Indian Stock Market: ಅಲ್ಪ ಚೇತರಿಕೆ ಕಂಡ Sensex, Nifty; ಬ್ಯಾಂಕಿಂಗ್, ಮೆಟಲ್ ಸ್ಟಾಕ್ ಗಳಿಗೆ ಲಾಭ!ನಿನ್ನೆ ಅಲ್ಪ ಪ್ರಮಾಣದ ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದ್ದ ಭಾರತೀಯ ಷೇರುಮಾರುಕಟ್ಟೆ ಇಂದು ಅಲ್ಪ ಪ್ರಮಾಣದ ಏರಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಫೋರ್ಡ್ನಿಂದ ಅವಮಾನಕ್ಕೊಳಗಾದ ರತನ್ ಟಾಟಾ; ಜಾಗ್ವಾರ್, ಲ್ಯಾಂಡ್ ರೋವರ್ ಖರೀದಿಸಿ ತಿರುಗೇಟು!ಟಾಟಾ ಗ್ರೂಪ್ ಅನ್ನು ಎಲ್ಲರೂ ನಿಬ್ಬೆರಗಾಗುವಂತೆ ಬೆಳೆಸಿದ ರತನ್ ಟಾಟಾ ಅವರು 1998 ರಲ್ಲಿ ತಮ್ಮ ಕನಸಿನ ಯೋಜನೆಯಾದ ಟಾಟಾ ಇಂಡಿಕಾವನ್ನು ಪ್ರಾರಂಭಿಸಿದರು.
ಉದ್ಯಮ ಕುಶಾಗ್ರಮತಿ ಮೀರಿ Ratan Tata ತಮ್ಮ ಗುಣ, ಮೌಲ್ಯಗಳಿಗೆ ಏಕೆ ನೆನಪಿನಲ್ಲಿ ಉಳಿಯುತ್ತಾರೆ?1991 ರಿಂದ 2012 ರವರೆಗೆ ಟಾಟಾ ಸನ್ಸ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರತನ್ ಟಾಟಾ ಅವರು ಗ್ರೂಪ್ ನ ಗಮನಾರ್ಹ ಬೆಳವಣಿಗೆ ಮತ್ತು ವೈವಿಧ್ಯೀಕರಣವನ್ನು ಮೇಲ್ವಿಚಾರಣೆ ಮಾಡಿದ್ದರು. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟಾಟಾ ಸಾಮ್ರಾಜ್ಯವನ್ನು ವಿಸ್ತರಿಸಿದರು
ಮುಂಬೈ: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ; ಐಸಿಯುನಲ್ಲಿ ಚಿಕಿತ್ಸೆ86 ವರ್ಷದ ರತನ್ ಟಾಟಾ ಅವರು ಲೈಫ್ ಸಪೋರ್ಟ್ ನಲ್ಲಿದ್ದಾರೆ ಎನ್ನಲಾಗಿದೆ. ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಟಾಟಾ ಗ್ರೂಪ್ ನ ಪ್ರಧಾನ ಕಛೇರಿ ಬಾಂಬೆ ಹೌಸ್ ಖಚಿತಪಡಿಸಿದೆ.
Ola Electric ಬೈಕ್ ಕಂಪನಿಗೆ ಶೋಕಾಸ್ ನೋಟಿಸ್; ಗ್ರಾಹಕರ ಹಕ್ಕು ಉಲ್ಲಂಘನೆ ಆರೋಪ!ಗ್ರಾಹಕರ ಹಕ್ಕುಗಳ ಉಲ್ಲಂಘನೆ, ತಪ್ಪುದಾರಿಗೆಳೆಯುವ ಜಾಹೀರಾತು ಮತ್ತು ಅನ್ಯಾಯದ ವ್ಯಾಪಾರದ ಅಭ್ಯಾಸಗಳಿಗಾಗಿ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಓಲಾ ಎಲೆಕ್ಟ್ರಿಕ್ಗೆ ಶೋಕಾಸ್ ನೋಟಿಸ್ ನೀಡಿದೆ.
Indian Stock Market ಯೂ ಟರ್ನ್; Sensex ಮತ್ತೆ ಕುಸಿತ!ನಿನ್ನೆ ಏರಿಕೆ ಕಂಡು ಹೂಡಿಕೆದಾರರಲ್ಲಿ ಮಂದಹಾಸ ಮೂಡಿಸಿದ್ದ ಭಾರತೀಯ ಷೇರು ಸೂಚ್ಯಂಕ ಇಂದು ಮತ್ತೆ ಅಲ್ಪ ಪ್ರಮಾಣದ ಕುಸಿತಕಂಡಿದೆ.
RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಶೇ.6.5ರಷ್ಟು ಮುಂದುವರಿಕೆಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MCC) ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ.
Bank of Baroda: ಜಾಗತಿಕ ಬ್ರಾಂಡ್ ಅಂಬಾಸಿಡರ್ ಆಗಿ ಸಚಿನ್ ತೆಂಡೂಲ್ಕರ್ ಆಯ್ಕೆಸಚಿನ್ ಜೊತೆಗಿನ ಈ ಒಡಂಬಡಿಕೆಯನ್ನು ಬ್ಯಾಂಕ್ ಆಫ್ ಬರೋಡಾ “ಪ್ಲೇ ದಿ ಮಾಸ್ಟರ್ ಸ್ಟ್ರೋಕ್” ಎಂದು ಕರೆದಿದೆ.
