ಮುಕೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ: ಭಾರತದ, ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ!ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ನೋಟಿಸ್ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಶೋಕಾಸ್ ನೋಟಿಸ್ ನೀಡಿದೆ.
2024 ಹೊಸ ವರ್ಷ ಸಂಭ್ರಮಾಚರಣೆ ವೇಳೆ ಆನ್ಲೈನ್ ಫುಡ್ ಡೆಲಿವರಿಯಲ್ಲಿ ಹೊಸ ದಾಖಲೆ!2024ರ ಹೊಸ ವರ್ಷದ ಸಂದರ್ಭದಲ್ಲಿ ಜೊಮ್ಯಾಟೊ ಮತ್ತು ಸ್ವಿಗ್ಗಿಯಂತಹ ಆಹಾರ ಪೂರೈಕೆ ಕಂಪನಿಗಳು ದಾಖಲೆ ಸಂಖ್ಯೆಯ ಆರ್ಡರ್ ಪಡೆದಿದ್ದಾಗಿ ಹೇಳಿಕೊಂಡಿವೆ.
ಹೊಸವರ್ಷಕ್ಕೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ಏರಿಕೆ: 10 ಗ್ರಾಂ ಚಿನ್ನದ ಬೆಲೆ 64,090 ರೂ.!ಹೊಸವರ್ಷಕ್ಕೆ ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದು ಗ್ರಾಹಕರ ಕೈ ಸುಡುವಂತಾಗಿದೆ.
ಯುಪಿಐ ವಹಿವಾಟು: ಇಂದಿನಿಂದ ಹೊಸ ನಿಯಮಗಳು ಜಾರಿ; ಬದಲಾವಣೆಗಳ ಬಗ್ಗೆ ಇಲ್ಲಿದೆ ಮಾಹಿತಿತಕ್ಷಣದ ಹಣವರ್ಗಾವಣೆಗೆ ಬಳಕೆ ಮಾಡುವ ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್ (ಯುಪಿಐ) ದೇಶದಲ್ಲಿ ಅತಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ವಹಿವಾಟಿನ ವಿಧಾನವಾಗಿದೆ.
KSDL ಡಿಟರ್ಜೆಂಟ್ ಗಳ ಉತ್ಪಾದನೆಯಲ್ಲಿ ಸಾರ್ವಕಾಲಿಕ ದಾಖಲೆ!ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ(ಕೆಎಸ್ ಡಿಎಲ್) 2023ರ ಡಿಸೆಂಬರ್ ತಿಂಗಳೊಂದರಲ್ಲೇ 123.42 ಕೋಟಿ ರೂ. ಮೌಲ್ಯದ 852 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು...
ಡಾಲರ್ ಎದುರು ರೂಪಾಯಿ ಮೌಲ್ಯ 5 ಪೈಸೆ ಕುಸಿತಹೊಸ ವರ್ಷದಂದು ರೂಪಾಯಿ ಡಾಲರ್ ಎದುರು ಕುಸಿತ ಕಂಡಿದ್ದು, 5 ಪೈಸೆಯಷ್ಟು ಕುಸಿತ ಕಂಡಿದ್ದು, ದೇಶೀಯ ಕರೆನ್ಸಿ ಯುಎಸ್ ಡಾಲರ್ ವಿರುದ್ಧ 83.21 ರೂಪಾಯಿಗಳಷ್ಟಾಗಿದೆ.
ಡಿಸೆಂಬರ್ನಲ್ಲಿ ಜಿಎಸ್ಟಿ ಕಲೆಕ್ಷನ್ ಶೇ. 10 ರಷ್ಟು ಹೆಚ್ಚಳ; 1.64 ಲಕ್ಷ ಕೋಟಿ ರೂ. ಸಂಗ್ರಹಕಳೆದ ವರ್ಷ ಡಿಸೆಂಬರ್ನಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಶೇಕಡಾ 10 ರಷ್ಟು ಏರಿಕೆಯಾಗಿದ್ದು, ಸುಮಾರು 1.64 ಲಕ್ಷ ಕೋಟಿ ರೂಪಾಯಿ ಜಿಎಸ್ ಟಿ ಸಂಗ್ರಹವಾಗಿದೆ. ಇದು 2022ರ ಡಿಸೆಂಬರ್ ಗೆ ಹೋಲಿಸಿದರೆ ಶೇ. 10 ರಷ್ಟು...
India's forex reserve Record: ಭಾರತದ ವಿದೇಶಿ ಮೀಸಲು ನಿಧಿಯಲ್ಲಿ ದಾಖಲೆ ಹೆಚ್ಚಳ; 620 ಬಿಲಿಯನ್ ಡಾಲರ್ ಗೆ ಏರಿಕೆಜಾಗತಿಕವಾಗಿ ಬಲಿಷ್ಠ ಆರ್ಥಿಕತೆಯತ್ತ ಮುನ್ನುಗ್ಗುತ್ತಿರುವ ಭಾರತ ಮತ್ತೊಂದು ದಾಖಲೆಗೆ ಪಾತ್ರವಾಗಿದ್ದು, ಭಾರತದ ವಿದೇಶಿ ಮೀಸಲು ನಿಧಿಯಲ್ಲಿ ದಾಖಲೆಯ ಹೆಚ್ಚಳ ಕಂಡುಬಂದಿದೆ.
