ಡ್ಯಾನ್ಸಿಂಗ್ ಅಂಕಲ್ ಎಂದೇ ಖ್ಯಾತರಾಗಿರುವ 40ರ ಹರೆಯದ ಸಂಜೀವ್ ಶ್ರೀವಾತ್ಸವ್ ಅವರು ಭೋಪಾಲ್ ನ ಬಾಬಾ ಇಂಜಿನಿಯರಿಂಗ್ ಸಂಶೋಧನಾ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಡಿಪಾರ್ಟ್ಮೆಂಟ್ನಲ್ಲಿ ಪ್ರೋಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದು ಬಾಲಿವುಡ್ ನಟಿ ಮಾಧುರಿ ದಿಕ್ಷಿತ್ ನಡೆಸಿಕೊಡುವ ಡ್ಯಾನ್ಸ್ ದಿವಾನೆ ರಿಯಾಲಿಟಿ ಶೋ ಕಾರ್ಯಕ್ರಮದ ವೇದಿಕೆ ಮೇಲೆ ಸಂಜೀವ್ ಶ್ರೀವಾತ್ಸವ್ ಹಾಗೂ ನಟ ಗೋವಿಂದ್ ಒಂದೇ ಹಾಡಿಗೆ ಹೆಜ್ಜೆ ಹಾಕಿದರು.