ಏರ್ ಇಂಡಿಯಾ COO ಆಗಿ ಕ್ಲಾಸ್ ಗೋರ್ಷ್ ನೇಮಕಇತ್ತೀಚೆಗಷ್ಟೇ ಸರ್ಕಾರಿ ಸ್ವಾಮ್ಯದಿಂದ ಟಾಟಾ ತೆಕ್ಕೆಗೆ ಬಂದಿರುವ ಏರ್ ಇಂಡಿಯಾ ಸಂಸ್ಥೆ ಶುಕ್ರವಾರ ಕ್ಲಾಸ್ ಗೋರ್ಷ್ ಅವರನ್ನು ತನ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ನೇಮಕ ಮಾಡುವುದಾಗಿ ಘೋಷಿಸಿದೆ.
ಕೆನರಾ ಬ್ಯಾಂಕ್ ನಿವ್ವಳ ಆದಾಯ ಶೇಕಡಾ 42.8 ರಷ್ಟು ಹೆಚ್ಚಳ!ಸರ್ಕಾರಿ ಸ್ವಾಮ್ಯದ ಕೆನರಾ ಬ್ಯಾಂಕ್ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 42.8ರಷ್ಟು ಹೆಚ್ಚಾಗಿ ರೂ.3,606 ಕೋಟಿಗೆ ಏರಿಕೆ ಕಂಡಿದೆ.
ಹೈ-ಸ್ಪೀಡ್ ಸಂಪರ್ಕ ಒದಗಿಸಲು ಜಿಯೋದಿಂದ ಉಪಗ್ರಹ ಆಧಾರಿತ ಗಿಗಾಬಿಟ್ ಬ್ರಾಡ್ಬ್ಯಾಂಡ್ ಬಿಡುಗಡೆಭಾರತದಲ್ಲಿ ಇದುವರೆಗೂ ಇಂಟರ್ ನೆಟ್ ಸೌಲಭ್ಯ ತಲುಪಿಸಲಾಗದ ದೂರದ ಪ್ರದೇಶಗಳಿಗೆ ಹೈ-ಸ್ಪೀಡ್ ಇಂಟರ್ ನೆಟ್ ಸಂಪರ್ಕ ಒದಗಿಸಲು ದೇಶದ ಮೊದಲ ಉಪಗ್ರಹ ಆಧಾರಿತ ಗಿಗಾಬಿಟ್ ಬ್ರಾಡ್ ಬ್ಯಾಂಡ್ ಸೇವೆ ಜಿಯೋಸ್ಪೇಸ್ ಫೈಬರ್ ಅನ್ನು...
ಭಾರತ ಕಟ್ಟಲು ಯುವ ಜನರು ವಾರಕ್ಕೆ 70 ಗಂಟೆ ದುಡಿಯಬೇಕು: ನಾರಾಯಣ ಮೂರ್ತಿಭಾರತದ ಕೆಲಸದ ಸಂಸ್ಕೃತಿ ಬದಲಾಗಬೇಕು ಮತ್ತು ಜಾಗತಿಕ ಮಟ್ಟದಲ್ಲಿ ದೇಶವು ಪರಿಣಾಮಕಾರಿಯಾಗಿ ಸ್ಪರ್ಧಿಸಬೇಕಾದರೆ ಯುವಜನತೆ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಲು ಸಿದ್ಧರಾಗಿರಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.
ಐಟಿ ನೇಮಕಾತಿ ಕುಸಿತ; ಪ್ರವೇಶ ಮಟ್ಟದ ಉದ್ಯೋಗಗಳಲ್ಲಿ ಶೇ.30 ರಷ್ಟು ಇಳಿಕೆ!2023-24 ನೇ ಸಾಲಿನಲ್ಲಿ ಐಟಿ ನೇಮಕಾತಿ ಕುಸಿತ ಕಂಡಿದ್ದು, ಪ್ರವೇಶ ಮಟ್ಟದ ಉದ್ಯೋಗಗಳಲ್ಲಿ ಶೇ.30 ರಷ್ಟು ಇಳಿಕೆ ದಾಖಲಾಗಿದೆ.