ಬ್ಲಿಂಕಿಟ್ 2023: ಗ್ರಾಹಕನೋರ್ವನಿಂದ ಬರೋಬ್ಬರಿ 9,940 ಕಾಂಡೋಮ್ ಖರೀದಿ!ದಕ್ಷಿಣ ದೆಹಲಿಯ ಗ್ರಾಹಕರೊಬ್ಬರು 2023ರಲ್ಲಿ ಜೊಮಾಟೊ ಒಡೆತನದ ತ್ವರಿತ ವಿತರಣಾ ವೇದಿಕೆ ಬ್ಲಿಂಕಿಟ್ನಿಂದ 9,940 ಕಾಂಡೋಮ್ಗಳನ್ನು ಆರ್ಡರ್ ಮಾಡಿದ್ದಾನೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ಹಿನ್ನೋಟ 2023: ಸ್ಟಾರ್ಟ್ ಅಪ್ ಗಳಿಂದ 16 ಸಾವಿರ ಮಂದಿ ಕೆಲಸಕ್ಕೆ ಕುತ್ತು; 8 ಬಿಲಿಯನ್ ಡಾಲರ್ ಹೂಡಿಕೆ, 2 ಯುನಿಕಾರ್ನ್ ಸೇರ್ಪಡೆಕಠಿಣ ಆರ್ಥಿಕ ಸವಾಲಿನ ನಡುವೆ 2023ನೇ ವರ್ಷದಲ್ಲಿ ಹಣಹೂಡಿಕೆ ಮತ್ತು ಕೆಲಸದಿಂದ ವಜಾಗೊಳಿಸುವಿಕೆ ಸೇರಿದಂತೆ ಭಾರತೀಯ ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಯು ಅನೇಕ ಸವಾಲುಗಳನ್ನು ಎದುರಿಸಿದೆ.
ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ದರ ಏರಿಕೆ: ಎಷ್ಟಿದೆ? ಇಲ್ಲಿದೆ ಮಾಹಿತಿಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ ವೈ) ಯೋಜನೆಯ ಬಡ್ಡಿ ದರವನ್ನು ಏರಿಕೆ ಮಾಡಿದೆ.
ಮೊದಲ ಬಾರಿಗೆ ದೆಹಲಿ, ಮಣಿಪಾಲದಲ್ಲಿ ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್ಭಾರತೀಯ ಮೂಲದ ಅಮೆರಿಕನ್ ವೈದ್ಯರ ಒಕ್ಕೂಟ(ಎಎಪಿಐ) ಇದೇ ಮೊದಲ ಬಾರಿಗೆ ಭಾರತದಲ್ಲಿ ಜಾಗತಿಕ ಹೆಲ್ತ್ ಕೇರ್ ಸಮ್ಮಿಟ್ ಅನ್ನು ಎರಡು ಸ್ಥಳಗಳಾದ ನವದೆಹಲಿ ಹಾಗೂ ಮಣಿಪಾಲದಲ್ಲಿ ಆಯೋಜಿಸುತ್ತಿದ್ದು, ವೈದ್ಯಕೀಯ ವಿಚಾರ...
Gold Price: ಹೊಸ ವರ್ಷಕ್ಕೂ ಮುನ್ನ ಚಿನ್ನದ ಬೆಲೆ ಇಳಿಕೆಯತ್ತ, ಗೋಲ್ಡ್ ಖರೀದಿಸಲು ಇಂದು ಸುದಿನ!2023ರ ಮುಗಿಯುತ್ತಿದ್ದು 2024 ಅನ್ನು ಬರಮಾಡಿಕೊಳ್ಳಲು ಜನತೆ ಮುಂದಾಗಿದೆ. ಇನ್ನು ಹೊಸ ವರ್ಷಕ್ಕೂ ಮುನ್ನ ಚಿನ್ನ ಬೆಲೆಯಲ್ಲಿ ಇಳಿಕೆಯಾಗುತ್ತಿದ್ದು ಚಿನ್ನ ಖರೀದಿಸಲು ಇದು ಸುದಿನವಾಗಿದೆ.
ಹಿನ್ನೋಟ 2023: ಹಳೆ v/s ಹೊಸ ಪಿಂಚಣಿ ವ್ಯವಸ್ಥೆ; ಬಗೆಹರಿಯದ ಗೊಂದಲ!2023ನೇ ಕ್ಯಾಲೆಂಡರ್ ವರ್ಷ ಮುಗಿದು 2024ನೇ ವರ್ಷ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ. ಈ ವರ್ಷ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ದೇಶದಲ್ಲಿ ಹೆಚ್ಚು ಚರ್ಚೆಯ ವಿಷಯವಾಗಿತ್ತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್