳ ಸಂಖ್ಯೆ 185 ಮಿಲಿಯನ್ ಗೆ ಏರಿಕೆಕಳೆದ ಐದು ವರ್ಷಗಳಲ್ಲಿ ಡಿಮ್ಯಾಟ್ ಖಾತೆಗಳ ಪ್ರಮಾಣ ನಾಲ್ಕು ಪಟ್ಟು ಹೆಚ್ಚಾಗಿದ್ದು, 2019ರಲ್ಲಿ ದೇಶದ ಒಟ್ಟು ಡಿಮ್ಯಾಟ್ ಖಾತೆಗಳ ಸಂಖ್ಯೆ 39.3 ಮಿಲಿಯನ್ ನಷ್ಟಿತ್ತು.
Indian Stock Market; ಸೆನ್ಸೆಕ್ಸ್, NIFTY ಅಲ್ಪ ಕುಸಿತ, ಐಟಿ, ಇಂಧನ, ಗ್ಯಾಸ್ ಷೇರುಗಳ ಮೌಲ್ಯ ಏರಿಕೆಕುಸಿತದ ಹಾದಿ ಹಿಡಿದಿರುವ ಭಾರತೀಯ ಷೇರುಮಾರುಕಟ್ಟೆ ಬುಧವಾರ ಕೂಡ ಅಲ್ಪ ಪ್ರಮಾಣದ ಕುಸಿತ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ರೆಡ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಬೆಂಗಳೂರು ವಸತಿ ಮಾರುಕಟ್ಟೆ: 2 ಕೋಟಿ ರೂ ಮೌಲ್ಯದ ಮನೆಗಳು ಭರ್ಜರಿ ಸೇಲ್; ಸಾರ್ವಕಾಲಿಕ ದಾಖಲೆ2 ಕೋಟಿಯಿಂದ 5 ಕೋಟಿ ದರದ 9,583 ಮನೆಗಳು ಮಾರಾಟವಾಗುವುದರೊಂದಿಗೆ ಹೆಚ್ಚು ಬೇಡಿಕೆಯಲ್ಲಿವೆ, 2023 ರಲ್ಲಿ ಈ ವಿಭಾಗದಲ್ಲಿನ ಮಾರಾಟವನ್ನು ಶೇ. 91 ರಷ್ಟು ಮೀರಿಸಿದೆ ಎಂದು ವರದಿ ತಿಳಿಸಿದೆ.
GDP ಬೆಳವಣಿಗೆ: 2025 ರಲ್ಲಿ ಭಾರಿ ಕುಸಿತ; ನಾಲ್ಕು ವರ್ಷ ಹಿಂದಕ್ಕೆ; ಕನಿಷ್ಠ ಶೇ. 6.4ಕ್ಕೆ ಇಳಿಯುವ ಸಾಧ್ಯತೆಮುಖ್ಯವಾಗಿ ಉತ್ಪಾದನೆ ಮತ್ತು ಸೇವಾ ವಲಯದ ಕಳಪೆ ಪ್ರದರ್ಶನ ಈ ಕುಸಿತಕ್ಕೆ ಕಾರಣ ಎಂದು ಮಂಗಳವಾರ ಬಿಡುಗಡೆಯಾದ ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.
Indian Stock Market: ಕುಸಿತಕ್ಕೆ ಬ್ರೇಕ್; Sensex, NIFTY ಏರಿಕೆ; ಇಂಧನ ವಲಯಕ್ಕೆ ಲಾಭ!ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.30ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಶೇ.0.39ರಷ್ಟು ಏರಿಕೆ ದಾಖಲಿಸಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!