ಟ್ವಿಟರ್ ನಲ್ಲಿ ಶೀಘ್ರ ವಿಡಿಯೊ-ಆಡಿಯೊ ಕರೆ ಸೇವೆ: ಎಲಾನ್ ಮಸ್ಕ್ ಘೋಷಣೆಟ್ವಿಟರ್ ನಲ್ಲಿ ಶೀಘ್ರ ಶೀಘ್ರವೇ ವಿಡಿಯೊ-ಆಡಿಯೊ ಕರೆ ಸೇವೆ ಆರಂಭಿಸುವುದಾಗಿ ಸಂಸ್ಥೆಯ ಮಾಲೀಕ ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಘೋಷಣೆ ಮಾಡಿದ್ದಾರೆ.
ಏಪ್ರಿಲ್-ಜೂನ್ನಲ್ಲಿ ಜಿಡಿಪಿ ಶೇ.7.8 ರಷ್ಟು ಬೆಳವಣಿಗೆ; ಚೀನಾ ಹಿಂದಿಕ್ಕಿದ ಭಾರತ2023-24ರ ಏಪ್ರಿಲ್-ಜೂನ್ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡಾ 7.8 ರಷ್ಟು ಬೆಳವಣಿಗೆ ದಾಖಲಿಸಿದ್ದು, ಮುಖ್ಯವಾಗಿ ಕೃಷಿ ಮತ್ತು ಹಣಕಾಸು ಕ್ಷೇತ್ರಗಳ ಉತ್ತಮ ಕಾರ್ಯಕ್ಷಮತೆಯಿಂದಾಗಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಪ್ರಮುಖ ಆರ್ಥಿಕತೆಯಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ.
ಹೈದರಾಬಾದ್ ನಲ್ಲಿ ಎ 320 ಪೈಲಟ್ಗಳಿಗೆ ಸಿಮ್ಯುಲೇಟರ್ ತರಬೇತಿ ಸ್ಥಗಿತಗೊಳಿಸಿದ DGCAಹೈದರಾಬಾದ್ನಲ್ಲಿರುವ ಏರ್ ಇಂಡಿಯಾದ ತರಬೇತಿ ಕೇಂದ್ರದಲ್ಲಿ ಎ 320 ಪೈಲಟ್ಗಳಿಗೆ ಸಿಮ್ಯುಲೇಟರ್ ತರಬೇತಿ ಚಟುವಟಿಕೆಗಳನ್ನು ಡಿಜಿಸಿಎ ಸ್ಥಗಿತಗೊಳಿಸಿದ್ದು, ಮುಂಬೈನಲ್ಲಿರುವ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯಲ್ಲಿ...
ಉಜ್ವಲ ಬಳಕೆದಾರರಿಗೆ 400 ರೂ, ಉಳಿದ ಗ್ರಾಹಕರಿಗೆ 200 ರೂಪಾಯಿ LPG ಸಬ್ಸಿಡಿ: ಕೇಂದ್ರ ಸರ್ಕಾರಹಲವಾರು ವರ್ಷಗಳ ಹಿಂದೆ ಎಲ್ಪಿಜಿ ಅಥವಾ ಅಡುಗೆ ಅನಿಲದ ಮೇಲಿನ ಸಬ್ಸಿಡಿಯನ್ನು ಸದ್ದಿಲ್ಲದೆ ಹಿಂತೆಗೆದುಕೊಂಡಿದ್ದ ಕೇಂದ್ರ ಸರ್ಕಾರ ಇದೀಗ ಅದೇ ಸಿಲಿಂಡರ್ಗೆ 200 ರೂಪಾಯಿ ಸಬ್ಸಿಡಿಯನ್ನು ಮರುಸ್ಥಾಪಿಸಲು ನಿರ್ಧರಿಸಿದೆ.
ಲ್ಯಾಪ್ಟಾಪ್ ತಯಾರಕರಿಗೆ ಹಿನ್ನಡೆ, ನವೆಂಬರ್ 1 ರಿಂದ ಆಮದು ನಿರ್ಬಂಧ ಮುಂದೂಡಲು ಕೇಂದ್ರ ನಕಾರಲ್ಯಾಪ್ಟಾಪ್ ತಯಾರಕರಿಗೆ ತೀವ್ರ ಹಿನ್ನಡೆಯಾಗಿದ್ದು, ನವೆಂಬರ್ 1 ರ ನಂತರ ದೇಶದಲ್ಲಿ ಲ್ಯಾಪ್ಟಾಪ್, ಆಲ್ ಇನ್ ಒನ್ ಪರ್ಸನಲ್ ಕಂಪ್ಯೂಟರ್ ಮತ್ತು ಟ್ಯಾಬ್ಲೆಟ್ಗಳ ಆಮದು ನಿರ್ಬಂಧಿಸುವ ತನ್ನ ನಿರ್ದೇಶನವನ್ನು ಮುಂದೂಡಲು...
