ಮುಂಬೈ: ಬಾಲಿವುಡ್ ನ ಹಾಟ್ ಬೆಡಗಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಈ ವಿಡಿಯೋಗಳು ಇದೀಗ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.
ಕಳೆದ ವಾರವಷ್ಟೇ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೂನಂ ಪಾಂಡೆ ಅರೆ ನಗ್ನ ಸ್ನಾನ ಮಾಡುತ್ತಿರುವ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ಇದೀಗ ಮತ್ತೊಂದು ಹಾಟ್ ವಿಡಿಯೋವನ್ನು ಪೂನಂ ಪಾಂಡೆ ಅಪ್ಲೋಡ್ ಮಾಡಿದ್ದಾರೆ.
ವಿಡಿಯೋದಲ್ಲಿ ನಟಿ ಪೂನಂ ಪಾಂಡೆ ತೆಳುವಾದ ಗುಲಾಬಿ ಬಣ್ಣದ ಟಿ ಶರ್ಟ್ ಧರಿಸಿದ್ದಾರೆ. ಅವರ ಬಟ್ಟೆ ಸಂಪೂರ್ಣ ಒದ್ದೆಯಾಗಿದ್ದು ತುಂಬಾ ಹಾಟ್ ಆಗಿ ಕಾಣಿಸಿದ್ದಾರೆ.
ಪೂನಂ ವಿಡಿಯೋವನ್ನು ಅದಾಗಲೇ 28 ಲಕ್ಷಕ್ಕಿಂತ ಹೆಚ್ಚು ಜನರು ನೋಡಿದ್ದಾರೆ.