ಥಾಣೆಯಲ್ಲಿ 12.75 ಎಕರೆ ಭೂಮಿ ಖರೀದಿಸಿದ Puravankara; ಯೋಜನೆಯ ಮೌಲ್ಯ ಅಂದಾಜು 4,000 ಕೋಟಿ ರೂ.!ಬೆಂಗಳೂರು ಮೂಲದ ರಿಯಲ್ ಎಸ್ಟೇಟ್ ಅಭಿವೃದ್ಧಿ ಸಂಸ್ಥೆ ಪುರವಂಕರ ಲಿಮಿಟೆಡ್ ಥಾಣೆಯ ಪಾಟ್ಲಿಪಾಡ ಪ್ರದೇಶದಲ್ಲಿನ ಘೋಡ್ಬಂದರ್ ರಸ್ತೆಯಲ್ಲಿ 12.75 ಎಕರೆ ಪ್ರದೇಶದ ಭೂಮಿಯನ್ನು ಖರೀದಿಸಿದೆ.
ಏಷ್ಯಾದ ನಂ.1 ಶ್ರೀಮಂತ ಪಟ್ಟಕ್ಕೆ ಮರಳಿದ ಗೌತಮ್ ಅದಾನಿಬಿಲಿಯನೇರ್ ಗೌತಮ್ ಅದಾನಿ ಏಷ್ಯಾದ ಅತ್ಯಂತ ಶ್ರೀಮಂತ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ರಿಲಾಯನ್ಸ್ ಇಂಡಸ್ಟ್ರೀಸ್ ನ ಅಧ್ಯಕ್ಷ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಅದಾನಿ ಏಷ್ಯಾದ ನಂ.1 ಶ್ರೀಮಂತರಾಗಿದ್ದಾರೆ.
ವಾಣಿಜ್ಯ ಬಳಕೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 69.50 ರೂ. ಇಳಿಕೆಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಎಲ್ಪಿಜಿ ಗ್ರಾಹಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
33 ವರ್ಷಗಳ ನಂತರ ಇಂಗ್ಲೆಂಡ್ ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ RBI!ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಫಾರೆಕ್ಸ್ ರಿಸರ್ವ್ಸ್ನಲ್ಲಿರುವ ಒಂದಷ್ಟು ಚಿನ್ನವನ್ನು ಬ್ರಿಟನ್ ನಿಂದ ಭಾರತಕ್ಕೆ ತಂದಿದೆ. ವರದಿಗಳ ಪ್ರಕಾರ ಬ್ಯಾಂಕ್ ಆಫ್ ಇಂಗ್ಲೆಂಡ್ ನಲ್ಲಿ ಇಟ್ಟಿರುವ ನೂರು ಟನ್ ಗೂ ಅಧಿಕ ಚಿನ್ನವನ್ನು ಆರ್ ಬಿಐ ಇತ್ತೀಚೆಗೆ ಭಾರತಕ್ಕೆ ವಾಪಸ್ ತಂದಿದೆ.
2025 ವಿತ್ತೀಯ ವರ್ಷದಲ್ಲಿ ಭಾರತದ GDP ಬೆಳವಣಿಗೆ ಶೇ.7: RBI ಅಂದಾಜುಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಬಿಡುಗಡೆ ಮಾಡಿದ ವಾರ್ಷಿಕ ವರದಿ ಪ್ರಕಾರ 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ.
20 ಸಾವಿರಕ್ಕೂ ಅಧಿಕ ಟೆಕ್ಕಿಗಳ ಉದ್ಯೋಗಕ್ಕೆ 'ಸದ್ದಿಲ್ಲದೆ' ಕುತ್ತು: AIITEUಸದ್ದಿಲ್ಲದೇ ವಜಾಗೊಳಿಸುವಿಕೆಯು ಉದ್ಯೋಗಿಗಳಿಗೆ ಒಂದು ರೀತಿಯ ಶಿಕ್ಷೆಯಾಗಿದೆ. ಇದರಲ್ಲಿ ಕೇವಲ ಒಂದೇ ದಿನದಲ್ಲಿ ಜನರನ್ನು ಕರೆಸಿ ಕೆಲಸದಿಂದ ವಜಾಗೊಳಿಸಲಾಗಿದೆ.
LIC Health Insurance: ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಕ್ಕೆ LIC ಸಜ್ಜು!ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ(LIC)ವು ಆರೋಗ್ಯ ವಿಮಾ ವಲಯವನ್ನು ಪ್ರವೇಶಿಸುವುದಕ್ಕೆ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಕುರಿತ ಯೋಜನೆಗೆ ಚಾಲನೆ ನೀಡಲಿದೆ ಎಂದು ಹೇಳಲಾಗಿದೆ.
ICICI ಬ್ಯಾಂಕ್ ಗೆ 1 ಕೋಟಿ ರೂ, Yes Bank ಗೆ 91 ಲಕ್ಷ ರೂ ದಂಡ ವಿಧಿಸಿದ RBIರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಐಸಿಐಸಿಐ ಬ್ಯಾಂಕ್ ಹಾಗೂ ಯೆಸ್ ಬ್ಯಾಂಕ್ ಗಳಿಗೆ ದುಬಾರಿ ಮೊತ್ತದ ದಂಡ ವಿಧಿಸಿದೆ.