ಭಾರತೀಯ ಷೇರುಮಾರುಕಟ್ಟೆಯಲ್ಲಿ ಕರಡಿ ಓಟ: ಸೆನ್ಸೆಕ್ಸ್ 900 ಅಂಕ ನಷ್ಟಇಸ್ರೇಲ್-ಗಾಜಾ, ಉಕ್ರೇನ್-ರಷ್ಯಾ ಯುದ್ಧ ಸೇರಿದಂತೆ ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆಯೇ ಗುರುವಾರ ಭಾರತೀಯ ಷೇರುಮಾರುಕಟ್ಟೆ ಕರಡಿ ಹಿಡಿತಕ್ಕೆ ಸಿಲುಕಿದ್ದು, ಸೆನ್ಸೆಕ್ಸ್ ಬರೊಬ್ಬರಿ 900 ಅಂಕಗಳ ನಷ್ಟ ಅನುಭವಿಸಿದೆ.
ಕಚೇರಿಗೆ ಬಂದು ಕೆಲಸ ಮಾಡಿದರೆ ರಿವಾರ್ಡ್; ಬಡ್ತಿ, ವೇತನ ಹೆಚ್ಚಳಕ್ಕೆ ಅನುಕೂಲವಾಗುತ್ತಂತೆ: ಸಿಇಒಗಳ ಅಂಬೋಣ!ದೇಶದಲ್ಲಿ ಸುಮಾರು ಶೇಕಡಾ 89ರಷ್ಟು ಸಿಇಒಗಳು ಮತ್ತು ಜಾಗತಿಕ ಮಟ್ಟದಲ್ಲಿ ಶೇಕಡಾ 87ರಷ್ಟು ಸಿಇಒಗಳು ಕಚೇರಿಗೆ ಹೋಗಿ ಕೆಲಸ ಮಾಡಿದರೆ ರಿವಾರ್ಡ್ ಗಳು, ಬಡ್ತಿಗಳು, ವೇತನ ಹೆಚ್ಚಳಕ್ಕೆ ಅನುಕೂಲವಾಗುತ್ತದೆ ಎಂದು ಭಾವಿಸುತ್ತಾರೆ.
ಜಿಎಸ್ಟಿ ವಂಚನೆ: ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಶೋಕಾಸ್ ನೋಟಿಸ್!ಜಿಎಸ್ಟಿ ಅಧಿಕಾರಿಗಳು ಇಲ್ಲಿಯವರೆಗೆ ತೆರಿಗೆ ವಂಚನೆಗಾಗಿ ಆನ್ಲೈನ್ ಗೇಮಿಂಗ್ ಕಂಪನಿಗಳಿಗೆ 1 ಲಕ್ಷ ಕೋಟಿ ರೂ. ಮೌಲ್ಯದ ಶೋಕಾಸ್ ನೋಟಿಸ್ಗಳನ್ನು ನೀಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
13 ಪ್ರಮುಖ ವಿದೇಶಿ ಸ್ಟಾರ್ಟಪ್ಗಳಿಂದ ಭಾರತದಲ್ಲಿ ಹೂಡಿಕೆ: ನಿರ್ಮಲಾ ಸೀತಾರಾಮನ್ಭಾರತವು ಅಸಾಧಾರಣ ಸಾಮರ್ಥ್ಯವನ್ನು ಹೊಂದಿದೆ ಮತ್ತು ಜಾಗತಿಕವಾಗಿ ಹಲವು ಅವಕಾಶಗಳನ್ನು ನೀಡುತ್ತದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.
