ಬಾಲಿವುಡ್

ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸಿಬಿಎಫ್ ಸಿ ನಕಾರ, ತಾಂತ್ರಿಕ ಕಾರಣ ನೀಡಿದ ಮಂಡಳಿ

ತೀವ್ರ ಚರ್ಚೆಗೆ ಗ್ರಾಸವಾಗಿ, ಕುತೂಹಲ ಮೂಡಿಸಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ನಟನೆಯ ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಕೇಂದ್ರ ಚಲನಚಿತ್ರ ಪ್ರಮಾಣೀಕರಣ

ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸಿಬಿಎಫ್ ಸಿ ನಕಾರ, ತಾಂತ್ರಿಕ ಕಾರಣ ನೀಡಿದ ಮಂಡಳಿ
ಪದ್ಮಾವತಿ
Published On :
ನವದೆಹಲಿ: ತೀವ್ರ ಚರ್ಚೆಗೆ ಗ್ರಾಸವಾಗಿ, ಕುತೂಹಲ ಮೂಡಿಸಿರುವ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ನಟನೆಯ ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ ಸಿ) ನಿರಾಕರಿಸಿದೆ. 
ಸಿಬಿಎಫ್ ಸಿ ಚಿತ್ರವನ್ನು ಪ್ರಮಾಣಿಕರಿಸಲು ತಾಂತ್ರಿಕ ಕಾರಣಗಳನ್ನು ನೀಡಿದ್ದು, ಪ್ರಮಾಣಪತ್ರಕ್ಕೆ ಅಡ್ಡಿಯಾಗಿರುವ ಕೆಲವು ತಾಂತ್ರಿಕ ಅಂಶಗಳನ್ನು ಸರಿಪಡಿಸಿದ ನಂತರ ನಿಯಮಗಳ ಪ್ರಕಾರ ಚಿತ್ರವನ್ನು ಪರಿಶೀಲಿಸಲಾಗುವುದು ಎಂದು ಮಂಡಳಿಯ ಮೂಲಗಳು ತಿಳಿಸಿವೆ. 
ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿವೆ. ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಚಿತ್ರದ ಬಿಡುಗಡೆಯ ದಿನಾಂಕ ಡಿ.1 ಕ್ಕೆ ನಿಗದಿಯಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.