ನಿವೃತ್ತ ಜನರಿಗೆ ಹೂಡಿಕೆ ಆಯ್ಕೆಗಳು ಏನು? ಇಲ್ಲಿದೆ ಮಾಹಿತಿ...ಇಂದಿನ ದಿನಗಳಲ್ಲಿ ನಿವೃತ್ತಿಯ ವಾಖ್ಯೆ ಬದಲಾಗಿದೆ. ಕೆಲವರು ಸ್ವ ಇಚ್ಛೆಯಿಂದ ನಿವೃತ್ತರಾಗುತ್ತಿದ್ದಾರೆ. ಹೀಗೆ ನಿವೃತ್ತಿ ಹೊಂದಿದ ಮಂದಿಗೆ ಉತ್ತಮ ಹೂಡಿಕೆಗಳಾವುವು ಎಂಬ ಬಗ್ಗೆ ಗೊಂದಲಗಳಿರುವುದು ಸಹಜ.
ಷೇರು ಸಂವೇದಿ ಸೂಚ್ಯಂಕ ದಾಖಲೆಯ ಏರಿಕೆ: 70,000 ಗಡಿ ದಾಟಿದ ಸೆನ್ಸೆಕ್ಸ್ಷೇರು ಮಾರುಕಟ್ಟೆ ವಹಿವಾಟಿನ ವಾರದ ಆರಂಭ ದಿನವಾದ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ ಗರಿಷ್ಠ ಏರಿಕೆ ಕಂಡಿದೆ.
2024 ಮಾರ್ಚ್ವರೆಗೆ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರನಿನ್ನೆಯಷ್ಟೇ ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಕಳೆದ ಅಕ್ಟೋಬರ್ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು.
ಕರ್ನಾಟಕದ ಹೆಮ್ಮೆ, ಮೈಸೂರು ಸ್ಯಾಂಡಲ್ ಸೋಪ್: ಮಾಸಿಕ ರೂ.133 ಕೋಟಿಗೂ ಅಧಿಕ ವಹಿವಾಟುಕರ್ನಾಟಕದ ಹೆಮ್ಮೆ, ಐತಿಹಾಸಿಕ ಮೈಸೂರು ಸ್ಯಾಂಡಲ್ ಸೋಪ್ ಉತ್ತಮವಾಗಿ ಮಾರಾಟವಾಗುತ್ತಿದ್ದು, ಮಾಸಿಕ ರೂ. 133 ಕೋಟಿಗೂ ಅಧಿಕ ವಹಿವಾಟು ನಡೆಸುತ್ತಿದೆ.
ಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಳಿಕೆ: ಇಂದಿನ ದರ ಪಟ್ಟಿ ಹೀಗಿದೆಗಗನಕ್ಕೇರಿದ್ದ ಚಿನ್ನದ ದರದಲ್ಲಿ ಇಳಿಕೆ ಕಂಡುಬಂದಿದ್ದು, ರಾಜ್ಯದಲ್ಲಿ ಬಂಗಾರದ ಧಾರಣೆಯ ಇಂದಿನ ದರ ಇಂತಿದೆ.
ಸಾರ್ವಕಾಲಿಕ ದಾಖಲೆ ಕಂಡ ಷೇರು ಮಾರುಕಟ್ಟೆ: ಸೆನ್ಸೆಕ್ಸ್, ನಿಫ್ಟಿ ಜಿಗಿತಬುಧವಾರ ಬೆಳಗ್ಗೆ ಆರಂಭಿಕ ವಹಿವಾಟಿನಲ್ಲಿ 303.25 ಅಂಕಗಳಷ್ಟು ಜಿಗಿದು 69,599.39 ರ ಹೊಸ ಗರಿಷ್ಠ ಮಟ್ಟಕ್ಕೆ ಮುಂಬೈ ಷೇರು ಮಾರುಕಟ್ಟೆ ಸೆನ್ಸೆಕ್ಸ್ ಏರಿಕೆಯಾಗಿದೆ.
ಸಿಬ್ಬಂದಿಗಳಿಗೆ ವೇತನ ನೀಡಲು ಮನೆಯನ್ನೇ ಗಿರವಿ ಇಟ್ಟ ಬೈಜು ಸಂಸ್ಥಾಪಕತೀವ್ರ ಕುಸಿತದಲ್ಲಿರುವ ಖ್ಯಾತ ಶೈಕ್ಷಣಿಕ ಸಂಸ್ಥೆ ಬೈಜೂಸ್ ತನ್ನ ಸಿಬ್ಬಂದಿಗಳಿಗೆ ವೇತನ ನೀಡಲು ಮಾಲೀಕರು ಮನೆಗಳನ್ನೇ ಗಿರವಿ ಇಟ್ಟಿದ್ದ ಅಂಶ ಇದೀಗ ಬೆಳಕಿಗೆ ಬಂದಿದೆ.
ಚಿನ್ನದ ಬೆಲೆ ದಿಢೀರ್ ಏರಿಕೆ: ಗರಿಷ್ಠ ಮಟ್ಟ ತಲುಪಿದ ಹಳದಿ ಲೋಹ, ಇಂದಿನ ದರ ಪಟ್ಟಿ ಇಂತಿದೆಚಿನ್ನದ ಬೆಲೆ ದಿಢೀರ್ ಏರಿಕೆ ಕಂಡಿದ್ದು, ಹಳದಿ ಲೋಹದ ದರ ಸೋಮವಾರ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ.