ಮೇ 31 ರೊಳಗೆ ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡಿ, ಇಲ್ಲವೇ ಹೆಚ್ಚಿನ ತೆರಿಗೆ ಪಾವತಿಸಿ!ತೆರಿಗೆ ಪಾವತಿದಾರರಿಗೆ ಹೆಚ್ಚಿನ ದರದಲ್ಲಿ ತೆರಿಗೆ ಕಡಿತವನ್ನು ತಪ್ಪಿಸಲು ಆದಾಯ ತೆರಿಗೆ ಇಲಾಖೆ ಮೇ 31 ರೊಳಗೆ ಪ್ಯಾನ್ ನ್ನು ಆಧಾರ್ನೊಂದಿಗೆ ಲಿಂಕ್ ಮಾಡಲು ಸೂಚಿಸಿದೆ.
ದೇಶದಲ್ಲಿ ನಕಲಿ ದಾಖಲೆ ಬಳಸಿ 6.80 ಲಕ್ಷ ಮೊಬೈಲ್ ಸಂಪರ್ಕ!ನಕಲಿ ದಾಖಲೆಗಳನ್ನು ಕೊಟ್ಟು 6.80 ಲಕ್ಷ ಮೊಬೈಲ್ ಸಂಪರ್ಕಗಳನ್ನು ಪಡೆದಿರುವುದನ್ನು ದೂರಸಂಪರ್ಕ ಇಲಾಖೆ (DoT) ಗುರುತಿಸಿದೆ. ಈ ಸಂಪರ್ಕಗಳನ್ನು ತಕ್ಷಣವೇ ಮರು-ಪರಿಶೀಲಿಸುವಂತೆ ದೂರಸಂಪರ್ಕ ಸೇವಾ ಪೂರೈಕೆದಾರರಿಗೆ (ಟಿಎಸ್ಪಿ) ದೂರಸಂಪರ್ಕ ಇಲಾಖೆ ನಿರ್ದೇಶಿಸಿದೆ.
Paytm layoffs: ಆರ್ಥಿಕ ಬಿಕ್ಕಟ್ಟು ಹಿನ್ನಲೆ, 6 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳ ವಜಾಕ್ಕೆ ಪೇಟಿಎಂ ಮುಂದುಆರ್ಥಿಕ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಖ್ಯಾತ ಪೇಮೆಂಟ್ ಸೇವಾ ಸಂಸ್ಥೆ ಪೇಟಿಎಂ ತನ್ನ ಸುಮಾರು 6ಸಾವಿರಕ್ಕೂ ಅಧಿಕ ಸಿಬ್ಬಂದಿಗಳ ವಜಾಕ್ಕೆ ಮುಂದಾಗಿದೆ.
Air India ಉದ್ಯೋಗಿಗಳಿಗೆ Good News: ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದ TATA ಸಮೂಹ!ನಷ್ಟದಲ್ಲಿದ್ದ ಏರ್ ಇಂಡಿಯಾ ಸಂಸ್ಥೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ಟಾಟಾ ಸಮೂಹ ಇದೀಗ ತನ್ನ ಸಂಸ್ಥೆಯ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ವೇತನ ಹೆಚ್ಚಳದ ಜೊತೆಗೆ ಬೋನಸ್ ಘೋಷಣೆ ಮಾಡಿದೆ.
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ: 10 ಗ್ರಾಮ್ 24 ಕ್ಯಾರಟ್ ಬಂಗಾರದ ಬೆಲೆ 74,510 ರೂ.!ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. 24 ಕ್ಯಾರಟ್ ಚಿನ್ನ ಪ್ರತಿ 10 ಗ್ರಾಮ್ ಗೆ 74510 ರೂಪಾಯಿಗಳಿಗೆ ಮಾರಾಟವಾಗುತ್ತಿದೆ.
4ನೇ ತ್ರೈಮಾಸಿಕದಲ್ಲಿ ಪೇಟಿಎಂ ಗೆ 550 ಕೋಟಿ ರೂ. ನಷ್ಟ; ಆರ್ಥಿಕ ವರ್ಷದಲ್ಲಿ 1,422 ಕೋಟಿ ರೂ. ಕಳೆದುಕೊಂಡ ಸಂಸ್ಥೆಆರ್ ಬಿಐ ಪೇಟಿಎಂ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ಗೆ ನಿರ್ಬಂಧ ವಿಧಿಸಿದ್ದರ ಪರಿಣಾಮವನ್ನು ಪೇಟಿಎಂ ನ ಮಾತೃಸಂಸ್ಥೆ One97 ಕಮ್ಯುನಿಕೇಷನ್ಸ್ ಎದುರಿಸಿದ್ದು 2023-24 ನೇ ಸಾಲಿನ 4 ನೇ ತ್ರೈಮಾಸಿಕದಲ್ಲಿ 550 ಕೋಟಿ ನಷ್ಟ ಎದುರಿಸಿದೆ.
RBI ನಿಂದ ಕೇಂದ್ರ ಸರ್ಕಾರಕ್ಕೆ ದಾಖಲೆಯ 2.11 ಲಕ್ಷ ಕೋಟಿ ರೂ. ಡಿವಿಡೆಂಡ್2024ನೇ ಸಾಲಿನ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರಕ್ಕೆ ದಾಖಲೆಯ 2.11 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ವರ್ಗಾವಣೆ/ಲಾಭಾಂಶ ಪಾವತಿ ಮಾಡಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಬುಧವಾರ ನಿರ್ಧರಿಸಿದೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್