ಬಾಲಿವುಡ್

ರಾಜಮೌಳಿಯ ಮಗಧೀರ ಚಿತ್ರವನ್ನು ರಿಮೇಕ್ ಮಾಡ್ತಿಲ್ಲ: ಬನ್ಸಾಲಿ

ತೆಲುಗಿನ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್ ಬಸ್ಟರ್ ಚಿತ್ರ ಮಗಧೀರ ವನ್ನು ರಿಮೇಕ್ ಮಾಡುತ್ತಿಲ್ಲ ಎಂದು ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ...

ರಾಜಮೌಳಿಯ ಮಗಧೀರ ಚಿತ್ರವನ್ನು ರಿಮೇಕ್ ಮಾಡ್ತಿಲ್ಲ: ಬನ್ಸಾಲಿ
ಸಂಜಯ್ ಲೀಲಾ ಬನ್ಸಾಲಿ
Published On :

ಮುಂಬೈ: ತೆಲುಗಿನ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್ ಬಸ್ಟರ್ ಚಿತ್ರ ಮಗಧೀರ ವನ್ನು ರಿಮೇಕ್ ಮಾಡುತ್ತಿಲ್ಲ ಎಂದು ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಹೇಳಿದ್ದಾರೆ.

ರಾಮ್ ಚರಣ್ ತೇಜ ಅಭಿನಯದ ಮಗಧೀರ ಚಿತ್ರವನ್ನು ಬನ್ಸಾಲಿ ರಿಮೇಕ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಬನ್ಸಾಲಿ ಅವರು ನಾನು ಯಾವುದೇ ಚಿತ್ರವನ್ನು ರಿಮೇಕ್ ಮಾಡುತ್ತಿಲ್ಲ. ಇದೊಂದು ಸುಳ್ಳು ಸುದ್ದಿ  ಎಂದು ಹೇಳಿದ್ದಾರೆ.

2009ರಲ್ಲಿ ತೆರೆಗೆ ಬಂದಿದ್ದ ಮಗಧೀರ ಚಿತ್ರ ಟಾಲಿವುಡ್ ನಲ್ಲಿ ಬಾಕ್ಸ್ ಆಫೀಸ್ ಧೂಳೆಬ್ಬಿಸಿತ್ತು. ಚಿತ್ರದಲ್ಲಿ ರಾಮ್ ಗೆ ಕಾಜೋಲ್ ಅಗರವಾಲ್ ಸಾಥ್ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.