ಬೈಜೂಸ್ ಸಿಎಫ್ಒ ಅಜಯ್ ಗೋಯೆಲ್ ರಾಜೀನಾಮೆಶೈಕ್ಷಣಿಕ ತಂತ್ರಜ್ಞಾನ ಕಂಪನಿ ಬೈಜೂಸ್ ನ ಮುಖ್ಯ ಹಣಕಾಸು ಅಧಿಕಾರಿ ಅಜಯ್ ಗೋಯೆಲ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.36 ಲಕ್ಷ ಕೋಟಿ ಜಿಎಸ್ ಟಿ ವಂಚನೆ: ಹಣಕಾಸು ಇಲಾಖೆ ಮಾಹಿತಿ2023-24ರ ಆರ್ಥಿಕ ವರ್ಷದಲ್ಲಿ ಸುಮಾರು 1.36 ಲಕ್ಷ ಕೋಟಿ ರೂಪಾಯಿ ತೆರಿಗೆ ವಂಚನೆಯನ್ನು ಆರ್ಥಿಕ ಇಲಾಖೆ ಪತ್ತೆ ಮಾಡಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ. ವಂಚನೆ ಪತ್ತೆಯಾದ ಬಳಿಕ ಸ್ವಯಂ ಪ್ರೇರಿತವಾಗಿ 14,108 ಕೋಟಿ ತೆರಿಗೆ ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಾಗತಿಕ ಸ್ಮಾರ್ಟ್ಫೋನ್ ರೀಟೇಲ್ ಮಾರಾಟ ಪ್ರಮಾಣ ಶೇ.8 ರಷ್ಟು ಕುಸಿತ!ಜಾಗತಿಕ ಸ್ಮಾರ್ಟ್ಫೋನ್ ಚಿಲ್ಲರೆ ಮಾರಾಟದ ಪ್ರಮಾಣ ಶೇ.8 ರಷ್ಟು ಕುಸಿತವಾಗಿದೆ ಎಂದು ವರದಿಯೊಂದು ಹೇಳಿದೆ.
RBI ನಿಯಮಗಳ ಉಲ್ಲಂಘನೆ: ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ಗೆ ಭಾರಿ ದಂಡಭಾರತೀಯ ರಿಸರ್ವ್ ಬ್ಯಾಂಕ್ ನ ನಿಯಮಗಳ ಉಲ್ಲಂಘನೆ ಮಾಡಿ ವಹಿವಾಟು ನಡೆಸಿದ ಆರೋಪದ ಮೇರೆಗೆ ಪ್ರತಿಷ್ಠಿತ ಖಾಸಗಿ ಬ್ಯಾಂಕಿಂಗ್ ಸೇವಾಸಂಸ್ಥೆಗಳಾದ ಐಸಿಐಸಿಐ ಬ್ಯಾಂಕ್ (ICICI Bank) ಮತ್ತು ಕೋಟಕ್ ಮಹೀಂದ್ರಾ ಬ್ಯಾಂಕ್ (Kotak Mahindra Bank)ಗಳಿಗೆ ಆರ್ ಬಿಐ ದುಬಾರಿ ದಂಡ ವಿಧಿಸಿದೆ.
ಲ್ಯಾಪ್ಟಾಪ್ ಗಳ ಆಮದಿನ ಮೇಲೆ ನಿರ್ಬಂಧ ಹೇರುವುದಿಲ್ಲ: ಕೇಂದ್ರ ಸರ್ಕಾರಲ್ಯಾಪ್ಟಾಪ್ ಗಳ ಆಮದು ಮೇಲೆ ಕೇಂದ್ರ ಸರ್ಕಾರವು ಯಾವುದೇ ರೀತಿಯ ನಿರ್ಬಂಧಗಳನ್ನು ವಿಧಿಸುವುದಿಲ್ಲ’ ಎಂದು ಕೇಂದ್ರ ವಾಣಿಜ್ಯ ಕಾರ್ಯದರ್ಶಿ ಸುನಿಲ್ ಭಾರ್ತ್ವಾಲ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಬದರಿನಾಥ್-ಕೇದಾರನಾಥ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ನೀಡಿದ ಮುಖೇಶ್ ಅಂಬಾನಿರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ಗುರುವಾರ ಚಮೋಲಿ ಜಿಲ್ಲೆಯ ಬದರಿನಾಥ ದೇವಾಲಯ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಬದರಿನಾಥ್-ಕೇದಾರನಾಥ...
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!