ಏಕಾಏಕಿ ರಸ್ತೆಗಿಳಿದು ಟ್ರಾಫಿಕ್ ನಿಯಂತ್ರಿಸಿದ ನಟ ಜಾಕಿಶ್ರಾಫ್: ವಿಡಿಯೋ ವೈರಲ್

ಇತ್ತೀಚೆಗೆ ಲಕ್ನೋ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುತ್ತಿದ್ದರು. ಅದೇ ದಾರಿಯಲ್ಲಿ ಬಂದ ಜಾಕಿ ತಕ್ಷಣ ಕಾರಿನಿಂದ ಇಳಿದು ಟ್ರಾಫಿಕ್​ ಕ್ಲಿಯರ್​ ಮಾಡಿ, ...
ಜಾಕಿ ಶ್ರಾಫ್
ಜಾಕಿ ಶ್ರಾಫ್
ನವದೆಹಲಿ: ಬಾಲಿವುಡ್ ಹಿರಿಯ ನಟ ಜಾಕಿಶ್ರಾಫ್ ನಿಜ ಜೀವನದಲ್ಲೂ ತಮ್ಮ ಬಿಂದಾಸ್ ವರ್ತನೆ ತೋರಿ ಎಲ್ಲರ ಮೆಚ್ಚಿುಗೆಗೆ ಪಾತ್ರವಾಗಿದ್ದಾರೆ.
ಇತ್ತೀಚೆಗೆ ಲಕ್ನೋ  ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುತ್ತಿದ್ದರು. ಅದೇ ದಾರಿಯಲ್ಲಿ ಬಂದ ಜಾಕಿ ತಕ್ಷಣ ಕಾರಿನಿಂದ ಇಳಿದು ಟ್ರಾಫಿಕ್​ ಕ್ಲಿಯರ್​ ಮಾಡಿ, ತಮ್ಮ ಕಾರು ಹತ್ತಿ ಮುಂದೆ ಸಾಗಿದ್ದಾರೆ.
ಈ ವಿಡಿಯೋವನ್ನು ಅವರೇ ತಮ್ಮ ಟ್ವಿಟರ್​ನಲ್ಲಿ  ಶೇರ್ ಮಾಡಿಕೊಂಡಿದ್ದಾರೆ. ಜಾಕಿ ಶೇರ್​ ಮಾಡಿರುವ ಈ ವಿಡಿಯೋ ಅಂತರ್ಜಾಲದಲ್ಲಿ ದೂಳೆಬ್ಬಿಸುತ್ತಿದ್ದು ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com