ಕರಾಚಿ: ಉರಿ ಸೆಕ್ಟರ್ ಮೇಲಿನ ಉಗ್ರ ದಾಳಿ ಹಾಗೂ ಪಾಕ್ ಮೇಲೆ ಭಾರತೀಯ ಯೋಧರ ಸೀಮಿತ ದಾಳಿಯಿಂದಾಗಿ ಪಾಕಿಸ್ತಾನ ಹಾಗೂ ಭಾರತ ನಡುವಿನ ದ್ವಿಪಕ್ಷೀಯ ಸಂಬಂಧಗಳು ಅಳಸಿದ್ದರಿಂದ ಇಂದು ಬಿಡುಗಡೆಯಾಗಿರುವ ಎಂಎಸ್ ಧೋನಿ: ದಿ ಅನ್ ಟೋಲ್ಡ್ ಸ್ಟೋರಿ ಚಿತ್ರವನ್ನು ಪಾಕಿಸ್ತಾನದಲ್ಲಿ ಪ್ರದರ್ಶಿಸದಿರಲು ಪಾಕ್ ಚಿತ್ರಮಂದಿರ ನಿರ್ಮಾಪಕರು ತೀರ್ಮಾನಿಸಿದ್ದಾರೆ.