ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 49 ರನ್‌ಗಳನ್ನು ಬಾರಿಸಿದ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗಳಿಸಿದ್ದರು. ಪಂದ್ಯ ಮುಗಿದ ನಂತರ ವಿರಾಟ್ ಕೊಹ್ಲಿಗೆ ಫೋನ್ ಮಾಡಿದ ಅನುಷ್ಕಾ, ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಅಭಿನಂದಿಸಿದ್ದಾರೆ ಎಂದು ಬಾಲಿವುಡ್‌ಲೈಫ್ ಡಾಟ್ ಕಾಂ ಎಂಬ ವೆಬ್‌ಸೈಟ್ ವರದಿ ಮಾಡಿದೆ.