Indian Stock Market: ಸತತ 6 ದಿನಗಳ ಕುಸಿತಕ್ಕೆ ಕೊನೆಗೂ ಬಿತ್ತು ಬ್ರೇಕ್; Sensex 585 ಅಂಕ ಏರಿಕೆ, ನಿಟ್ಟುಸಿರು ಬಿಟ್ಟ ಹೂಡಿಕೆದಾರರು!ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಇಂದು ಸೆನ್ಸೆಕ್ಸ್ 584.81 ಅಂಕಗಳ ಏರಿಕೆಯೊಂದಿಗೆ, 81,634.81 ಅಂಕಗಳಿಗೆ ಏರಿ ದಿನದ ವಹಿವಾಟು ಅಂತ್ಯಗೊಳಿಸಿದೆ.
Gold Rate: ಚಿನ್ನದ ದರ ದಾಖಲೆ ಏರಿಕೆ; ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಹಳದಿ ಲೋಹ; ಬೆಳ್ಳಿ ಬೆಲೆ ಇಳಿಕೆಇಂದು ಚಿನ್ನದ ದರದಲ್ಲಿ ದಾಖಲೆಯ 250 ರೂ ಏರಿಕೆಯಾಗಿದ್ದು, ಇದು ಬಂಗಾರದ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಮಾಡಿದೆ.
Indian Stock Market: ಸತತ 6ನೇ ದಿನವೂ ಷೇರುಮಾರುಕಟ್ಟೆ ಕುಸಿತ; ಮತ್ತೆ ಹೂಡಿಕೆದಾರರಿಗೆ 9 ಲಕ್ಷ ಕೋಟಿ ರೂ ನಷ್ಟ!ಇಂದು ಸೆನ್ಸೆಕ್ಸ್ 638.45 ಅಂಕಗಳ ಕುಸಿತ ಕಂಡಿದ್ದು, ನಿಫ್ಟಿ ಕೂಡ 218.85 ಅಂಕಗಳ ಕುಸಿತ ಕಂಡಿದೆ.
ಬೋಯಿಂಗ್ 737 ವಿಮಾನಗಳಲ್ಲಿ ರಡ್ಡರ್ ಸಿಸ್ಟಮ್ ಸಮಸ್ಯೆ ಬಗ್ಗೆ ಏರ್ ಲೈನ್ಸ್ ಗಳಿಗೆ DGCA ಸಲಹೆಬೋಯಿಂಗ್ 737 ವಿಮಾನಗಳಲ್ಲಿ ರಡ್ಡರ್ ನಿಯಂತ್ರಣ ವ್ಯವಸ್ಥೆ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಡಿಜಿಸಿಎ ಹೇಳಿದೆ.
PM Internship Scheme: ಹೊಸದಾಗಿ 50 ಕಂಪನಿಗಳು ಸೇರ್ಪಡೆಸರ್ಕಾರದ PM ಇಂಟರ್ನ್ಶಿಪ್ ಕಂಪನಿಗಳ ಪಟ್ಟಿಯಲ್ಲಿ ಗಮನಾರ್ಹವಾದ ಏರಿಕೆ ಕಂಡಿದೆ, ಶುಕ್ರವಾರ ಮಧ್ಯಾಹ್ನ 3 ಗಂಟೆಗೆ 2,200 ಕ್ಕೂ ಹೆಚ್ಚು ಅವಕಾಶಗಳು ಲಭ್ಯವಿವೆ ಎಂದು ಮೂಲಗಳು ದೃಢಪಡಿಸಿವೆ.
Indian Stock Market: 2022 ಜೂನ್ ಬಳಿಕ ಅತಿದೊಡ್ಡ ಕುಸಿತ; ಹೂಡಿಕೆದಾರರಿಗೆ 17 ಲಕ್ಷ ಕೋಟಿ ರೂ ನಷ್ಟಇಂದು ಅಂತ್ಯಗೊಂಡ ವಾರದ ಷೇರು ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು (foreign institutional investors) ಹೆಚ್ಚಿನ ಷೇರುಗಳನ್ನು ಮಾರಾಟ ಮಾಡಿದ್ದು, ಇದು ಭಾರತೀಯ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರಿ ಸೆನ್ಸೆಕ್ಸ್ ಮತ್ತು ನಿಫ್ಟಿ ದಾಖಲೆಯ ಪತನ ಕಂಡಿದೆ ಎಂದು ಹೇಳಲಾಗಿದೆ.
ಇತಿಹಾಸದಲ್ಲೇ ಮೊದಲು: 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು!ಅಂದಾಜಿನ ಪ್ರಕಾರ, ಭಾರತದ ವಿದೇಶಿ ವಿನಿಮಯ ಮೀಸಲು ಈಗ ಒಂದು ವರ್ಷದ ಯೋಜಿತ ಆಮದು (imports)ಗಳನ್ನು ಸರಿದೂಗಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್