ಬಿಡುಗಡೆಗೆ ಸಿದ್ಧವಾಗಿದೆ  ಪ್ರಮೋದ್ ಶೆಟ್ಟಿ ಅಭಿನಯದ ಒಂದು ಶಿಕಾರಿ ಕಥೆ 

ನಟ ಪ್ರಮೋದ್‌ ಶೆಟ್ಟಿ ಮೊದಲ ಬಾರಿಗೆ ಪ್ರಧಾನ ಪಾತ್ರದಲ್ಲಿ ನಟಿಸಿರುವ  ಒಂದು ಶಿಕಾರಿಯ ಕಥೆ’ ಚಿತ್ರ ರಿಲೀಸ್ ಗೆ ಸಿದ್ದವಾಗಿದೆ.
ಪ್ರಮೋದ್ ಶೆಟ್ಟಿ
ಪ್ರಮೋದ್ ಶೆಟ್ಟಿ

ನಟ ಪ್ರಮೋದ್‌ ಶೆಟ್ಟಿ ಮೊದಲ ಬಾರಿಗೆ ಪ್ರಧಾನ ಪಾತ್ರದಲ್ಲಿ ನಟಿಸಿರುವ  ಒಂದು ಶಿಕಾರಿಯ ಕಥೆ’ ಚಿತ್ರ ರಿಲೀಸ್ ಗೆ ಸಿದ್ದವಾಗಿದೆ.

ಸಸ್ಪೆನ್ಸ್‌, ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನವ ನಿರ್ದೇಶಕ ಸಚಿನ್‌ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.

ಚಿತ್ರದಲ್ಲಿ ಪ್ರಮೋದ್‌ ಶೆಟ್ಟಿ ಅವರೊಂದಿಗೆ, ಸಿರಿ ಪ್ರಹ್ಲಾದ್‌, ಪ್ರಸಾದ್‌ ಚೆರ್ಕಾಡಿ, ಎಂ.ಕೆ ಮಠ, ಅಭಿಮನ್ಯು ಪ್ರಜ್ವಲ್‌, ಶ್ರೀಪ್ರಿಯಾ ಮೊದ ಲಾ ದವರು ಪ್ರಮುಖ ಪಾತ್ರಗಳಲ್ಲಿ ಅಭಿ ನಯಿಸಿದ್ದಾರೆ. 

ಇತ್ತೀಚೆಗೆ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಚಿತ್ರಕ್ಕೆ “ಯು/ಎ’ ಪ್ರಮಾಣ ಪತ್ರ ನೀಡಿ, ಬಿಡುಗಡೆಗೆ ಅಸ್ತು ಎಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com