ಆರ್ ಐಎಲ್ ನಿರ್ದೇಶಕರ ಮಂಡಳಿಗೆ ಇಶಾ, ಆಕಾಶ್, ಅನಂತ್ ಅಂಬಾನಿ ಸೇರ್ಪಡೆ!ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಉತ್ತರಾಧಿಕಾರ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಯಾಗಿದ್ದು, ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ನಿರ್ದೇಶಕ ಮಂಡಳಿಗೆ ನೇಮಕ ಮಾಡುವುದಾಗಿ ದೇಶದ ಅತ್ಯಂತ ಶ್ರೀಮಂತ ಕಂಪನಿಯ ಅಧ್ಯಕ್ಷರು ಘೋಷಿಸಿದ್ದಾರೆ.
ಸೆಪ್ಟೆಂಬರ್ 19ರಂದು ಜಿಯೋ ಏರ್ ಫೈಬರ್ ಬಿಡುಗಡೆ: ಮುಖೇಶ್ ಅಂಬಾನಿರಿಲಯನ್ಸ್ ಜಿಯೋದ ಬಹು ನಿರೀಕ್ಷಿತ ಸಾಧನ ಜಿಯೋ ಏರ್ ಫೈಬರ್ಗಾಗಿ ಕಾಯುತ್ತಿರುವ ಜನರಿಗೆ ಉತ್ತಮ ಸುದ್ದಿ ಇಲ್ಲಿದೆ. ರಿಲಯನ್ಸ್ ಇಂಡಸ್ಟ್ರೀಸ್ನ 46ನೇ ವಾರ್ಷಿಕ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಜಿಯೋ ಏರ್ ಫೈಬರ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ.
ಭಾರತವೇ ಜಗತ್ತಿನ ಭವಿಷ್ಯ: ಚಂದ್ರಯಾನ-3 ಕುರಿತು ಬಿಪಿ ಸಿಇಒ ಮೆಚ್ಚುಗೆಬ್ರಿಟೀಷ್ ಇಂಧನ ಕ್ಷೇತ್ರದ ಪ್ರಮುಖ ಸಂಸ್ಥೆ ಬಿಪಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬರ್ನಾರ್ಡ್ ಲೂನಿ ಭಾರತವೇ ಭವಿಷ್ಯ ಎಂದು ಹೇಳಿದ್ದಾರೆ.
ಇನ್ಫೋಸಿಸ್ ಬ್ರಾಂಡ್ ಅಂಬಾಸಿಡರ್ ಆಗಿ ರಾಫೆಲ್ ನಡಾಲ್ ನೇಮಕದೇಶದ ಎರಡನೇ ಅತಿ ದೊಡ್ಡ ಐಟಿ ಸೇವಾ ರಫ್ತು ಕಂಪನಿ ಇನ್ಫೋಸಿಸ್ ಗುರುವಾರ ಟೆನಿಸ್ ದಿಗ್ಗಜ ರಾಫೆಲ್ ನಡಾಲ್ ಅವರನ್ನು ತನ್ನ ಬ್ರಾಂಡ್ ಮತ್ತು ಇನ್ಫೋಸಿಸ್ನ ಡಿಜಿಟಲ್ ಇನ್ನೋವೇಶನ್ನ ರಾಯಭಾರಿಯಾಗಿ ನೇಮಕ ಮಾಡಿದೆ.
ಜಿಎಸ್ಟಿಯಿಂದ ಸರ್ಕಾರಕ್ಕೆ ಆದಾಯ ನಷ್ಟ: ಪ್ರಧಾನಿ ಸಲಹಾ ಮಂಡಳಿ ಮುಖ್ಯಸ್ಥ ಬಿಬೇಕ್ ಡೆಬ್ರಾಯ್ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ಯಿಂದ ಸರ್ಕಾರಕ್ಕೆ ಆದಾಯ ನಷ್ಟವಾಗುತ್ತಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ (ಇಎಸಿ-ಪಿಎಂ) ಅಧ್ಯಕ್ಷ ಬಿಬೇಕ್ ದೆಬ್ರಾಯ್ ಹೇಳಿತ್ತಾರೆ.
