ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ಅವರ ಎಂಎಂಎಸ್ ಒಂದು ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ನಟಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ.
ಈ ವಿಡಿಯೋದಲ್ಲಿರುವುದು ನಾನಲ್ಲ ಎಂದು ಹೇಳಿರುವ ರಾಖಿ, ನಾನು ಈ ವಿಡಿಯೋವನ್ನು ನೋಡಿದ್ದೇನೆ. ಇದರಿಂದ ನನಗೆ ಬಹಳ ನೋವಾಗಿದೆ. 11 ವರ್ಷದಿಂದ ಸಿನಿಮಾರಂಗದಲ್ಲಿದ್ದೇನೆ. ಆದರೆ ಇಲ್ಲಿಯವರೆಗೂ ಇಂತಹ ಅನುಭವವಾಗಿರಲಿಲ್ಲ ಎಂದು ಹೇಳಿದ್ದಾರೆ.
ಈ ವಿಡಿಯೋದಲ್ಲಿರುವ ಮಹಿಳೆ ಯಾರು ಅನ್ನೋದು ನನಗೆ ಗೊತ್ತಿಲ್ಲ. ನೋಡಲು ಮಾತ್ರ ನನ್ನಂತೆಯೇ ಇದ್ದಾಳೆ ಎಂದು ಹೇಳಿದ್ದಾರೆ.