ಜಿಎಸ್ಟಿ ಸಂಗ್ರಹ ಶೇ.15ರಷ್ಟು ಹೆಚ್ಚಳ, ನವೆಂಬರ್ನಲ್ಲಿ 1.68 ಲಕ್ಷ ಕೋಟಿ ರೂ.!ಜಿಎಸ್ಟಿ ಸಂಗ್ರಹವು ನವೆಂಬರ್ನಲ್ಲಿ 15 ಪ್ರತಿಶತದಷ್ಟು ಹೆಚ್ಚಾಗಿದ್ದು ಸುಮಾರು 1.68 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.
2000 ರೂ. ಮುಖಬೆಲೆಯ ಶೇ 97.26 ರಷ್ಟು ನೋಟು ಬ್ಯಾಂಕುಗಳಿಗೆ ವಾಪಸ್; 9,760 ಕೋಟಿ ರೂ. ಇನ್ನೂ ಸಾರ್ವಜನಿಕರ ಬಳಿ!ಚಲಾವಣೆಯಲ್ಲಿದ್ದ 2,000 ರೂ. ಮುಖಬೆಲೆಯ ನೋಟುಗಳ ಪೈಕಿ ಶೇ 97.26 ರಷ್ಟು ನೋಟುಗಳು ಬ್ಯಾಂಕುಗಳಿಗೆ ಮರಳಿವೆ ಮತ್ತು ಸುಮಾರು 9,760 ಕೋಟಿ ರೂಪಾಯಿ ಮೌಲ್ಯದ ನೋಟುಗಳು ಇನ್ನೂ ಸಾರ್ವಜನಿಕರ ಬಳಿ ಇವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಶುಕ್ರವಾರ ತಿಳಿಸಿದೆ.
ಡಿಸೆಂಬರ್ ಮೊದಲ ದಿನವೇ ಗ್ರಾಹಕರಿಗೆ ಶಾಕ್: ಎಲ್ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ!2023ರ ವರ್ಷಾಂತ್ಯದಲ್ಲಿ ಕೇಂದ್ರ ಸರ್ಕಾರ ಗ್ರಾಹಕರಿಗೆ ಶಾಕ್ ನೀಡಿದ್ದು, ಡಿಸೆಂಬರ್ನ ಮೊದಲ ದಿನವೇ ಎಲ್ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 21 ರೂಪಾಯಿ ಹೆಚ್ಚಳ ಮಾಡಿದೆ.
ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಭಾರತ: ಸ್ಥಾನ ಭದ್ರಪಡಿಸಿದ ಜಿಡಿಪಿ ಅಂಕಿಅಂಶ!ಜುಲೈ- ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ನಿರೀಕ್ಷೆಗೂ ಮೀರಿ ಶೇ. 7.6 ರಷ್ಟು ವೃದ್ಧಿಯಾಗಿದೆ.
Byjus: 22 ಬಿಲಿಯನ್ ಡಾಲರ್ ಇದ್ದ ಮೌಲ್ಯ ಈಗ 3 ಬಿಲಿಯನ್ ಗೆ ಕುಸಿತಸಾಲ, ತೆರಿಗೆ ವಿವಾದ, ನಷ್ಟ ಇತ್ಯಾದಿಗಳಿಂದ ಸಾಕಷ್ಟು ವಿವಾದಗಳಿಗೆ ತುತ್ತಾಗಿರುವ ಖ್ಯಾತ ಖಾಸಗಿ ಶೈಕ್ಷಣಿಕ ಸ್ಟಾರ್ಟಪ್ ಬೈಜೂಸ್ ದುರಂತದ ಸರಮಾಲೆ ಮುಂದುವರೆದಿದ್ದು, ಬೈಜುಸ್ನ ಮೌಲ್ಯ (Valuation of Byju’s) ಈಗ ನೆಲಕಚ್ಚಿದೆ.
ಹಬ್ಬದ ಅವಧಿಯಲ್ಲಿ ಆಟೋಮೊಬೈಲ್ ಮಾರಾಟ ದಾಖಲೆಯ ಏರಿಕೆ: ಎಫ್ಎಡಿಎಆಟೋಮೊಬೈಲ್ ಮಾರಾಟದಲ್ಲಿ ದಾಖಲೆಯ ಏರಿಕೆ ಕಂಡುಬಂದಿದೆ. ಹಬ್ಬದ ಅವಧಿಯಲ್ಲಿ ಪ್ರಯಾಣಿಕ ವಿಭಾಗದ ಆಟೋಮೊಬೈಲ್ ಗಳಿಗೆ ಭಾರಿ ಬೇಡಿಕೆ ಬಂದಿತ್ತು ಎಂದು ಡೀಲರ್ಸ್ ಸಂಸ್ಥೆ ಎಫ್ಎಡಿಎ ಹೇಳಿದೆ.
ಉತ್ತರಾಖಂಡ ಸುರಂಗ ನಿರ್ಮಾಣ ಸಂಸ್ಥೆಯೊಂದಿಗೆ ನಂಟು ನಿರಾಕರಿಸಿದ ಅದಾನಿ ಗ್ರೂಪ್ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ಯಾವುದೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ ಎಂದು ಬಿಲಿಯನೇರ್ ಗೌತಮ್ ಅದಾನಿ ಅವರ ದಾನಿ ಗ್ರೂಪ್ ಸೋಮವಾರ ಸ್ಪಷ್ಟಪಡಿಸಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!