ಸೆಪ್ಟೆಂಬರ್ 1ಕ್ಕೆ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್ಟಿ ಬಹುಮಾನ ಯೋಜನೆ ಜಾರಿ; ಯಾವ್ಯಾವ ರಾಜ್ಯಗಳಲ್ಲಿ ಇಲ್ಲಿದೆ ಮಾಹಿತಿ...ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 10,000 ರೂಪಾಯಿಗಳಿಂದ 1 ಕೋಟಿ ರೂಪಾಯಿಯವರೆಗೆ ನಗದು ಬಹುಮಾನವನ್ನು ನೀಡುವ 'ಮೇರಾ ಬಿಲ್ ಮೇರಾ ಅಧಿಕಾರ್' ಇನ್ವಾಯ್ಸ್ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರವು ಸೆಪ್ಟೆಂಬರ್ 1 ರಿಂದ ಪ್ರಾರಂಭಿಸಲಿದೆ.
ಮನೆಯಲ್ಲಿ ರುಚಿಯಾದ ತಿಂಡಿಗಳನ್ನು ಮಾಡಿ... "ಗೋಲ್ಡ್ ವಿನ್ನರ್" ಎಣ್ಣೆಯೊಂದಿಗೆ!"ಗೋಲ್ಡ್ ವಿನ್ನರ್" ಅಗತ್ಯ ಪೋಷಕಾಂಶಗಳನ್ನು ಮತ್ತು ಶೂನ್ಯ ಕೊಲೆಸ್ಟ್ರಾಲ್ ಅನ್ನು ಒದಗಿಸುತ್ತದೆ. ಇದು ವಿಟಮಿನ್ ಎ, ಡಿ & ಇ ನಂತಹ ಪೋಷಕಾಂಶಗಳನ್ನು ಸಹ ಹೊಂದಿದೆ.
ಮಹಾ ವಿಲೀನ: ದೇಶದ ಅತೀ ದೊಡ್ಡ ದೂರಸಂಪರ್ಕ ಸಂಸ್ಥೆಯಾಗಿ "ಐಡಿಯಾ-ವೊಡಾಫೋನ್" ಪರಿವರ್ತನೆ!ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಾದ ಐಡಿಯಾ ಮತ್ತು ವೊಡಾಫೋನ್ ಸಂಸ್ಥೆಗಳು ಪರಸ್ಪರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿರುವುದರಿಂದ ದೇಶದ ಟೆಲಿಕಾಂ ಇತಿಹಾಸದಲ್ಲೇ....
2023 ರ ಮೊದಲಾರ್ಧದಲ್ಲಿ 800 ಶತಕೋಟಿ ಡಾಲರ್ ದಾಟಿದ ಭಾರತದ ವಿದೇಶಿ ವ್ಯಾಪಾರ: GTRIಜಾಗತಿಕ ಬೇಡಿಕೆಯಲ್ಲಿನ ಮಂದಗತಿಯ ಹೊರತಾಗಿಯೂ ಭಾರತದ ಸೇವಾ ವಿಭಾಗಗಳಲ್ಲಿನ ಆರೋಗ್ಯಕರ ಬೆಳವಣಿಗೆಯು ದೇಶದ ಒಟ್ಟು ರಫ್ತು ಮತ್ತು ಸರಕು ಮತ್ತು ಸೇವೆಗಳ ಆಮದುಗಳು 2023 ರ ಮೊದಲಾರ್ಧದಲ್ಲಿ 800 ಶತಕೋಟಿ ಡಾಲರ್ ಗಡಿ ದಾಟಲು ನೆರವಾಗಿದೆ ಎಂದು ಥಿಂಕ್ ಟ್ಯಾಂಕ್ ಜಿಟಿಆರ್ ಐ ಸೋಮವಾರ ತನ್ನ ವರದಿಯಲ್ಲಿ ತಿಳಿಸಿದೆ.
ಟೊಮೊಟೊ ದರ ಇಳಿಕೆಯಿಂದ ರೈತ ಕಂಗಾಲು; ಸಗಟು ದರ ಶೇ.30% ಕ್ಕಿಂತ ಹೆಚ್ಚು ಕುಸಿತತರಕಾರಿಗಳ ಬೆಲೆಯಲ್ಲಿ ಏರಿಳಿತ ಆರಂಭವಾಗಿದ್ದು, ಈ ಹಿಂದೆ 100 ರೂ ಗಡಿ ದಾಟಿದ್ದ ಟೊಮೆಟೊ ಬೆಲೆ ಕೆಜಿಗೆ 20 ರಿಂದ 30ರೂಗೆ ಕುಸಿತವಾಗಿರುವುದರಿಂದ ರೈತ ಕಂಗಾಲಾಗಿದ್ದಾನೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!