ಏಪ್ರಿಲ್ 28ಕ್ಕೆ ಬಾಹುಬಲಿ 2 ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಚಿತ್ರದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರು ಅಭಿನಯಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ತಮಿಳಿನ ಸೂರ್ಯ ಮತ್ತು ಮೋಹನ್ ಲಾಲ್ ಅಭಿನಯಿಸಿದ್ದಾರೆ ಎನ್ನುವ ಸುದ್ದಿ ಹಬ್ಬಿದ್ದು ಇದೀಗ ಈ ಪಟ್ಟಿಗೆ ಬಾಲಿವುಡ್ ನಟ ಶಾರುಖ್ ಖಾನ್ ಸಹ ಸೇಹಿದ್ದಾರೆ.