ದೀಪಿಕಾ ಪಡುಕೋಣೆ ಮುಡಿಗೆ 'ಏಷ್ಯಾದ ಸೆಕ್ಸಿ ಮಹಿಳೆ' ಅವಾರ್ಡ್

Published On :
ಇತ್ತೀಚಿಗಷ್ಟೆ ಅತ್ಯಂತ ಅದ್ದೂರಿಯಾಗಿ ಮದುವೆ ಮತ್ತು ಆರತಕ್ಷತೆ ಮುಗಿಸಿದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಏಷ್ಯಾದ ಅತ್ಯಂತ ಸೆಕ್ಸಿ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಕಳೆದ ಬಾರಿ ಮೊದಲ ಸ್ಥಾನ ಗಳಿಸಿದ್ದ ಪ್ರಿಯಾಂಕಾ ಚೋಪ್ರಾ ಈ ಬಾರಿ ಎರಡನೇ ಸ್ಥಾನದಲ್ಲಿದ್ದಾರೆ.
ಲಂಡನ್ ನ ಈಸ್ಟರ್ನ್ ಐ ಸಾಪ್ತಾಹಿಕ ನಡೆಸುವ ಏಷ್ಯಾದ 50 ಸೆಕ್ಸಿ ಮಹಿಳೆಯರು ಎಂಬ ಆಯ್ಕೆ ಪ್ರಕ್ರಿಯೆಯಲ್ಲಿ ಜನರು ಪಾಲ್ಗೊಂಡು ತಮ್ಮಿಷ್ಟದ ಸೆಲೆಬ್ರಿಟಿಗಳನ್ನು ಮತ ಚಲಾಯಿಸುತ್ತಾರೆ.
ಬಾಲಿವುಡ್ ವಿವಾದಾತೀತ ಕ್ವೀನ್ ಆಗಿರುವ ದೀಪಿಕಾ ಪಡುಕೋಣೆ ಮಾನಸಿಕ ಅಸ್ವಸ್ಛರ ಬಗೆಗಿನ ಜಾಗೃತಿ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾಗಿ ಈ ಗೌರವಕ್ಕೆ ಅರ್ಹರಾಗಿದ್ದಾರೆ ಎಂದು ಈಸ್ಟರ್ನ್ ಐ ಸಾಪ್ತಾಹಿಕ ಮನಂರಜನಾ ವಿಭಾಗದ ಸಂಪಾದಕ ಅಸ್ಜದ್ ನಜೀರ್ ಹೇಳಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bollywoodಬಾಲಿವುಡ್Deepika Padukoneಅಗ್ರಸ್ಥಾನTopsSexiest Asian WomenEastern eye weeklyಏಷ್ಯಾದ ಸೆಕ್ಸಿ ಮಹಿಳೆ. ದೀಪಿಕಾ ಪಡುಕೋಣೆಈಸ್ಟರ್ನ್ ಐ ಸಾಪ್ತಾಹಿಕ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


