ವಾಣಿಜ್ಯ

ಸ್ಪರ್ಧೆಯಲ್ಲಿ ಉಳಿಯಲು ಭಾರತದಲ್ಲಿ ಉತ್ಪಾದನೆ ಮಾಡಬೇಕಾಗಿದೆ: Apple ಸಿಇಒ ಟಿಮ್ ಕುಕ್

ಭಾರತ ನಂಬಲಾಗದಷ್ಟು ಉತ್ತೇಜಕ ಮಾರುಕಟ್ಟೆಯಾಗಿದೆ ಮತ್ತು ಇದು ಆ್ಯಪಲ್ ಗೆ ಪ್ರಮುಖ ಆದ್ಯತೆಯಾಗಿದೆ.

ಸ್ಪರ್ಧೆಯಲ್ಲಿ ಉಳಿಯಲು ಭಾರತದಲ್ಲಿ ಉತ್ಪಾದನೆ ಮಾಡಬೇಕಾಗಿದೆ: Apple ಸಿಇಒ ಟಿಮ್ ಕುಕ್
ಲೋಕಸಭಾ ಚುನಾವಣೆ ನಡುವಲ್ಲೇ ಜನತೆಗೆ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ಲೋಕಸಭಾ ಚುನಾವಣೆ ನಡುವಲ್ಲೇ ಜನತೆಗೆ ಗುಡ್ ನ್ಯೂಸ್: ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ

ದೇಶಾದ್ಯಂತ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆ ಮುಂದುವರೆಯುತ್ತಿರುವ ನಡುವಲ್ಲೇ ಜನಸಾಮಾನ್ಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.

Kotak Mahindra Bank ಮೇಲೆ RBI ಕ್ರಮ: ಆನ್‌ಲೈನ್, ಮೊಬೈಲ್ ಬ್ಯಾಂಕಿಂಗ್, ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ನಿಷೇಧಿಸಿದ್ದೇಕೆ?

Kotak Mahindra Bank ಮೇಲೆ RBI ಕ್ರಮ: ಆನ್‌ಲೈನ್, ಮೊಬೈಲ್ ಬ್ಯಾಂಕಿಂಗ್, ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ನಿಷೇಧಿಸಿದ್ದೇಕೆ?

ಆರ್‌ಬಿಐ ಕೊಟಕ್ ಮಹೀಂದ್ರಾ ಬ್ಯಾಂಕ್‌ಗೆ ತಕ್ಷಣದಿಂದ ಜಾರಿಗೆ ಬರುವಂತೆ ತನ್ನ ಆನ್‌ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಚಾನೆಲ್‌ಗಳ ಮೂಲಕ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳಲು ಮತ್ತು ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ನೀಡುವುದನ್ನು RBI ನಿರ್ಬಂಧಿಸಿದೆ.

ವಿಶ್ವ ಆರ್ಥಿಕತೆಯಲ್ಲಿ ಭಾರತ ದೇಶ ಅಗ್ರ 3ರ ಸ್ಥಾನಕ್ಕೇರಲು ರಾಜಕೀಯ ಸ್ಥಿರತೆ ಬೇಕು: ನಿರ್ಮಲಾ ಸೀತಾರಾಮನ್

ವಿಶ್ವ ಆರ್ಥಿಕತೆಯಲ್ಲಿ ಭಾರತ ದೇಶ ಅಗ್ರ 3ರ ಸ್ಥಾನಕ್ಕೇರಲು ರಾಜಕೀಯ ಸ್ಥಿರತೆ ಬೇಕು: ನಿರ್ಮಲಾ ಸೀತಾರಾಮನ್

2004ರಿಂದ 2014ರವರೆಗೆ ಯುಪಿಎ ಮೈತ್ರಿಕೂಟದ ಆಡಳಿತವನ್ನು ಕರಾಳ ದಶಕ ಎಂದು ಬಣ್ಣಿಸಿದ ಅವರು ಆರ್ಥಿಕತೆಯು ಕೆಟ್ಟ ಸ್ಥಿತಿಗೆ ಹೋಗಿತ್ತು. 2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಬಂದ ಮೇಲೆ ಈಗ ನಾವು ವಿಶ್ವದಲ್ಲಿ ಐದನೇ ಅತಿದೊಡ್ಡ ಆರ್ಥಿಕ ದೇಶವಾಗಿ ಮಾರ್ಪಟ್ಟಿದ್ದೇವೆ.