ಪ್ಯಾಡ್ ಮ್ಯಾನ್
ಬಾಲಿವುಡ್
ರಾಜಸ್ಥಾನದಲ್ಲಿ ಪ್ಯಾಡ್ ಮ್ಯಾನ್ ಚಿತ್ರಕ್ಕೆ ತೆರಿಗೆ ವಿನಾಯ್ತಿ
ಸಾಮಾಜಿಕ ಕಳಕಳಿಯುಳ್ಳ ಪ್ಯಾಡ್ ಮ್ಯಾನ್ ಚಿತ್ರಕ್ಕೆ ರಾಜಸ್ಥಾನದಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದೆ.
ಜೈಪುರ: ಸಾಮಾಜಿಕ ಕಳಕಳಿಯುಳ್ಳ ಪ್ಯಾಡ್ ಮ್ಯಾನ್ ಚಿತ್ರಕ್ಕೆ ರಾಜಸ್ಥಾನದಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದೆ.
ಪ್ಯಾಡ್ ಮ್ಯಾನ್ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವುದರ ಬಗ್ಗೆ ಸ್ವತಃ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಹೇಳಿಕೆ ನೀಡಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ಪ್ಯಾಡ್ ಮ್ಯಾನ್ ಚಿತ್ರ ಫೆ.9 ರಂದು ಬಿಡುಗಡೆಯಾಗಿತ್ತು. ಅಂಗನವಾಡಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಸಿಎಂ ವಸುಂಧರಾ ರಾಜೆ ತೆರಿಗೆ ವಿನಾಯ್ತಿ ನೀಡುವುದರ ಬಗ್ಗೆ ಘೋಷಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