ಅಕ್ಷಯ್ ಕುಮಾರ್
ಅಕ್ಷಯ್ ಕುಮಾರ್

103 ಹುತಾತ್ಮ ಯೋಧರ ಕುಟುಂಬಕ್ಕೆ ಅಕ್ಷಯ್ ಕುಮಾರ್ ಆರ್ಥಿಕ ನೆರವು

ಮಹಾರಾಷ್ಟ್ರದ ಕೊಲ್ಹಾಪುರದ 103 ಹುತಾತ್ಮ ಯೋಧರ ಕುಟುಂಬಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಿಹಿ ಜತೆಗೆ ತಲಾ 25 ಸಾವಿರ ರುಪಾಯಿ ದೀಪಾವಳಿ ಉಡುಗೊರೆ...
ಮಹಾರಾಷ್ಟ್ರದ ಕೊಲ್ಹಾಪುರದ 103 ಹುತಾತ್ಮ ಯೋಧರ ಕುಟುಂಬಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಿಹಿ ಜತೆಗೆ ತಲಾ 25 ಸಾವಿರ ರುಪಾಯಿ ದೀಪಾವಳಿ ಉಡುಗೊರೆ ನೀಡಿದ್ದಾರೆ
ಸದಾ ಒಂದಿಲ್ಲೊಂದು ರೀತಿಯಲ್ಲಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಅಕ್ಷಯ್ ಕುಮಾರ್ ಯುದ್ಧದಲ್ಲಿ ಹೋರಾಡಿ ದೇಶಕ್ಕಾಗಿ ಮಡಿದ ಯೋಧರ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ್ದಾರೆ. 
ಅಕ್ಷಯ್ ಕುಮಾರ್ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನಿಮ್ಮ ಕುಟುಂಬ ಸದಸ್ಯರ ತ್ಯಾಗವನ್ನು ನಾನು ಮೆಚ್ಚುತ್ತೇನೆ. ಈ ದೀಪಾವಳಿ ಹಬ್ಬದ ಸಮಯದಲ್ಲಿ ಅವರನ್ನು ನೀವು ತುಂಬ ಮಿಸ್ ಮಾಡಿಕೊಳ್ಳುತ್ತಿದ್ದಿರಿ ಎಂಬುದು ನನಗೆ ಗೊತ್ತು. ಪ್ರೀತಿಯಿಂದ ಸಿಹಿಯನ್ನು ಕಳುಹಿಸಿದ್ದೇನೆ ಸ್ವೀಕರಿಸಿ ಎಂದು ಬರೆದಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com